ಕ್ರಿಕೆಟ್

ಟಿ20 ವಿಶ್ವಕಪ್ ನಲ್ಲಿ ಗರಿಷ್ಠ ರನ್: ಕ್ರಿಸ್ ಗೇಯ್ಲ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ಟಿ20 ವಿಶ್ವಕಪ್ ನ ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಭಾರತ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಕ್ರಿಸ್ ಗೇಯ್ಲ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಟಿ20 ವಿಶ್ವಕಪ್ ನಲ್ಲಿ ಗರಿಷ್ಠ ರನ್: ಕ್ರಿಸ್ ಗೇಯ್ಲ್ ದಾಖಲೆ ಮುರಿದ ವಿರಾಟ್ ಕೊಹ್ಲಿ
ವೇತನ ಸಮಾನತೆ: ಪುರುಷರಷ್ಟೇ ಮಹಿಳಾ ಕ್ರಿಕೆಟಿಗರಿಗೂ ಸಮಾನ ಪಂದ್ಯ ಶುಲ್ಕ- ಬಿಸಿಸಿಐ ಘೋಷಣೆ

ವೇತನ ಸಮಾನತೆ: ಪುರುಷರಷ್ಟೇ ಮಹಿಳಾ ಕ್ರಿಕೆಟಿಗರಿಗೂ ಸಮಾನ ಪಂದ್ಯ ಶುಲ್ಕ- ಬಿಸಿಸಿಐ ಘೋಷಣೆ

ಕ್ರಾಂತಿಕಾರಕ ನಿರ್ಧಾರವೊಂದರಲ್ಲಿ ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಬಿಸಿಸಿಐ ಗುರುವಾರ ತನ್ನ ಕೇಂದ್ರೀಯ ಗುತ್ತಿಗೆ ಪಡೆದ ಮಹಿಳಾ ಮತ್ತು ಪುರುಷ ಆಟಗಾರರಿಗೆ ಸಮಾನ ಪಂದ್ಯ ಶುಲ್ಕವನ್ನು ಘೋಷಿಸಿದೆ. ಇದನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.

ಟಿ-20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಟಿ-20 ವಿಶ್ವಕಪ್: ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಆಸ್ಟ್ರೇಲಿಯಾದ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ಟಿ-20 ವಿಶ್ವಕಪ್ ಪಂದ್ಯದ ಸೂಪರ್ ಲೀಗ್ ಹಣಾಹಣಿಯಲ್ಲಿ ನೆದರ್ ಲ್ಯಾಂಡ್ಸ್ ಎದುರಿಸಲಿಸಿರುವ ಭಾರತ ಮೊದಲಿಗೆ ಬ್ಯಾಟಿಂಗ್ ಮಾಡಲಿದೆ. ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಟಾಸ್ ಗೆದ್ದು, ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಪಾಕ್ ವಿರುದ್ಧ ಭರ್ಜರಿ ಜಯ: ವಿರೋಚಿತ ಗೆಲುವಿನ ನಂತರ ಮೈದಾನದಲ್ಲೇ ಕಣ್ಣೀರಿಟ್ಟ 'ಕಿಂಗ್' ಕೊಹ್ಲಿ, ವಿಡಿಯೋ!

ಪಾಕ್ ವಿರುದ್ಧ ಭರ್ಜರಿ ಜಯ: ವಿರೋಚಿತ ಗೆಲುವಿನ ನಂತರ ಮೈದಾನದಲ್ಲೇ ಕಣ್ಣೀರಿಟ್ಟ 'ಕಿಂಗ್' ಕೊಹ್ಲಿ, ವಿಡಿಯೋ!

ಕಳೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ವಿರುದ್ಧ ಭಾರತ ಸೋಲು ಕಂಡಿದ್ದು ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿತ್ತು. ಇನ್ನು ಪ್ರಸ್ತತ ಟಿ20 ವಿಶ್ವಕಪ್ ಟೂರ್ನಿಯಲ್ಲಿನ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಭಾರತ ವಿರೋಚಿತ ಗೆಲುವು ಸಾಧಿಸಿ ಹಳೆಯ ಅವಮಾನಕ್ಕೆ ಸೇಡು ತೀರಿಸಿಕೊಂಡಿದೆ.