ಭಾರತದ ಸಂಭಾವ್ಯ ಪ್ಲೇಯಿಂಗ್ XI vs England: ಸಂಜು ಸ್ಯಾಮ್ಸನ್ಗೆ ಮತ್ತೆ ಅವಕಾಶ; ತಂಡದಲ್ಲಿ ಒಂದು ಬದಲಾವಣೆ?ಇಂಗ್ಲೆಂಡ್ ವಿರುದ್ಧದ ಉಳಿದ ಎರಡು ಪಂದ್ಯಗಳಿಗೆ ತಂಡದ ಆಡಳಿತ ಮಂಡಳಿಯು ಆಡುವ ಹನ್ನೊಂದರ ಬಳಗದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ.
ಕೇವಲ ಎರಡ್ಮೂರು ಪಂದ್ಯಗಳಿಂದ ಯಾರನ್ನೂ ಅಳೆಯಬೇಡಿ: ಶ್ರೇಯಸ್ ಅಯ್ಯರ್ ಪರ ಎಬಿಡಿ ಬ್ಯಾಟಿಂಗ್!ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗಳಲ್ಲಿ ಭಾರತ ಸತತ ನಾಲ್ಕು ಸೋಲುಗಳನ್ನು ಅನುಭವಿಸಿದ್ದು, ಅಯ್ಯರ್ ನಾಯಕತ್ವದಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ.
ಸಾಯಿ ಸುದರ್ಶನ್ ಬಗ್ಗೆ ಮಾತನಾಡಿ ತಿಂಗಳು ಕಳೆದಿಲ್ಲ, ಸಂಜು ಸ್ಯಾಮ್ಸನ್ ವಿಚಾರದಲ್ಲಿ ಹೀಗೇಕೆ?: ಗೌತಮ್ ಗಂಭೀರ್ಗೆ ಆರ್ ಅಶ್ವಿನ್ ಪ್ರಶ್ನೆಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್, ಭಾರತೀಯ ತಂಡದಲ್ಲಿ ಸದ್ಯ ತಾವು ನೋಡುತ್ತಿರುವ ಅಪಾಯಕಾರಿ 'chop-and-change' ಸಂಸ್ಕೃತಿ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
'ಬದ್ಮಾಶ್'ಗೆ ತಕ್ಕ ಪಾಠ ಕಲಿಸುತ್ತೇನೆ: ಯೋಗರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆಗಳಿಗೆ ಕಪಿಲ್ ದೇವ್ ಪ್ರತಿಕ್ರಿಯೆ; ಸ್ಪಷ್ಟ ಸಂದೇಶ ರವಾನೆ'ಯೋಗರಾಜ್ ಬಂದು ತಮ್ಮನ್ನು ಅಪ್ಪಿಕೊಂಡರೆ ನನಗೆ ಯಾವುದೇ ಅಭ್ಯಂತರವಿಲ್ಲ. ಅವರು ನನ್ನ ಬಾಲ್ಯದ ಸ್ನೇಹಿತ. ನಾವು ಬೇರೆ ಬೇರೆ ಹಾದಿಗಳನ್ನು ಹಿಡಿದೆವು. ಆದರೆ, ನಾವು ಒಟ್ಟಿಗೆ ಅದ್ಭುತ ಸಮಯವನ್ನು ಕಳೆದಿದ್ದೆವು ಎಂದು ಕಪಿಲ್ ದೇವ್ ಹೇಳಿದರು.
'ಶ್ರೇಯಸ್ ಅಯ್ಯರ್ ತಮ್ಮ ಕೋಪವನ್ನು ಚಾನಲೈಸ್ ಮಾಡಬೇಕು': ತಂಡದ ಬ್ಯಾಟಿಂಗ್ ಸಂಕಷ್ಟ ನಿವಾರಣೆಗೆ ದಿನೇಶ್ ಕಾರ್ತಿಕ್ ಸಲಹೆಭಾರತದ ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್, ಐಪಿಎಲ್ 2026ರಲ್ಲಿ ಶ್ರೇಯಸ್ ಅಯ್ಯರ್ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಪರ ಮಾಡಿದಂತೆ ಚೆನ್ನಾಗಿ ಬ್ಯಾಟಿಂಗ್ ಮಾಡಿದಾಗ ಮಾತ್ರ ಭಾರತ ತಂಡವು ವಿಭಿನ್ನವಾಗಿ ಕಾಣುತ್ತದೆ ಎಂದು ಹೇಳಿದರು.
