ಬಾಂಗ್ಲಾದೇಶ ವಿರುದ್ಧ T20 ಸರಣಿ ಗೆದ್ದ ಆಸ್ಟ್ರೇಲಿಯಾ; ಮೈದಾನದಲ್ಲಿಯೇ ಬೈಕ್ ಸವಾರಿ ನಡೆಸಿದ RCB ಸ್ಟಾರ್ ಬ್ಯಾಟರ್ ಟಿಮ್ ಡೇವಿಡ್!ಬಾಂಗ್ಲಾದೇಶದ ಸ್ಪಿನ್ನರ್ ರಿಷದ್ ಹೊಸೈನ್ ಎಸೆತದಲ್ಲಿ ಸತತ ಎರಡು ಸಿಕ್ಸರ್ಗಳನ್ನು ಬಾರಿಸುವ ಮೂಲಕ ಟಿಮ್ ಡೇವಿಡ್ ಪಂದ್ಯವನ್ನು ಅದ್ಭುತವಾಗಿ ಮುಗಿಸಿದರು.
ಟೀಂ ಇಂಡಿಯಾಗೆ ದೊಡ್ಡ ಹೊಡೆತ: ಐರ್ಲೆಂಡ್ ವಿರುದ್ಧದ T20 ಪಂದ್ಯಗಳಿಂದ ಸ್ಟಾರ್ ಆಲ್ ರೌಂಡರ್ ಔಟ್!ಭಾರತದ ಬೌಲಿಂಗ್ ಕೋಚ್ ಮೋರ್ನೆ ಮೋರ್ಕೆಲ್ ಆಗ ಗಾಯ ಗಂಭೀರವಾಗಿ ಕಾಣುತ್ತಿಲ್ಲ ಎಂದು ಹೇಳಿದ್ದರೂ, ಈಗ ಅದು ಹೆಚ್ಚು ಗಂಭೀರ ಸ್ವರೂಪ ಪಡೆದುಕೊಂಡಿದೆ.
IPL 2026ರಲ್ಲಿ ವೈಫಲ್ಯ: CSK ಫ್ಯಾನ್ಸ್ ಒತ್ತಡಕ್ಕೆ ಮಣಿದ ಸ್ಟೀಫನ್ ಫ್ಲೆಮಿಂಗ್; ಮುಖ್ಯ ಕೋಚ್ ಹುದ್ದೆಯಿಂದ ಹೊರಗೆ?ವರದಿ ಪ್ರಕಾರ, ಖಲೀಲ್ ಅಹ್ಮದ್ ಮತ್ತು ಡೇವಿಡ್ ಮಿಲ್ಲರ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಜೊತೆಗೆ ಸಿಎಸ್ಕೆ ಟ್ರೇಡಿಂಗ್ ಮಾಡುವ ಸಾಧ್ಯತೆ ಬಗ್ಗೆಯೂ ಮಾತುಗಳು ಕೇಳಿಬಂದಿವೆ.
ಕೇವಲ 15 ವರ್ಷಕ್ಕೆ ಟೀಂ ಇಂಡಿಯಾ ಜೆರ್ಸಿ ಪಡೆದುಕೊಂಡ ವೈಭವ್ ಸೂರ್ಯವಂಶಿ: ಭಾವನಾತ್ಮಕ ಕ್ಷಣ ಹಂಚಿಕೊಂಡ BCCI; Videoಬಿಸಿಸಿಐ ಮೊದಲ ಬಾರಿಗೆ 15 ವರ್ಷದ ವೈಭವ್ ಸೂರ್ಯವಂಶಿಗೆ ಭಾರತ ಜೆರ್ಸಿ ನೀಡಿರುವುದನ್ನು ಖಚಿತಪಡಿಸಿ ಭಾವನಾತ್ಮಕ ದೃಶ್ಯವನ್ನು ಹಂಚಿಕೊಂಡಿದೆ.
ವಿರಾಟ್ ಕೊಹ್ಲಿ IPL ನಲ್ಲಿ ಇನ್ನೂ ಎಷ್ಟು ವರ್ಷ ಆಡಲಿದ್ದಾರೆ? ನಿವೃತ್ತಿ ಯಾವಾಗ? ಬಿಗ್ ಅಪ್ ಡೇಟ್ ಕೊಟ್ಟ RCB ಸಿಇಒ!ಇನ್ನೂ ಹೆಚ್ಚಿನ ಆವೃತ್ತಿಗಳಲ್ಲಿ ಆಡಲು ಅನುಭವಿ ಬ್ಯಾಟ್ಸ್ಮನ್ ದೈಹಿಕವಾಗಿ ಸಿದ್ಧರಾಗಿದ್ದಾರೆ ಎಂದು ಆರ್ ಸಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೀಶ್ ಮೆನನ್ CNBC TV18 ಹೇಳಿದ್ದಾರೆ.
