ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ತಾಯಿಯ ಬಗ್ಗೆ ಯಾರಿಗೂ ಗೊತ್ತಿಲ್ಲದ ಮಾಹಿತಿ ಬಿಚ್ಚಿಟ್ಟ ಬಾಲ್ಯದ ಕೋಚ್! Video18 ವರ್ಷದ ಬಾಲಕ ಕ್ರಿಕೆಟ್ ನಲ್ಲಿ ಅದ್ಬುತ ಯಶಸ್ಸು ಸಾಧಿಸುತ್ತಿರುವಂತೆಯೇ ಜಾಗತಿಕ ಕ್ರಿಕೆಟ್ ನಲ್ಲಿ ಭ್ರಾತೃತ್ವದ ಕಲ್ಪನೆಗೆ ಹೆಚ್ಚಿನ ಮಹತ್ವ ದೊರೆಯುುತ್ತಿದೆ.
Women's T20 World Cup 2026: 'ಹನುಮಾನ್ ಜಿ ಮಹಾನ್'; ಪಾಕ್ ವಿರುದ್ಧ ಗೆಲುವಿನ ಬಳಿಕ ವಾಯುಪುತ್ರನ ನೆನೆದ Deepti Sharmaಮಹಿಳಾ ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ 350 ವಿಕೆಟ್ ಪಡೆದ ಮೊದಲ ಸ್ಪಿನ್ನರ್ ಎಂಬ ದಾಖಲೆಗೆ ದೀಪ್ತಿ ಶರ್ಮಾ ಪಾತ್ರರಾಗಿದ್ದಾರೆ.
Women's T20 World Cup 2026: ಪ್ರೇಕ್ಷಕರ ಸಂಖ್ಯೆಯಲ್ಲೂ India vs Pakistan ಪಂದ್ಯ ಐತಿಹಾಸಿಕ ದಾಖಲೆ!ಭಾರತ ನೀಡಿದ್ದ 171 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ ತಂಡ ಕೇವಲ 106 ರನ್ ಗಳಿಗೇ ಆಲೌಟ್ ಆಗುವ ಮೂಲಕ 64 ರನ್ ಗಳ ಹೀನಾಯ ಸೋಲು ಕಂಡಿತು.
ಡೌಟೇ ಬೇಡ.. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ Vaibhav Sooryavanshi ಯಿಂದಲೇ ಕಂಟಕ; ಇಂಗ್ಲೆಂಡ್ ಮಾಜಿ ಸ್ಟಾರ್ ಆಟಗಾರ2027ರ ಏಕದಿನ ವಿಶ್ವಕಪ್ ಟೂರ್ನಿಗೆ ತಂಡವನ್ನು ಸಿದ್ಧಪಡಿಸುತ್ತಿರುವ ಬಿಸಿಸಿಐಗೆ ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಆಯ್ಕೆ ವಿಚಾರ ಕಬ್ಬಿಣದ ಕಡಲೆಯಾಗಿ ಮಾರ್ಪಟ್ಟಿದೆ.
Women's T20 World Cup 2026: ಇತಿಹಾಸ ಬರೆದ Deepti Sharma; ಪಾಕಿಸ್ತಾನ ವಿರುದ್ಧ ಭಾರತಕ್ಕೆ 64 ರನ್ ಭರ್ಜರಿ ಜಯಭಾರತ ನೀಡಿದ್ದ 171 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ ತಂಡ ಕೇವಲ 106 ರನ್ ಗಳಿಗೇ ಆಲೌಟ್ ಆಗುವ ಮೂಲಕ 64 ರನ್ ಗಳ ಹೀನಾಯ ಸೋಲು ಕಂಡಿತು.
Women's T20 World Cup 2026: ಸ್ಮೃತಿ ಅರ್ಧಶತಕ; ಹರ್ಮನ್ ಪ್ರೀತ್, ರಿಚಾ ಘೋಷ್ ಸಮಯೋಚಿತ ಬ್ಯಾಟಿಂಗ್; ಪಾಕಿಸ್ತಾನಕ್ಕೆ 171 ರನ್ ಟಾರ್ಗೆಟ್!ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗಧಿತ 20 ಓವರ್ ನಲ್ಲಿ 6 ವಿಕೆಟ್ ಕಳೆದುಕೊಂಡು 170 ರನ್ ಕಲೆಹಾಕಿತು.
