1ನೇ ಏಕದಿನ: ದಾಖಲೆ ಪಟ್ಟಿಗೆ ಸೇರಿದ ವಿಲಿಯಮ್ಸನ್-ಲಾಥಮ್ ಜೊತೆಯಾಟ!ಭಾರತದ ವಿರುದ್ಧದ ಭರ್ಜರಿ ಬ್ಯಾಟಿಂಗ್ ಮೂಲಕ ನ್ಯೂಜಿಲೆಂಡ್ ತಂಡಕ್ಕೆ ಜಯ ತಂದಿತ್ತ ಕೇನ್ ವಿಲಿಯಮ್ಸನ್ ಮತ್ತು ಟಾಮ್ ಲಾಥಮ್ ರ ಅಮೋಘ ಜೊತೆಯಾಟ ಇದೀಗ ದಾಖಲೆ ಪಟ್ಟಿಗೆ ಸೇರಿದೆ.
1st ODI: ಟೀಂ ಇಂಡಿಯಾ ನೀಡಿದ 307 ರನ್ ಗುರಿ ಭೇದಿಸಿದ ನ್ಯೂಜಿಲ್ಯಾಂಡ್; 7 ವಿಕೆಟ್ ಭರ್ಜರಿ ಜಯ!ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.
IND vs NZ 1st ODI: ನಾಯಕ ಧವನ್, ಗಿಲ್, ಅಯ್ಯರ್ ಅರ್ಧಶತಕ; ಕಿವೀಸ್ಗೆ ಬೃಹತ್ ಗುರಿ ನೀಡಿದ ಭಾರತನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಪಡೆಗೆ ಭಾರತ ತಂಡ ಗೆಲ್ಲಲು 307 ರನ್ ಗಳ ಬೃಹತ್ ಗುರಿ ನೀಡಿದೆ.
ಶ್ರೀಲಂಕಾ ಆಟಗಾರ ಚಮಿಕಾ ಕರುಣಾರತ್ನೆ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ಒಂದು ವರ್ಷ ಅಮಾನತುಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಟಿ-20 ವಿಶ್ವಕಪ್ನಲ್ಲಿ ಆಟಗಾರರ ಒಪ್ಪಂದದ ಹಲವು ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಶ್ರೀಲಂಕಾ ಕ್ರಿಕೆಟ್ ಚಾಮಿಕಾ ಕರುಣಾರತ್ನೆಗೆ ಒಂದು ವರ್ಷ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಅಮಾನತುಪಡಿಸಿದೆ.
ಬಾಂಗ್ಲಾದೇಶ ಪ್ರವಾಸ: ರವೀಂದ್ರ ಜಡೇಜಾ ಔಟ್, ಅವಕಾಶದ ನಿರೀಕ್ಷೆಯಲ್ಲಿ ಸೂರ್ಯಕುಮಾರ್ ಯಾದವ್!ವರ್ಷದ ಕೊನೆಯಲ್ಲಿ ಭಾರತ ಬಾಂಗ್ಲಾದೇಶ ಪ್ರವಾಸಕೈಗೊಳ್ಳಲಿದ್ದು ಈ ಪ್ರವಾಸದಲ್ಲಿ ಏಕದಿನ ಮತ್ತು ಟೆಸ್ಟ್ ಸರಣಿಗಳು ನಡೆಯಲಿದೆ. ಇನ್ನು ಟೀಂ ಇಂಡಿಯಾ ತಂಡವನ್ನು ಅದಾಗಲೇ ಬಿಸಿಸಿಐ ಪ್ರಕಟಿಸಿದೆ.
ನ್ಯೂಜಿಲ್ಯಾಂಡ್ ವಿರುದ್ಧ ಟಿ20 ಸರಣಿ: ಮಳೆಯಿಂದಾಗಿ 3ನೇ ಪಂದ್ಯ ರದ್ದು; ಡಕ್ವರ್ಥ್ ಲೂಯಿಸ್ ನಲ್ಲೂ 'ಟೈ', ಸರಣಿ ಭಾರತ ಕೈವಶ!ಪ್ರವಾಸಿ ಭಾರತ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದ ರದ್ದಾಗಿದ್ದು ಭಾರತ ಸರಣಿಯನ್ನು ಕೈವಶ ಮಾಡಿಕೊಂಡಿದೆ.
