ಸಿರಾಜ್-ಲಿಟ್ಟನ್ ದಾಸ್ ನಡುವೆ ವಾಗ್ವಾದ: ದಾಸ್ ಬೌಲ್ಡ್ ಆಗುತ್ತಿದ್ದಂತೆ ತಿರುಗೇಟು ಕೊಟ್ಟ ವಿರಾಟ್, ವಿಡಿಯೋ ವೈರಲ್!ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನ ಮೊಹಮ್ಮದ್ ಸಿರಾಜ್ ಮತ್ತು ಲಿಟನ್ ದಾಸ್ ನಡುವೆ ವಾಗ್ವಾದ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.
ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್: 404 ರನ್ ಗಳಿಗೆ ಭಾರತ ಆಲೌಟ್ಇಲ್ಲಿನ ಜಹುರ್ ಅಹಮದ್ ಚೌಧರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 404 ರನ್ ಗಳಿಗೆ ಆಲೌಟ್ ಆಗಿದೆ.
ರಣಜಿ ಟ್ರೋಫಿ: ಪದಾರ್ಪಣೆ ಪಂದ್ಯದಲ್ಲೇ ಶತಕ, ಅಪ್ಪ ಸಚಿನ್ ದಾಖಲೆ ಸರಿಗಟ್ಟಿದ ಪುತ್ರ ಅರ್ಜುನ್ ತೆಂಡೂಲ್ಕರ್!ಹಾಲಿ ರಣಜಿ ಟ್ರೋಫಿಯಲ್ಲಿ ಪದಾರ್ಪಣೆ ಪಂದ್ಯದಲ್ಲೇ ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಶತಕ ಸಿಡಿಸಿ ತಮ್ಮ ತಂದೆಯ ದಾಖಲೆಯನ್ನು ಸರಿಗಟ್ಟಿದ್ದಾರೆ.
ಬಾಂಗ್ಲಾ ವಿರುದ್ಧ ದಾಖಲೆಯ ದ್ವಿಶತಕ: ICC ಏಕದಿನ ರ್ಯಾಕಿಂಗ್ ನಲ್ಲಿ ಬರೊಬ್ಬರಿ 117 ಸ್ಥಾನ ಮೇಲಕ್ಕೇರಿದ ಇಶಾನ್ ಕಿಶನ್!ಬಾಂಗ್ಲಾದೇಶ ವಿರುದ್ಧ ಅಂತಿಮ ಏಕದಿನ ಪಂದ್ಯದಲ್ಲಿ ದಾಖಲೆಯ ದ್ವಿಶತಕ ಸಿಡಿಸಿದ ಭಾರತದ ಇಶಾನ್ ಕಿಶನ್ ICC ಏಕದಿನ ರ್ಯಾಂಕಿಂಗ್ (ODI Ranking)ನಲ್ಲಿ ಏಕಾಏಕಿ 117 ಸ್ಥಾನ ಮೇಲೇರಿ ಜೀವನ ಶ್ರೇಷ್ಠ 37ನೇ ಸ್ಥಾನಕ್ಕೇರಿದ್ದಾರೆ.
ಭಾರತ Vs ಬಾಂಗ್ಲಾ ಮೊದಲ ಟೆಸ್ಟ್: ಪೂಜಾರ, ಅಯ್ಯರ್ ಅರ್ಧ ಶತಕ; ಮೊದಲ ದಿನದಾಟದಂತ್ಯಕ್ಕೆ ಟೀಂ ಇಂಡಿಯಾ 278/6ಅತಿಥೇಯ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಭಾರತ 6 ವಿಕೆಟ್ ನಷ್ಟಕ್ಕೆ 278 ರನ್ ಪೇರಿಸಿದೆ.
ಸೀಮಿತ ಓವರ್ ಗಳ ವೈಫಲ್ಯದ ನಡುವೆ ಟೆಸ್ಟ್ನಲ್ಲಿ ಎರಡು ದಾಖಲೆ ಬರೆದ ರಿಷಬ್ ಪಂತ್!ವೈಟ್ ಬಾಲ್ ಕ್ರಿಕೆಟ್ನಲ್ಲಿ ಟೀಕೆ ಎದುರಿಸಿದ್ದ ಟೀಂ ಇಂಡಿಯಾದ ಯುವ ವಿಕೆಟ್ ಕೀಪರ್, ಬ್ಯಾಟ್ಸ್ಮನ್ ರಿಷಬ್ ಪಂತ್ ಟೆಸ್ಟ್ ಕ್ರಿಕೆಟ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ.
