'ವಿಪರೀತ ವಿನಾಶಕಾರಿ': ತಂಡದಿಂದ ವೈಭವ್ ಸೂರ್ಯವಂಶಿ ಕೈಬಿಡುವಂತೆ ಸೂಚಿಸಿದ್ದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಮೆಚ್ಚುಗೆ!15 ವರ್ಷದ ಆರಂಭಿಕ ಆಟಗಾರ ಕೇವಲ 11 ಎಸೆತಗಳಲ್ಲಿ ಭಾರತ ಎ ಪರ ತನ್ನ ಚೊಚ್ಚಲ ಅರ್ಧಶತಕ ಗಳಿಸುವ ಮೂಲಕ ದಾಖಲೆ ಪುಸ್ತಕದಲ್ಲಿ ತಮ್ಮ ಹೆಸರನ್ನು ಬರೆದರು.
Cricket: ಇಂಗ್ಲೆಂಡ್ ಪ್ರವಾಸಕ್ಕೆ ಏಕದಿನ ತಂಡ ಪ್ರಕಟ; ಕೊಹ್ಲಿ, ಬುಮ್ರಾ ವಾಪಸ್; ಬ್ರಾರ್ ಗೂ ಅವಕಾಶಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ಭಾರತ ತಂಡವನ್ನು ಪ್ರಕಟಿಸಿದೆ.
ತ್ರಿಕೋನ ಏಕದಿನ ಸರಣಿ ಫೈನಲ್: ಬಿಗ್ ಫೈಟ್ ಬಳಿಕ ಲಂಕಾ ಬೌಲಿಂಗ್ ಛಿದ್ರ ಮಾಡಿದ Vaibhav Sooryavanshi; 21 ವರ್ಷಗಳ ಹಳೆಯ ದಾಖಲೆ ಉಡೀಸ್!ಡಂಬುಲಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ಎ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಸ್ಫೋಟಕ ಇನ್ನಿಂಗ್ಸ್ ಆಡಿದರು.
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ರೋಹಿತ್ ಶರ್ಮಾ vs ಯಶಸ್ವಿ ಜೈಸ್ವಾಲ್; ಕೊಹ್ಲಿ ವಾಪಸ್ ಆದರೆ ಯಾರಿಗೆ ಸ್ಥಾನ?; ಶುಭಮನ್ ಗಿಲ್ ಉತ್ತರಗಾಯದಿಂದಾಗಿ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ಸರಣಿಯಿಂದ ಹೊರಗುಳಿದಿದ್ದು, ಶುಭಮನ್ ಗಿಲ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಕಾರಣವಾಯಿತು. ಯಶಸ್ವಿ ಜೈಸ್ವಾಲ್ ಮತ್ತು ರೋಹಿತ್ ಶರ್ಮಾ ಬ್ಯಾಟಿಂಗ್ ಆರಂಭಿಸಿದರು.
ಸೂಪರ್ ಓವರ್ ವಿವಾದದ ಕುರಿತು ಮಾತನಾಡಿದ ತಿಲಕ್ ವರ್ಮಾ; ವೈಭವ್ ಸೂರ್ಯವಂಶಿ ಬಗ್ಗೆ ಮುತ್ತಿನಂತಾ ಮಾತು!ಲೈಟ್ ಡೈಯಿಂಗ್ನಿಂದಾಗಿ ಸೂಪರ್ ಓವರ್ ನಡೆಸಲು ಅಂಪೈರ್ಗಳು ಒಪ್ಪಲಿಲ್ಲ. ಆದರೆ, ತಿಲಕ್ ಸೂಪರ್ ಓವರ್ ಅನ್ನು ಒತ್ತಾಯಿಸುತ್ತಲೇ ಇದ್ದರು. ಕೊನೆಗೆ ಅಂಪೈರ್ ಒಪ್ಪಿಕೊಂಡರು.
Tri-Nation Series Final: 11 ಎಸೆತಗಳಲ್ಲೇ ಅರ್ಧಶತಕ, 6 ರನ್ ಅಂತರದಲ್ಲಿ ಶತಕ ಮಿಸ್; ಕೆಣಕಿದ್ದ ಲಂಕನ್ನರ ಬೆವರಿಳಿಸಿದ Vaibhav Sooryavanshiಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು.
ಫೈನಲ್ಗೂ ಮುನ್ನವೇ ಎದುರಾಳಿ ತಂಡಕ್ಕೆ ಎಚ್ಚರಿಕೆ; 29 ಎಸೆತಗಳಲ್ಲಿ 96 ರನ್; ಶತಕದಿಂದ ವೈಭವ್ ಸೂರ್ಯವಂಶಿ ಜಸ್ಟ್ ಮಿಸ್!ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಮುಂಬರುವ T20I ಸರಣಿಗಾಗಿ ಭಾರತದ ಹಿರಿಯರ ತಂಡದಲ್ಲಿ ಸ್ಥಾನ ಪಡೆದಿರುವ 15 ವರ್ಷದ ವೈಭವ್ ಸೂರ್ಯವಂಶಿ, ಈಗಾಗಲೇ ಐಪಿಎಲ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ.
'ರೋಹಿತ್ ಶರ್ಮಾ ವಿಫಲರಾಗಬೇಕೆಂದು ಬಯಸುವ ಅನೇಕ ಜನರಿದ್ದಾರೆ': ಭಾರತದ ಮಾಜಿ ಆಟಗಾರನ ಸ್ಫೋಟಕ ಹೇಳಿಕೆಎರಡನೇ ಏಕದಿನ ಪಂದ್ಯದಲ್ಲಿ 48 ರನ್ ಮತ್ತು ಅಫ್ಘಾನಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 79 ರನ್ ಗಳಿಸಿದ ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ, 2027ರ ವಿಶ್ವಕಪ್ವರೆಗೆ ತಮ್ಮ ಫಿಟ್ನೆಸ್ ಮತ್ತು ಫಾರ್ಮ್ ಬಗ್ಗೆ ಗಮನಹರಿಸಲೇಬೇಕಿದೆ.