'ಶುಭಮನ್ ಗಿಲ್ ಹುಟ್ಟುತ್ತಲೇ ನಾಯಕನಲ್ಲ': ಅಫ್ಘಾನಿಸ್ತಾನ ವಿರುದ್ಧ ಸರಣಿ ಸ್ವೀಪ್ ಮಾಡಿದರೂ ನಾಯಕತ್ವ ಪ್ರಶ್ನಿಸಿದ ಮನೋಜ್ ತಿವಾರಿಶುಭಮನ್ ಗಿಲ್ ಅವರ ನಾಯಕತ್ವವು ಉತ್ತಮಗೊಳ್ಳುತ್ತದೆ. ಏಕೆಂದರೆ, ಮಾಜಿ ನಾಯಕರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ಏಕದಿನ ತಂಡದಲ್ಲಿರುವುದರಿಂದ ಇದು ಖಂಡಿತವಾಗಿಯೂ ಸಾಧ್ಯವಾಗುತ್ತದೆ ಎಂದು ತಿವಾರಿ ಹೇಳಿದರು.
Women's T20 World Cup 2026: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ವನಿತೆಯರಿಗೆ ಸೋಲು; ಸೆಮಿಫೈನಲ್ ಹಾದಿ ಕಠಿಣ?ಭಾರತ ತನ್ನ ಉಳಿದ ಎರಡೂ ಪಂದ್ಯಗಳನ್ನು ಗೆದ್ದರೆ, ಅದರ ನೆಟ್ ರನ್ ರೇಟ್ (NRR) ದಕ್ಷಿಣ ಆಫ್ರಿಕಾ ಅಥವಾ ಆಸ್ಟ್ರೇಲಿಯಾಕ್ಕಿಂತ ಉತ್ತಮವಾಗಿದ್ದರೆ ಅರ್ಹತೆ ಪಡೆಯಬಹುದಾಗಿದೆ.
Women's T20 World Cup 2026: ಭಾರತಕ್ಕೆ ಆಘಾತಕಾರಿ ಸೋಲು; ಕಳಪೆ ಫೀಲ್ಡಿಂಗ್ ಬಗ್ಗೆ ನಾಯಕಿ ಹರ್ಮನ್ಪ್ರೀತ್ ಕೌರ್ ಕಿಡಿಭಾರತವು ಜೂನ್ 25 ರಂದು ಬಾಂಗ್ಲಾದೇಶವನ್ನು ಎದುರಿಸಲಿದೆ ಮತ್ತು ಜೂನ್ 28 ರಂದು ಆಸ್ಟ್ರೇಲಿಯಾವನ್ನು ಎದುರಿಸಲಿದೆ.
'ಜನರಿಗೆ ಅದರ ಬಗ್ಗೆ ತಿಳಿದಿಲ್ಲ': 29 ಎಸೆತಗಳಲ್ಲಿ 94 ರನ್ ಗಳಿಸಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಬಳಿಕ ವೈಭವ್ ಸೂರ್ಯವಂಶಿ ಹೇಳಿಕೆಈ ವರ್ಷದ ಆರಂಭದಲ್ಲಿ ನಡೆದ ಅಂಡರ್-19 ವಿಶ್ವಕಪ್ ಗೆಲುವಿನಲ್ಲಿ ಇಂಗ್ಲೆಂಡ್ ವಿರುದ್ಧ 80 ಎಸೆತಗಳಲ್ಲಿ 175 ರನ್ ಗಳಿಸಿದಂತೆಯೇ, ಅವರ ಅದ್ಭುತ ಬ್ಯಾಟಿಂಗ್ ದಾಳಿಯು ಮೊದಲ 10 ಓವರ್ಗಳಲ್ಲಿಯೇ ಪಂದ್ಯವನ್ನು ನಿರ್ಧರಿಸಿತು.
