ಐರ್ಲೆಂಡ್ ವಿರುದ್ಧ ಟಿ20ಐ ಸರಣಿ ಸೋಲು ಮುಜುಗರವಲ್ಲ, ಬದಲಿಗೆ 'ಖಿನ್ನತೆ' ಉಂಟು ಮಾಡಿತು: ಶ್ರೇಯಸ್ ಅಯ್ಯರ್ಭಾರತವು ಅಲ್ಲಿನ ಪರಿಸ್ಥಿತಿಗಳಿಗೆ ಸರಿಯಾಗಿ ಹೊಂದಿಕೊಳ್ಳದಿರುವುದು ಸರಣಿ ಸೋಲಿಗೆ ಪ್ರಮುಖ ಕಾರಣ ಎಂದು ಹೇಳಿದರು.
ಅನಿರುದ್ಧ್ ರವಿಚಂದರ್ ಜೊತೆ ಮದುವೆ ವದಂತಿ; ಕೊನೆಗೂ ಮೌನ ಮುರಿದ ಸನ್ರೈಸರ್ಸ್ ಹೈದರಾಬಾದ್ ಒಡತಿ ಕಾವ್ಯಾ ಮಾರನ್!ಕಾವ್ಯಾ ಮಾರನ್ ಸನ್ರೈಸರ್ಸ್ ಹೈದರಾಬಾದ್ನ (SRH) ನಿರ್ವಹಣೆಯಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದ್ದಾರೆ. ಇತ್ತ ಅನಿರುದ್ಧ್ ಭಾರತದ ಅತ್ಯಂತ ಬ್ಯುಸಿಯಾಗಿರುವ ಸಂಗೀತ ಸಂಯೋಜಕರಲ್ಲಿ ಒಬ್ಬರಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಭರ್ಜರಿ ಬ್ಯಾಟಿಂಗ್; ಭಾರತೀಯ ಬೌಲರ್ಗಳ ಬೆವರಿಳಿಸಿದ ವೈಭವ್ ಸೂರ್ಯವಂಶಿ! Videoಬುಧವಾರದಿಂದ ಆರಂಭವಾಗಲಿರುವ ಐದು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೆಣಸಲಿದ್ದು, 15 ವರ್ಷದ ಸೂರ್ಯವಂಶಿ ತಮ್ಮ T20I ಚೊಚ್ಚಲ ಪಂದ್ಯವನ್ನಾಡಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.
ವೈಭವ್ ಸೂರ್ಯವಂಶಿ ಐರ್ಲೆಂಡ್ ವಿರುದ್ಧ ಚೊಚ್ಚಲ ಪಂದ್ಯ ಆಡದಿರುವುದು ಒಳ್ಳೆಯದಾಯಿತು; ಆರ್ ಅಶ್ವಿನ್ಚೆಂಡು ಸ್ವಿಂಗ್ ಆಗುವ ಅಥವಾ ವೇಗದ ಬೌಲರ್ಗಳಿಗೆ ನೆರವಾಗುವಂತಹ ಪಿಚ್ಗಳಲ್ಲಿ ಆಕ್ರಮಣಕಾರಿ ಶೈಲಿಯ ಟಿ20 ಕ್ರಿಕೆಟ್ ಆಡಲು ಪ್ರಯತ್ನಿಸಿದಾಗ ವಿಫಲಗೊಳ್ಳುವ ಸಾಧ್ಯತೆಗಳು ಹೆಚ್ಚಿರುತ್ತವೆ ಎಂದು ಅಶ್ವಿನ್ ಹೇಳಿದರು.
'ಅಂತಹದ್ದೇನೂ ನನಗೆ ಕಾಣಿಸುತ್ತಿಲ್ಲ': ಭಾರತ ತಂಡಕ್ಕೆ ಪದಾರ್ಪಣೆಗೆ ವೈಭವ್ ಸೂರ್ಯವಂಶಿ ಸುತ್ತಲಿನ 'ಹೈಪ್' ಕುರಿತು ಶ್ರೇಯಸ್ ಅಯ್ಯರ್ಚೆಸ್ಟರ್-ಲೆ-ಸ್ಟ್ರೀಟ್ನಲ್ಲಿ ನಡೆಯುವ ಮೊದಲ ಟಿ20ಐಗೂ ಮುನ್ನ ಮಾತನಾಡಿದ ಶ್ರೇಯಸ್, ಭಾರತ ತಮ್ಮ ತಂಡದ ಸಂಯೋಜನೆಯನ್ನು ಗೌಪ್ಯವಾಗಿಡುತ್ತಿದೆ ಎಂದು ಹೇಳಿದರು.