3rd ODI: 22 ವರ್ಷಗಳ ಹಳೆಯ ದಾಖಲೆ ಕೇವಲ 6 ಎಸೆತಗಳಲ್ಲಿ ಮುರಿದ ಭಾರತಅಫ್ಘಾನಿಸ್ತಾನ ವಿರುದ್ಧ 219 ರನ್ ಗುರಿ ಬೆನ್ನತ್ತಿದ ಭಾರತ ತಂಡ ಅಮೋಘ ಆರಂಭ ಕಂಡು, ಮೊದಲ ಓವರ್ನಲ್ಲೇ ದಾಖಲೆಯ 23 ರನ್ ಕಲೆಹಾಕಿತು.
3rd ODI: Dravid ದಾಖಲೆ ಸೇರಿ 2 ಅಪರೂಪದ Record ನಿರ್ಮಿಸಿದ ಹಿಟ್ ಮ್ಯಾನ್ Rohit Sharmaಜೈಸ್ವಾಲ್ ಕೇವಲ 86 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 14 ಬೌಂಡರಿಗಳ ನೆರವಿನಿಂದ ಅಜೇಯ 110 ರನ್ ಗಳಿಸಿದರು. ಅವರೊಟ್ಟಿಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಕೂಡ 79 ರನ್ ಕಲೆಹಾಕಿದರು.
3rd ODI: ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ; 3-0 ಅಂತರದಲ್ಲಿ ಏಕದಿನ ಸರಣಿ ಕ್ಲೀನ್ ಸ್ವೀಪ್!ಭಾರತದ ಪರ ಜೈಸ್ವಾಲ್ (ಅಜೇಯ 110 ) ಶತಕ ಸಿಡಿಸಿದರೆ, ಅವರಿಗೆ ಉತ್ತಮ ಸಾಥ್ ನೀಡಿದ ರೋಹಿತ್ ಶರ್ಮಾ (79) ಅರ್ಧಶತಕ ಗಳಿಸಿದರು.
3rd ODI: ಆಫ್ಘಾನಿಸ್ತಾನಕ್ಕೆ ಪೆನಾಲ್ಟಿ ಶಾಕ್; ಇನ್ನಿಂಗ್ಸ್ ಆರಂಭಕ್ಕೂ ಮುನ್ನವೇ ಭಾರತಕ್ಕೆ 5 ರನ್, ಮೊದಲ ಓವರ್ ನಲ್ಲೇ 23 ರನ್; ವಿಚಿತ್ರ ದಾಖಲೆ!ಆಫ್ಘಾನಿಸ್ತಾನ ಇನ್ನಿಂಗ್ಸ್ ನಲ್ಲಿ ನಾಯಕ ಹಶ್ಮತುಲ್ಲಾ (102) ಶತಕ, ಮತ್ತು ಅಜ್ಮತುಲ್ಲಾ ಒಮರ್ಝೈ (50) ಅರ್ಧಶತಕ ಸಿಡಿಸಿ ನಿರ್ಣಾಯಕ ಪಾತ್ರ ವಹಿಸಿದರು.
3rd ODI: ಏಕದಿನದಲ್ಲಿ ಮೊದಲ 5 ವಿಕೆಟ್ ಗೊಂಚಲು; ಎಲೈಟ್ ಗ್ರೂಪ್ ಸೇರಿದ ಕನ್ನಡಿಗ Prasidh Krishna; ವಿಶಿಷ್ಟ ದಾಖಲೆಪ್ರಸಿದ್ಧ ಕೃಷ್ಣ ಮಾರಕ ಬೌಲಿಂಗ್ ಗೆ ತತ್ತರಿಸಿದ ಆಫ್ಘಾನಿಸ್ತಾನ ಕೇವಲ 36 ರನ್ ಗಳಿಗೇ 4 ಪ್ರಮುಖ ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು.
3rd ODI: 2 ಓವರ್ ನಲ್ಲಿ 3 ವಿಕೆಟ್, 2 ರನೌಟ್: ಕನ್ನಡಿಗನ ಮಾರಕ ಬೌಲಿಂಗ್, ಕುಸಿದ Afghanistan; ಭಾರತಕ್ಕೆ 219 ರನ್ ಟಾರ್ಗೆಟ್ಪ್ರಸಿದ್ಧ ಕೃಷ್ಣ ಮಾರಕ ಬೌಲಿಂಗ್ ಗೆ ತತ್ತರಿಸಿದ ಆಫ್ಘಾನಿಸ್ತಾನ ಕೇವಲ 36 ರನ್ ಗಳಿಗೇ 4 ಪ್ರಮುಖ ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು.
India vs Afghanistan 3rd ODI: ರೋಹಿತ್ ಶರ್ಮಾ, ಪ್ರಸಿದ್ಧ್ ಕೃಷ್ಣ ವಿಶಿಷ್ಟ ಹ್ಯಾಟ್ರಿಕ್ ಸಾಧನೆ!ಟಾಸ್ ಗೆದ್ದಿರುವ ಪ್ರವಾಸಿ ತಂಡ ಅಫ್ಘಾನ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಭಾರತದ ವೇಗಿ ಪ್ರಸಿದ್ಧ್ ಕೃಷ್ಣ ಮತ್ತು ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಅಗ್ರ ಕ್ರಮಾಂಕದ ಮೊದಲ ಮೂರು ವಿಕೆಟ್ಗಳನ್ನು ಪಡೆದು ಮಿಂಚಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!