'ನಾನದನ್ನು ಮುಗಿಸಿದ್ದೇನೆ, ಬೇಕಿದ್ರೆ ಕಡಿಮೆ ಬೆಲೆಗೆ ಮಾರುತ್ತೇನೆ': ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದ ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ!ದ್ವಾರಕಾದಲ್ಲಿ ಮಾತನಾಡುತ್ತಾ ವಿರಾಟ್, ದೆಹಲಿಯಲ್ಲಿ ಕ್ರಿಕೆಟಿಗನಾಗಿ ತಮ್ಮ ಪ್ರಯಾಣ ಹೇಗೆ ಪ್ರಾರಂಭವಾಯಿತು ಮತ್ತು ಈ ಬ್ರ್ಯಾಂಡ್ ಅನ್ನು ಇಲ್ಲಿ ಲಾಂಚ್ ಮಾಡುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.
India vs Afghanistan 3rd ODI: ಶತಕ ಗಳಿಸಿದರೂ ಅಫ್ಘಾನಿಸ್ತಾನ ನಾಯಕನಿಗೆ ಸಂಕಷ್ಟ; ಹಶ್ಮತುಲ್ಲಾ ಶಾಹಿದಿಗೆ ಶಿಕ್ಷೆ ವಿಧಿಸಿದ ICC24 ತಿಂಗಳ ಅವಧಿಯಲ್ಲಿ ಇದು ಶಾಹಿದಿ ಅವರ ಮೊದಲ ಅಪರಾಧವಾಗಿತ್ತು. ಅಫ್ಘಾನಿಸ್ತಾನ ನಾಯಕ ಆರೋಪ ಮತ್ತು ಮ್ಯಾಚ್ ರೆಫರಿ ರಂಜನ್ ಮದುಗಲ್ಲೆ ಪ್ರಸ್ತಾಪಿಸಿದ ಶಿಕ್ಷೆಯನ್ನು ಒಪ್ಪಿಕೊಂಡರು.
IPL 2027: ಮುಂಬೈ ಇಂಡಿಯನ್ಸ್ ತಂಡದಿಂದ ಹಾರ್ದಿಕ್ ಪಾಂಡ್ಯ ಔಟ್, ಯಶಸ್ವಿ ಜೈಸ್ವಾಲ್ ಇನ್; ಸೂರ್ಯಕುಮಾರ್ ಯಾದವ್ ಭವಿಷ್ಯ ಅತಂತ್ರಆಲ್ ರೌಂಡರ್ ಕಳೆದ ಮೂರು ವರ್ಷಗಳಿಂದ ತಂಡವನ್ನು ಮುನ್ನಡೆಸುತ್ತಿದ್ದಾರೆ ಮತ್ತು ಅಂದಿನಿಂದಲೂ ಮುಂಬೈ ತಂಡದ ಪ್ರದರ್ಶನ ಕಳಪೆಯಾಗಿದೆ.
ವಿಶ್ವ ಕ್ರಿಕೆಟಿನಲ್ಲಿ ಯಾರಿಗೂ ಸಾಧ್ಯವಾಗದ ಹೊಸ ದಾಖಲೆ ಬರೆದ ಭಾರತದ ಹರ್ಮನ್ ಪ್ರೀತ್ ಕೌರ್!ಮ್ಯಾಂಚೆಸ್ಟರ್ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್ನಲ್ಲಿ ನಡೆದ 2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ, 200 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Women's T20 World Cup: ಮರಿಝಾನ್ ಕಾಪ್ ಸ್ಫೋಟಕ ಬ್ಯಾಟಿಂಗ್; ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ 6 ವಿಕೆಟ್ ಭರ್ಜರಿ ಗೆಲುವುಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತು. ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ 17 ರನ್ ಗಳಿಸಿ ಬೇಗನೆ ಔಟಾದರು.
Tri-Nation Series Final: ವೈಭವ್ ಸೂರ್ಯವಂಶಿ ಸ್ಫೋಟಕ ಅರ್ಧಶತಕ; ಶ್ರೀಲಂಕಾ ಹುಟ್ಟಡಗಿಸಿ ಟ್ರೋಫಿಗೆ ಮುತ್ತಿಟ್ಟ ಭಾರತ!ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾವನ್ನು ಭಾರತ 66 ರನ್ ಗಳಿಂದ ಮಣಿಸಿ ಟ್ರೋಫಿ ಗೆದ್ದಿದೆ. ಭಾರತ ತಂಡ ಮೊದಲು ಬ್ಯಾಟ್ ಮಾಡಿ 377 ರನ್ ಗಳಿಸಿತು. ಭಾರತ ನೀಡಿದ 378 ರನ್ ಗಳ ಗುರಿ ಬೆನ್ನಟಿ ಶ್ರೀಲಂಕಾವನ್ನು 311 ರನ್ ಗಳಿಗೆ ಆಲೌಟ್ ಆಯಿತು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!