ಬಾಂಗ್ಲಾ ವಿರುದ್ಧ 2ನೇ ಟೆಸ್ಚ್ ಗೆಲುವು: ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಟೀಂ ಇಂಡಿಯಾ 2ನೇ ಸ್ಛಾನ ಮತ್ತಷ್ಟು ಭದ್ರ, ಫೈನಲ್ ಗೆ ಸನಿಹಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಭಾರತದ ಸ್ಥಾನ ಮತ್ತಷ್ಟು ಭದ್ರವಾಗಿದೆ.
2ನೇ ಟೆಸ್ಟ್: ಬಾಂಗ್ಲಾ ಕೈಯಿಂದ ಗೆಲುವು ಕಸಿದ ಅಶ್ವಿನ್, ಅಯ್ಯರ್, ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತಢಾಕಾದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ಅಂಚಿನಲ್ಲಿದ್ದ ಬಾಂಗ್ಲಾದೇಶದಿಂದ ಭಾರತ ಗೆಲುವು ಕಸಿಯುವ ಮೂಲಕ 2ನೇ ಟೆಸ್ಟ್ ಪಂದ್ಯವನ್ನು 3 ವಿಕೆಟ್ ಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ. ಆ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.
ಐಪಿಎಲ್ 2023 ಹರಾಜು: ಕನ್ನಡಿಗ ಮನೋಜ್ ಬಾಂಡಗ ಸೇರಿ ಆರ್ ಸಿಬಿ ಖರೀದಿಸಿದ ಆಟಗಾರರುಐಪಿಎಲ್ 2023ರ ಹರಾಜಿನಲ್ಲಿ ಕನ್ನಡಿಗ ಮನೋಜ್ ಬಾಂಡಗೆ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಲಕ್ಷ ರೂ.ಗೆ ಖರೀದಿಸಿದೆ. ಇದರೊಂದಿಗೆ ಆರ್ ಸಿಬಿಯಲ್ಲಿ ಕನ್ನಡಿಗರು ಇಲ್ಲ ಎಂಬ ಕೊರಗು ನೀಗಿದಂತಾಗಿದೆ.
2ನೇ ಟೆಸ್ಟ್: 145 ರನ್ ಗುರಿ ಬೆನ್ನಟ್ಟಲು ತಿಣುಕಾಡುತ್ತಿರುವ ಭಾರತ, 45 ರನ್ಗೆ 4 ವಿಕೆಟ್ ಪತನ!ಅತಿಥೇಯ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಗೆಲ್ಲಲು 145 ರನ್ ಗಳ ಅಲ್ಪಮೊತ್ತ ಸಿಕ್ಕಿದ್ದರೂ ಭಾರತ 45 ರನ್ ಗಳಿಗೆ ಪ್ರಮುಖ 4 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
2ನೇ ಟೆಸ್ಟ್: ಟೀಂ ಇಂಡಿಯಾ ಗೆಲುವಿಗೆ 145 ರನ್ ಗಳ ಅಲ್ಪಮೊತ್ತದ ಗುರಿ ನೀಡಿದ ಬಾಂಗ್ಲಾಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಬಾಂಗ್ಲಾದೇಶ 231 ರನ್ ಗಳಿಗೆ ಆಲೌಟ್ ಆಗಿದ್ದು ಈ ಮೂಲಕ ಭಾರತಕ್ಕೆ ಗೆಲ್ಲಲ್ಲು 145 ರನ್ ಗಳ ಅಲ್ಪಮೊತ್ತದ ಗುರಿ ನೀಡಿದೆ.
2ನೇ ಟೆಸ್ಟ್: ಪಂತ್, ಅಯ್ಯರ್ ಅರ್ಧಶತಕ; 314 ರನ್ ಗಳಿಗೆ ಭಾರತ ಆಲೌಟ್, 87 ರನ್ ಮುನ್ನಡೆ!ಅತಿಥೇಯ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 314 ರನ್ ಗಳಿಗೆ ಆಲೌಟ್ ಆಗಿದ್ದು 87 ರನ್ ಗಳ ಮುನ್ನಡೆ ಸಾಧಿಸಿದೆ.
ಐಪಿಎಲ್ ಹರಾಜು: ಇತಿಹಾಸ ಬರೆದ ಸ್ಯಾಮ್ ಕರ್ರನ್, ದಾಖಲೆಯ 18.50 ಕೋಟಿ ರೂಗೆ ಪಂಜಾಬ್ ಕಿಂಗ್ಸ್ ಪಾಲುಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಇಂಗ್ಲೆಂಡ್ನ ಸ್ಟಾರ್ ಆಲ್ರೌಂಡರ್ ಇತಿಹಾಸ ಬರೆದಿದ್ದು, ಸ್ಯಾಮ್ ಕರ್ರನ್ ದಾಖಲೆಯ 18.50 ಕೋಟಿ ರೂಗೆ ಪಂಜಾಬ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ.
