ಟೆಸ್ಟ್ ಪಂದ್ಯದ ಕೊನೆಯ ಓವರ್ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಪ್ಪಾಳೆ, Video
ಭಾರತ ಮತ್ತು ಶ್ರೀಲಂಕಾ XI ನಡುವೆ ನಡೆಯುತ್ತಿರುವ ಅಭ್ಯಾಸ ಪಂದ್ಯದ ಎರಡನೇ ದಿನದಂದು ದೇವದತ್ ಪಡಿಕ್ಕಲ್ ಶತಕದೊಂದಿಗೆ ತಮ್ಮ ಬ್ಯಾಟಿಂಗ್ ಕೌಶಲ್ಯವನ್ನು ಸಾಬೀತುಪಡಿಸಿದರು. ಮತ್ತೊಂದೆಡೆ, ಗುರ್ನೂರ್ ಬ್ರಾರ್ ಸಹ ಸ್ಫೋಟಕ ಬ್ಯಾಟಿಂಗ್ ಮಾಡಿ ಗಮನ ಸೆಳೆದರು.