3ನೇ ಟಿ20: ಸಿರಾಜ್, ಅರ್ಷ್ ದೀಪ್ ಸಿಂಗ್ ಮಾರಕ ಬೌಲಿಂಗ್, 160 ರನ್ ಗಳಿಗೆ ನ್ಯೂಜಿಲೆಂಡ್ ಆಲೌಟ್!ಭಾರತದ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 160ರನ್ ಗಳಿಗೆ ಆಲೌಟ್ ಆಗಿದ್ದು, ಭಾರತಕ್ಕೆ ಗೆಲ್ಲಲು 161ರನ್ ಗಳ ಸವಾಲಿನ ಗುರಿ ನೀಡಿದೆ.
ಹೊಸ ಸ್ವರೂಪದಲ್ಲಿ 2024ರ ಟಿ20 ವಿಶ್ವಕಪ್: 20 ದೇಶಗಳಿಂದ ಪ್ರಶಸ್ತಿಗೆ ಪೈಪೋಟಿ, ಸೂಪರ್ 12, ಸೂಪರ್ 8 ಹಂತಗಳು!ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದ 2022ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಭರ್ಜರಿ ಯಶಸ್ಸಿನೊಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ಮುಂಬರುವ ಟಿ20 ವಿಶ್ವಕಪ್ ಟೂರ್ನಿಯನ್ನೂ ಕೂಡ ವಿಶೇಷ ಮಾಡಲು ಐಸಿಸಿ ಸಿದ್ಧತೆ ನಡೆಸಿದೆ.
3ನೇ ಟಿ20: ಟಾಸ್ ಗೆದ್ದು ಕಿವೀಸ್ ಬ್ಯಾಟಿಂಗ್ ಆಯ್ಕೆ, ಟೀಂ ಇಂಡಿಯಾಗೆ ಸರಣಿ ಗೆಲುವಿನ ವಿಶ್ವಾಸ!ಭಾರತ ತಂಡದ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ನ್ಯೂಜಿಲೆಂಡ್ ಗೆ ಆಘಾತ; ಭಾರತ ವಿರುದ್ಧ 3ನೇ ಟಿ20 ಪಂದ್ಯದಿಂದ ನಾಯಕ ಕೇನ್ ವಿಲಿಯಮ್ಸನ್ ಔಟ್!ಭಾರತದ ವಿರುದ್ಧ ಟಿ20 ಸರಣಿಯನ್ನಾಡುತ್ತಿರುವ ನ್ಯೂಜಿಲೆಂಡ್ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ನಾಯಕ ಕೇನ್ ವಿಲಿಯಮ್ಸನ್ 3ನೇ ಟಿ20 ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
2ನೇ ಟಿ20 ಪಂದ್ಯ: ಟಿ20 ವಿಶ್ವಕಪ್ ಸೆಮೀಸ್ ಸೋಲಿನ ಕಹಿ ಬಳಿಕ ಗೆಲುವಿನ ಲಯಕ್ಕೆ ಮರಳಿದ ಟೀಂ ಇಂಡಿಯಾ!ನ್ಯೂಜಿಲ್ಯಾಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 65 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ.
ಸೂರ್ಯಕುಮಾರ್ ಯಾದವ್ ಮತ್ತೊಂದು ದಾಖಲೆ: ವೇಗದ ಶತಕ ಸಿಡಿಸಿದ ಭಾರತದ 3ನೇ ಆಟಗಾರ!ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಕೇವಲ 49 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ.
2ನೇ ಟಿ20 ಪಂದ್ಯ: ಸೂರ್ಯ ಕುಮಾರ್ ಸ್ಫೋಟಕ ಶತಕ, ನ್ಯೂಜಿಲ್ಯಾಂಡ್ ಗೆ 192 ರನ್ ಟಾರ್ಗೆಟ್!ನ್ಯೂಜಿಲ್ಯಾಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ 191 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿದೆ.
IND vs NZ: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆಭಾನುವಾರ ಇಲ್ಲಿನ ಬೇ ಓವಲ್ನಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 14,000 ರನ್ ಗಡಿ ದಾಟಿದ ಆಸಿಸ್ ದೈತ್ಯ ಸ್ಟೀವ್ ಸ್ಮಿತ್!ಆಸ್ಟ್ರೇಲಿಯದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 14,000 ರನ್ ಗಡಿ ದಾಟಿದ್ದು, ಆ ಮೂಲಕ ಅತಿ ವೇಗದಲ್ಲಿ ಈ ಸಾಧನೆ ಮಾಡಿದ ಆಸಿಸ್ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!