ಬೆಂಗಳೂರಿಗೆ ಹಾರ್ದಿಕ್ ಪಾಂಡ್ಯ ಶಿಫ್ಟ್; ಇನ್ಮುಂದೆ ಕರ್ನಾಟಕದಲ್ಲೇ ನೆಲೆಸಲಿದ್ದಾರೆ ಟೀಂ ಇಂಡಿಯಾ ಆಲ್ರೌಂಡರ್!ಹಾರ್ದಿಕ್ ಪಾಂಡ್ಯ ಮೂಲತಃ ಗುಜರಾತ್ನ ಬರೋಡಾದವರಾಗಿದ್ದರೂ, ಕಳೆದ ದಶಕದಲ್ಲಿ ಅವರು ಮುಂಬೈನಲ್ಲಿ ವಾಸಿಸುತ್ತಿದ್ದಾರೆ.
'ಭಾರತದ ಸೋಲಿಗೆ ಡ್ರೆಸ್ಸಿಂಗ್ ರೂಂನಲ್ಲಿನ ವ್ಯಕ್ತಿ ಕಾರಣ ಆದರೆ, ಶ್ರೇಯಸ್ ಅಯ್ಯರ್ ಬಗ್ಗೆ ದೂಷಣೆ': ಮನೋಜ್ ತಿವಾರಿ ವಾಗ್ದಾಳಿಭಾರತ ತಂಡ ಇದೇ ರೀತಿ ಕಾರ್ಯನಿರ್ವಹಿಸುತ್ತಿದ್ದರೆ, ಮುಂದಿನ ವರ್ಷ ಏಕದಿನ ವಿಶ್ವಕಪ್ ಗೆಲ್ಲುವುದು ನಂಬಲಾಗದಷ್ಟು ಕಷ್ಟಕರವಾಗಿರುತ್ತದೆ ಎಂದಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟಿಗೆ ಇಂಗ್ಲೆಂಡ್ ಸ್ಟಾರ್ ಆಟಗಾರ ಬೆನ್ ಸ್ಟೋಕ್ಸ್ ವಿದಾಯ: ಸಚಿನ್ ತೆಂಡೂಲ್ಕರ್ ಹೇಳಿದ್ದೇನು?ನಾಟಿಂಗ್ಹ್ಯಾಮ್ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮಧ್ಯದಲ್ಲಿ ಇದೇ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯ ಎಂದು ಘೋಷಿಸುವ ಮೂಲಕ ಭಾನುವಾರ ಬೆನ್ ಸ್ಟೋಕ್ಸ್ ಕ್ರಿಕೆಟ್ ಜಗತ್ತಿಗೆ ಶಾಕ್ ನೀಡಿದರು.
ಭಾರತದ T20 ತಂಡಕ್ಕೆ ಶುಭಮನ್ ಗಿಲ್ ಮರಳುತ್ತಾರಾ?; ಸ್ಫೋಟಕ ಭವಿಷ್ಯ ನುಡಿದ ಭಾರತದ ಮಾಜಿ ಆಟಗಾರ!ಈಮಧ್ಯೆ, ಭಾರತದ ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ, ಯುವ ಬ್ಯಾಟಿಂಗ್ ಪ್ರತಿಭೆ ವೈಭವ್ ಸೂರ್ಯವಂಶಿ ಅವರನ್ನು ಐರ್ಲೆಂಡ್ T20I ಗಳಿಂದ ಹೊರಗಿಡುವ ಮೂಲಕ ಆಯ್ಕೆದಾರರು ಅವಕಾಶವನ್ನು ಕಳೆದುಕೊಂಡಿದ್ದಾರೆ ಎಂದಿದ್ದಾರೆ.