'ಟಾಪ್ ಗೇರ್' ಸೆಟ್ನಲ್ಲಿ ಕಾರು ಅಪಘಾತ: ಗಾಯಗೊಂಡ ಆಂಡ್ರ್ಯೂ ಫ್ಲಿಂಟಾಫ್ ಆಸ್ಪತ್ರೆಗೆ ದಾಖಲುಬಿಬಿಸಿ ಶೋ 'ಟಾಪ್ ಗೇರ್' ಸೆಟ್ ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಇಂಗ್ಲೆಂಡ್ನ ಮಾಜಿ ಆಲ್ರೌಂಡರ್ ಆಂಡ್ರ್ಯೂ ಫ್ಲಿಂಟಾಫ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಐಪಿಎಲ್ ಹರಾಜು: ಯಾವ ತಂಡದ ಬಳಿ ಎಷ್ಟು ಹಣವಿದೆ? ಬಿಡುಗಡೆಯಾದ ಆಟಗಾರಾರು?ಇದೇ ಡಿಸೆಂಬರ್ 23 ರಂದು ಐಪಿಎಲ್ 2023ರ ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದ್ದು, ಯಾವ ತಂಡದ ಬಳಿ ಎಷ್ಟು ಹಣವಿದೆ? ಬಿಡುಗಡೆಯಾದ ಆಟಾಗರಾರು? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
ಐಪಿಎಲ್ 2023: ಭಾರತದ 273 ಆಟಗಾರರು, 132 ವಿದೇಶಿ ಆಟಗಾರರು ಹರಾಜು, ಡಿಸೆಂಬರ್ 23 ರಂದು ಆಕ್ಷನ್ ಪ್ರಕ್ರಿಯೆಐಪಿಎಲ್ 2023ರ ಆವೃತ್ತಿಯ ಹರಾಜಿಗೆ ಲಭ್ಯರಿರುವ ಭಾರತದ 273 ಆಟಗಾರರು, 132 ವಿದೇಶಿ ಆಟಗಾರರು ಸೇರಿದಂತೆ ಒಟ್ಟು 405 ಆಟಗಾರರ ಪಟ್ಟಿಯನ್ನು ಬಿಸಿಸಿಐ ಮಂಗಳವಾರ ಬಿಡುಗಡೆ ಮಾಡಿದ್ದು, ಇದೇ ಡಿಸೆಂಬರ್ 23 ರಂದು ಹರಾಜು ಪ್ರಕ್ರಿಯೆ ನಡೆಯಲಿದೆ.
ಐಸಿಸಿ ರ್ಯಾಂಕಿಂಗ್: ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕ ಗಳಿಸಿದ ಸ್ಮೃತಿ ಮಂದಾನಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಂಗಳವಾರ ಪ್ರಕಟಿಸಿದ ಮಹಿಳಾ ಟಿ20 ಅಂತರಾಷ್ಟ್ರೀಯ ಆಟಗಾರರ ಶ್ರೇಯಾಂಕದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರು ಮೂರನೇ ಸ್ಥಾನವನ್ನು ಕಾಯ್ದುಕೊಳ್ಳುವ ಮೂಲಕ...
ರಹಾನೆ, ಇಶಾಂತ್ ವಾರ್ಷಿಕ ಒಪ್ಪಂದ ರದ್ದು ಸಾಧ್ಯತೆ; ಸೂರ್ಯಕುಮಾರ್, ಶುಭಮನ್ ಗೆ ಬಡ್ತಿಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ಗಳಾದ ಅಜಿಂಕ್ಯ ರಹಾನೆ ಮತ್ತು ಇಶಾಂತ್ ಶರ್ಮಾ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತನ್ನ ವಾರ್ಷಿಕ ಕೇಂದ್ರ ಒಪ್ಪಂದದಿಂದ ತೆಗೆದುಹಾಕುವ ಸಾಧ್ಯತೆ ಇದೆ.
ಬಾಂಗ್ಲಾ ಟೆಸ್ಟ್ ಸರಣಿಗೆ ತಂಡ ಪ್ರಕಟ: ಮೊದಲ ಟೆಸ್ಟ್ ನಿಂದ ಗಾಯಾಳು ರೋಹಿತ್ ಶರ್ಮಾಗೆ ವಿಶ್ರಾಂತಿ; ಶಮಿ, ಜಡೇಜಾ ಸರಣಿಯಿಂದಲೇ ಔಟ್!ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಗಾಯಾಳು ನಾಯಕ ರೋಹಿತ್ ಶರ್ಮಾ ಅವರಿಗೆ ಮೊದಲ ಟೆಸ್ಟ್ ನಿಂದ ವಿಶ್ರಾಂತಿ ನೀಡಲಾಗಿದೆ.
2ನೇ ಟಿ20: ಸೂಪರ್ ಓವರ್ ನಲ್ಲಿ ಭಾರತದ ಮಹಿಳೆಯರಿಗೆ ಸೂಪರ್ ವಿನ್, ಆಸ್ಟ್ರೇಲಿಯಾ ವಿರುದ್ಧ 4 ರನ್ ವಿರೋಚಿತ ಜಯಆಸ್ಚ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ವಿರುದ್ಧ 4 ರನ್ ಗಳ ವಿರೋಚಿತ ಜಯ ಸಾಧಿಸಿದೆ.
ಬಾಂಗ್ಲಾ ವಿರುದ್ಧ ಭಾರತ ಅಜೇಯ ಓಟ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶಕ್ಕೆ ಗೆಲ್ಲಲೇಬೇಕು ಟೆಸ್ಟ್ ಸರಣಿ?ಟೆಸ್ಟ್ ಕ್ರಿಕೆಟ್ ನಲ್ಲಿ ಬಾಂಗ್ಲಾದೇಶ ವಿರುದ್ಧದ ಭಾರತ ಸೋಲಿಲ್ಲದ ಸರದಾರ ತಂಡವಾಗಿದೆ. ಇನ್ನು ಬಾಂಗ್ಲಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.
ಬಾಂಗ್ಲಾ ವಿರುದ್ಧ ಕೊಹ್ಲಿ ಶತಕ: ರಿಕ್ಕಿ ಪಾಂಟಿಂಗ್ ಹಿಂದಿಕ್ಕಿದ ಭಾರತದ ರನ್ ಮೆಷಿನ್, ಸಚಿನ್ ದಾಖಲೆ ಮುಂದಿನ ಗುರಿ!ಬಾಂಗ್ಲಾದೇಶದ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ತಮ್ಮ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ದಾಖಲೆ ನಿರ್ಮಿಸಿದ್ದು, ಆಸಿಸ್ ದೈತ್ಯ ರಿಕಿ ಪಾಂಟಿಂಗ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!