ಇದು ತಂಡದ 'ಅಪರೂಪದ ಶರಣಾಗತಿ': ಗೌತಮ್ ಗಂಭೀರ್, ಶ್ರೇಯಸ್ ಅಯ್ಯರ್ ವಿರುದ್ಧ ಅನಿಲ್ ಕುಂಬ್ಳೆ ಪರೋಕ್ಷ ವಾಗ್ದಾಳಿ!ಇದು ಭಾರತೀಯ ತಂಡದ ಹೀನಾಯ ಶರಣಾಗತಿಯಾಗಿತ್ತು. ವಿಶ್ವ ಚಾಂಪಿಯನ್ ತಂಡವೊಂದು ಆ ರೀತಿಯಾಗಿ ಮಂಡಿಯೂರುತ್ತದೆ ಎಂದು ಯಾರೂ ನಿರೀಕ್ಷಿಸುವುದಿಲ್ಲ ಎಂದರು.
IPL ಮೂಡ್ ನಿಂದ ಹೊರಬನ್ನಿ, ಎಲ್ಲಾ ಪಿಚ್ಗಳು ಒಂದೇ ಆಗಿರಲ್ಲ: Team India ಆಟಗಾರರಿಗೆ ಜೋಫ್ರಾ ಆರ್ಚರ್ ಪಾಠಐಪಿಎಲ್ ಸಮಯದಲ್ಲಿ ಭಾರತದಲ್ಲಿ ಸುಲಭದ ಪಿಚ್ ಗಳಲ್ಲಿ ಆಡಿದ ನಂತರ ಇಂಗ್ಲೆಂಡ್ ಪರಿಸ್ಥಿತಿಗಳಲ್ಲಿ ಬೌಲಿಂಗ್ ಮಾಡುವುದು ಕಷ್ಟಕರವಾಗಿದ್ದರೂ ಸಹಜ ಸ್ಥಿತಿಗೆ ಮರಳಿರುವುದಾಗಿ ಇಂಗ್ಲೆಂಡ್ ವೇಗದ ಬೌಲರ್ ಜೋಫ್ರಾ ಹೇಳಿದ್ದಾರೆ.
ತಂಡದಿಂದ ತಿಲಕ್ ವರ್ಮಾ ಔಟ್?: 'ಆ ಸ್ಥಾನ ನೀಡದಿದ್ದರೆ, ಸಂಜು ಸ್ಯಾಮ್ಸನ್ರನ್ನು ಆಡಿಸದಿರುವುದೇ ಉತ್ತಮ'; ಅಭಿಷೇಕ್ ನಾಯರ್ಇಂಗ್ಲೆಂಡ್ ವಿರುದ್ಧದ ಮೊದಲ ಟಿ20ಐ ಪಂದ್ಯದ ನಂತರ, ಭಾರತ ತಂಡವು 2026ರ ಟಿ20 ವಿಶ್ವಕಪ್ನ 'ಪ್ಲೇಯರ್ ಆಫ್ ದಿ ಟೂರ್ನಮೆಂಟ್' ಆಗಿದ್ದ ಸಂಜು ಸ್ಯಾಮ್ಸನ್ ಅವರನ್ನು ಕೈಬಿಟ್ಟಿತು.
'ದಾದ: ದ ಸೌರವ್ ಗಂಗೂಲಿ ಸ್ಟೋರಿ' ಫಸ್ಟ್ ಲುಕ್ ಪೋಸ್ಟರ್ ರಿಲೀಸ್: 'ಈವರೆಗಿನ ಅತ್ಯುತ್ತಮ ಉಡುಗೊರೆ' ಎಂದ ಕ್ರಿಕೆಟ್ ದಿಗ್ಗಜಚಿತ್ರತಂಡಕ್ಕೆ ಶುಭಾಶಯ ಕೋರಿದ ಗಂಗೂಲಿ, ಮುಂದಿನ ವರ್ಷ ಈ ಚಿತ್ರವು ಚಿತ್ರಮಂದಿರಗಳಲ್ಲಿ ತೆರೆ ಕಂಡಾಗ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸುತ್ತಾರೆ ಎಂದು ಆಶಿಸಿದರು.
ಸಂಜು ಸ್ಯಾಮ್ಸನ್ ಕೈಬಿಡಲು ಕಳಪೆ ಫಾರ್ಮ್ ಕಾರಣವಲ್ಲ; ವಿರಾಟ್ ಕೊಹ್ಲಿ ನೋಡಿ ಕಲಿಯಲಿ: ಸಂಜಯ್ ಮಂಜ್ರೇಕರ್ಈಮಧ್ಯೆ, ಸ್ಯಾಮ್ಸನ್ ಅವರ ಫಾರ್ಮ್ ಕಾರಣದಿಂದಾಗಿ ಅವರನ್ನು ಕೈಬಿಡಲಾಗಿದೆ ಎಂದು ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ತಿಳಿಸಿದ್ದಾರೆ.