ಇಂಗ್ಲೆಂಡ್ ಏಕದಿನ ಸರಣಿಗೂ ಮುನ್ನ ರೋಹಿತ್ ಶರ್ಮಾಗೆ '2027ರ ಏಕದಿನ ವಿಶ್ವಕಪ್' ಕುರಿತು ಸುನೀಲ್ ಗವಾಸ್ಕರ್ ಸಂದೇಶ!ಭಾರತಕ್ಕಾಗಿ ಒಂದೇ ಸ್ವರೂಪದಲ್ಲಿ ಆಡುವ ರೋಹಿತ್ ಮತ್ತು ವಿರಾಟ್ ಕೊಹ್ಲಿ (ಲಭ್ಯತೆಗೆ ಒಳಪಟ್ಟಿರುತ್ತದೆ) ಜುಲೈ 14-19 ರಿಂದ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೈದಾನಕ್ಕಿಳಿಯಲಿದ್ದಾರೆ.
Asian Games 2026: ಹರ್ಮನ್ಪ್ರೀತ್ ಕೌರ್ ನೇತೃತ್ವದ ಭಾರತೀಯ ಮಹಿಳಾ ತಂಡ ಪ್ರಕಟ, ಸ್ಥಾನ ಪಡೆದ ಶ್ರೇಯಾಂಕಾ ಪಾಟೀಲ್!'ಮಹಿಳಾ ಆಯ್ಕೆ ಸಮಿತಿಯು 2026ರ ಸೆಪ್ಟೆಂಬರ್ನಲ್ಲಿ ಜಪಾನ್ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಕ್ರೀಡಾಕೂಟಕ್ಕೆ ಭಾರತದ ತಂಡವನ್ನು ಆಯ್ಕೆ ಮಾಡಿದೆ' ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಪಂಜಾಬ್ ಕಿಂಗ್ಸ್ ಸ್ಟಾರ್ ಬ್ಯಾಟರ್ ಶಶಾಂಕ್ ಸಿಂಗ್, ಕುಟುಂಬದ ವಿರುದ್ಧ ಎಫ್ಐಆರ್ ದಾಖಲು!ಶಶಾಂಕ್ ಸಿಂಗ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದರೆ, ಅವರ ತಂದೆ ಶೈಲೇಶ್ ಸಿಂಗ್ ಮಧ್ಯಪ್ರದೇಶದಲ್ಲಿ ನಿವೃತ್ತ ವಿಶೇಷ ಡಿಜಿ ಆಫ್ ಪೊಲೀಸ್ ಆಗಿದ್ದಾರೆ.
ಐರ್ಲೆಂಡ್ ವಿರುದ್ಧದ T20 ಸರಣಿ: ವೈಭವ್ ಸೂರ್ಯವಂಶಿಯನ್ನು ಕೈಬಿಟ್ಟಿದ್ದು ಸರಿಯಾದ ನಿರ್ಧಾರ- ಅಂಬಟಿ ರಾಯುಡುಐರ್ಲೆಂಡ್ ವಿರುದ್ಧದ ಟಿ20ಐ ಸರಣಿಯನ್ನು ಭಾರತ 0-2 ಅಂತರದಲ್ಲಿ ಸೋತಿದ್ದು, ಇದು ದೇಶದ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಯಾಗಿದೆ.
ಐರ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು; ಟೀಂ ಇಂಡಿಯಾ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಭಾವನಾತ್ಮಕ ಪೋಸ್ಟ್!ಬಾರ್ಬಡೋಸ್ನಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್ಗಳಿಂದ ಸ್ಮರಣೀಯ ಜಯ ಸಾಧಿಸುವ ಮೂಲಕ ಭಾರತವು ಜೂನ್ 29, 2024 ರಂದು ಐಸಿಸಿ ಪುರುಷರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಎತ್ತಿಹಿಡಿಯಿತು.
#OpentoWork: ಐರ್ಲೆಂಡ್ ವೇಗಿ ಲಿಂಕ್ಡ್ಇನ್ ಪೋಸ್ಟ್ ವೈರಲ್; Jai Moondraಗೆ ಕೆಲ್ಸ ಇಲ್ವಾ?ಎರಡು ಪಂದ್ಯಗಳ ಸರಣಿಯಲ್ಲಿ ಐದು ವಿಕೆಟ್ ಕಬಳಿಸಿದ ಜೈ ಮೂಂದ್ರ, ಸರಣಿಯ ಜಂಟಿ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!