IPL Auction 2023: ಇಂಗ್ಲೆಂಡ್ ಕ್ರಿಕೆಟಿಗ ಹ್ಯಾರಿ ಬ್ರೂಕ್ ಗೆ 13.25 ರೂ. ಕೋಟಿ, 8.25 ಕೋಟಿಗೆ ಮಾಯಾಂಕ್ ಸೇಲ್!ಐಪಿಎಲ್ ಮಿನಿ ಹರಾಜಿನಲ್ಲಿ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಇಂಗ್ಲೆಂಡ್ನ ಸ್ಮೋಕಿ ಕ್ರಿಕೆಟರ್ ಹ್ಯಾರಿ ಬ್ರೂಕ್ ಅವರನ್ನು ಬರೋಬ್ಬರಿ 13.25 ಕೋಟಿ ರೂಪಾಯಿಗೆ ಖರೀದಿಸಿದ್ದರೆ, ಮಾಯಾಂಕ್ ಅಗರವಾಲ್ ಗೆ 8.25 ಕೋಟಿ ನೀಡಿದೆ.
'ಅಸಾಮಾನ್ಯ ದಾಖಲೆ' ಆಟಗಾರನಾಗಿ ಉನದ್ಕತ್ ಕೊಹ್ಲಿಗೆ ಹಿರಿಯ: ಆದರೆ 2ನೇ ಟೆಸ್ಟ್ ಪಂದ್ಯವಾಡಿದ್ದು 12 ವರ್ಷಗಳ ಬಳಿಕ!ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕಾಗಿ ಜಯದೇವ್ ಉನದ್ಕತ್ ಭಾರತ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. 12 ವರ್ಷಗಳ ನಂತರ ಭಾರತ ಟೆಸ್ಟ್ ತಂಡಕ್ಕೆ ಮರಳಿದ್ದಾರೆ.
2ನೇ ಟೆಸ್ಟ್: ಬಾಂಗ್ಲಾವನ್ನು 227ಕ್ಕೆ ಕಟ್ಟಿಹಾಕಿ ಮೈಲುಗೈ ಸಾಧಿಸಿದ ಭಾರತ; ದಿನದಂತ್ಯಕ್ಕೆ ಟೀಂ ಇಂಡಿಯಾ 19/0!ಅತಿಥೇಯ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ ಅಜೇಯ 19 ರನ್ ಪೇರಿಸಿದೆ.
2ನೇ ಟೆಸ್ಟ್: ಉಮೇಶ್, ಅಶ್ವಿನ್ ಮಾರಕ ಬೌಲಿಂಗ್ ದಾಳಿ; 227 ರನ್ ಗಳಿಗೆ ಬಾಂಗ್ಲಾ ಪತನ!ಪ್ರವಾಸಿ ಭಾರತ ತಂಡ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್ ನಲ್ಲಿ 227 ರನ್ ಗಳಿಗೆ ಸರ್ವಪತನ ಕಂಡಿದೆ.
ಪಾಕಿಸ್ತಾನಕ್ಕೆ ತವರಿನಲ್ಲೇ ತೀವ್ರ ಮುಖಭಂಗ: 3ನೇ ಪಂದ್ಯವನ್ನೂ ಗೆದ್ದ ಇಂಗ್ಲೆಂಡ್, ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ಆತಿಥೇಯ ಪಾಕಿಸ್ತಾನ ವಿರುದ್ಧ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲೂ ಗೆಲುವಿನ ನಗೆ ಬೀರಿರುವ ಇಂಗ್ಲೆಂಡ್ ತಂಡ, ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.
"ವಿರಾಟ್ಗೆ ಯಾವಾಗ ಹೇಗೆ ಆಟ ಆಡಬೇಕು ತಿಳಿದಿದೆ": ಕೊಹ್ಲಿ ಬಗ್ಗೆ ದ್ರಾವಿಡ್ ಮೆಚ್ಚುಗೆವಿರಾಟ್ ಕೊಹ್ಲಿ ಕ್ರಿಕೆಟ್ ಕ್ರೀಡೆಯನ್ನು ಅದ್ಭುತವಾಗಿ ಅರ್ಥ ಮಾಡಿಕೊಂಡಿದ್ದು, ಆ ಮೂಲಕ ಯಾವಾಗ ನಿಯಂತ್ರಣ ಮಾಡಬೇಕು, ಯಾವಾಗ ಆಕ್ರಮಣಕಾರಿಯಾಗಿ ಆಡಬೇಕು ಎಂಬುದನ್ನು ಸುಲಭವಾಗಿ ಗ್ರಹಿಸುತ್ತಾರೆ ಎಂದು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.
IND vs BAN: ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ರೋಹಿತ್ ಶರ್ಮಾ, ವೇಗದ ಬೌಲರ್ ನವದೀಪ್ ಸೈನಿ ಔಟ್ಬಾಂಗ್ಲಾದೇಶದ ವಿರುದ್ಧ ಡಿಸೆಂಬರ್ 22ರಿಂದ ಮೀರ್ಪುರದಲ್ಲಿ ನಡೆಯಲಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮತ್ತು ವೇಗಿ ನವದೀಪ್ ಸೈನಿ ಹೊರಗುಳಿದಿದ್ದಾರೆ.
IND vs BAN: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದ ರೋಹಿತ್ ಶರ್ಮಾಹೆಬ್ಬೆರಳಿನ ಗಾಯದಿಂದಾಗಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಡಿಸೆಂಬರ್ 22ರಿಂದ ಮೀರ್ಪುರದಲ್ಲಿ ನಡೆಯಲಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!