ನಮ್ಮ ಆಟ ಅತ್ಯಂತ ಕಳಪೆಯಾಗಿತ್ತು, ಇದನ್ನು ಒಪ್ಪಲಾಗದು: ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ಗುರುವಾರ ಬ್ರಿಸ್ಟಲ್ನಲ್ಲಿ ನಡೆಯಲಿರುವ ನಾಲ್ಕನೇ ಟಿ20 ಪಂದ್ಯ ಹಾಗೂ ಶನಿವಾರ ಸೌತಾಂಪ್ಟನ್ನಲ್ಲಿ ನಡೆಯಲಿರುವ ಅಂತಿಮ ಪಂದ್ಯಕ್ಕೂ ಮುನ್ನವೇ, ಈ ಗೆಲುವು ಇಂಗ್ಲೆಂಡ್ಗೆ ಐದು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆಯನ್ನು ತಂದುಕೊಟ್ಟಿದೆ.
IPL 2027: ಶುಭಮನ್ ಗಿಲ್ ನೇತೃತ್ವದ GT ತೊರೆಯುವ ಬಯಕೆ ವ್ಯಕ್ತಪಡಿಸಿದ ಸ್ಪಿನ್ನರ್ ಸಾಯಿ ಕಿಶೋರ್; CSKಗೆ ಸೇರ್ಪಡೆ?ಈ ವರದಿ ನಿಜವಾದಲ್ಲಿ, ಕಿಶೋರ್ CSK ಜೊತೆ ಟ್ರೇಡಿಂಗ್ ಅನ್ನು ಸುಗಮಗೊಳಿಸುವಂತೆ ಜಿಟಿಯನ್ನು ಕೇಳಿಕೊಂಡಿದ್ದಾರೆ ಎನ್ನಲಾಗಿದ್ದು, ಅಲ್ಲಿ ಇನ್ನೊಬ್ಬ ಸ್ಪಿನ್ನರ್ಗೆ ಅವಕಾಶವಿದೆ.
125 ರನ್ ಹೀನಾಯ ಸೋಲು ಕಂಡ ಭಾರತ; ಐದು ಪಂದ್ಯಗಳ T20 ಸರಣಿಯಲ್ಲಿ ಇಂಗ್ಲೆಂಡ್ಗೆ 2-0 ಮುನ್ನಡೆನಾಯಕನಾದ ಮೇಲೆ ಶ್ರೇಯಸ್ ಅಯ್ಯರ್ ನೇತೃತ್ವದ ತಂಡ ಇದೀಗ ಐದು ಟಿ20 ಪಂದ್ಯಗಳಲ್ಲಿ ಸೋಲು ಕಂಡಿದೆ. ಮತ್ತೊಂದೆಡೆ, ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅಡಿಯಲ್ಲಿ ತಂಡದ ಪ್ರದರ್ಶನ ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ.
ವೈಭವ್ ಸೂರ್ಯವಂಶಿಗಾಗಿ ಸಂಜು ಸ್ಯಾಮ್ಸನ್ ಕೈಬಿಟ್ಟ ನಿರ್ಧಾರ; ಮೌನ ಮುರಿದ ಗೌತಮ್ ಗಂಭೀರ್ಐರ್ಲೆಂಡ್ ವಿರುದ್ಧದ ಎರಡು ಟಿ20 ಪಂದ್ಯಗಳು ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಆರಂಭಿಕ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾದ ಸ್ಯಾಮ್ಸನ್ ಅವರನ್ನು ಕೈಬಿಟ್ಟು, ಅವರ ಬದಲಿಗೆ 15 ವರ್ಷದ ವೈಭವ್ ಸೂರ್ಯವಂಶಿಯನ್ನು ತಂಡಕ್ಕೆ ಸೇರಿಸಿಕೊಳ್ಳಲಾಯಿತು.
'MS Dhoni won an era': 'ಥಲಾ'ನ 45ನೇ ಹುಟ್ಟುಹಬ್ಬಕ್ಕೆ ರೈನಾ, ಚೋಪ್ರಾ ಸೇರಿದಂತೆ ಹಲವರ ಶುಭಾಶಯ!ಧೋನಿ ಅವರ ಕ್ರಿಕೆಟ್ ಜೀವನ ಸ್ಪೂರ್ತಿದಾಯಕವಾಗಿದೆ. ಹಿಂದೊಮ್ಮೆ ಟಿಕೆಟ್ ಕಲೆಕ್ಟರ್ ಆಗಿ ಕೆಲಸ ಮಾಡಿದ್ದ ಅವರು, ಭಾರತಕ್ಕೆ ಹೆಚ್ಚಿನ ಟ್ರೋಫಿ ತಂದುಕೊಟ್ಟ ಯಶಸ್ವಿ ನಾಯಕರಾಗಿದ್ದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!