Women's T20 World Cup 2026: ಹರ್ಮನ್ ಪ್ರೀತ್ ಕೌರ್ ಐತಿಹಾಸಿಕ ಸಾಧನೆ; Mithali Raj ದಾಖಲೆ ಧ್ವಂಸಇಂದು ಬರ್ಮಿಂಗ್ ಹ್ಯಾಮ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ರನ್ಗಳ ಸಿಡಿಸಿದ ದಾಖಲೆಗೆ ಪಾತ್ರರಾದರು.
ಭಾರತದ ಸ್ಟಾರ್ ಆಟಗಾರ ಮೂರು ಸ್ವರೂಪಗಳಲ್ಲಿ ಆಡಬೇಕು; ಯಶಸ್ವಿ ಜೈಸ್ವಾಲ್ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್!ಏಕದಿನ ತಂಡದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಜೈಸ್ವಾಲ್ ಜೊತೆಗೆ ಇಶಾನ್ ಕಿಶನ್ ಕೂಡ ಪೈಪೋಟಿಯಲ್ಲಿದ್ದಾರೆ ಎಂದು ಭಾರತದ ಮಾಜಿ ಆರಂಭಿಕ ಆಟಗಾರ ಗಮನಸೆಳೆದರು.
19 ಎಸೆತಗಳಲ್ಲಿ 39 ರನ್ ಗಳಿಸಿದ ಕೆಎಲ್ ರಾಹುಲ್; ಕನ್ನಡಿಗನ ಸಿಕ್ಸರ್ ಕಂಡು ಬೆರಗಾದ ಮುಖ್ಯ ಕೋಚ್ ಗೌತಮ್ ಗಂಭೀರ್!ಬ್ಯಾಟಿಂಗ್ ಮಾಡುವಾಗ, ಕೆಎಲ್ ರಾಹುಲ್ ಆಕ್ರಮಣಕಾರಿ ಇನಿಂಗ್ಸ್ ಆಡಿದರು, 3 ಸಿಕ್ಸರ್ ಮತ್ತು 4 ಬೌಂಡರಿಗಳನ್ನು ಬಾರಿಸಿದರು.
India vs Afghanistan 1st ODI: 'ರೀಪ್ಲೆ ವೀಕ್ಷಿಸಿದ ಬಳಿಕ ರೋಹಿತ್ ಶರ್ಮಾ ತಮ್ಮ ರನೌಟ್ ಒಪ್ಪಿಕೊಂಡರು'- ನಾಯಕ ಶುಭಮನ್ ಗಿಲ್ವಿಕೆಟ್ಗಳ ನಡುವೆ ಓಡುವಾಗ, ರೋಹಿತ್ ಗಿಲ್ ಕರೆಗೆ ಪ್ರತಿಕ್ರಿಯಿಸಲು ಪ್ರಯತ್ನಿಸುತ್ತಿದ್ದರು. ಆದರೆ, ಬೌಲರ್ ಪಿಚ್ನಾದ್ಯಂತ ಚೆಂಡಿನ ಕಡೆಗೆ ಓಡಿ ಅವರಿಗೆ ಡಿಕ್ಕಿ ಹೊಡೆದರು. ಇದು ರೋಹಿತ್ ಅವರನ್ನು ವಿಚಲಿತಗೊಳಿಸಿತು.
'ನೋ ರನ್' ಎಂದು ಶುಭಮನ್ ಗಿಲ್ ಕೂಗಿದರೂ ಕೇಳಿಸಿಕೊಳ್ಳದೆ ಓಡಿ ರೋಹಿತ್ ಶರ್ಮಾ ಎಡವಟ್ಟು; ರನೌಟ್ ಆದ ಹಿಟ್ಮ್ಯಾನ್ಗೆ ನಿರಾಸೆ!ಆರಂಭದಲ್ಲಿ ಎರಡು ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿ ಉತ್ತಮ ಆರಂಭ ಪಡೆದಿದ್ದರೂ, 39 ವರ್ಷದ ರೋಹಿತ್ ಶರ್ಮಾ ಅವರ ಇನಿಂಗ್ಸ್ ರನೌಟ್ನಿಂದಾಗಿ ಹಠಾತ್ತನೆ ಮೊಟಕುಗೊಂಡಿತು.
T20 World Cup 2026: ಪಾಕ್ ಜೊತೆ ಭಾರತ ಹ್ಯಾಂಡ್ಶೇಕ್ ಮಾಡುತ್ತಾ?; ಖಡಕ್ ಉತ್ತರ ನೀಡಿದ ಟೀಂ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್!ರಾಜಕೀಯಕ್ಕಿಂತ ಎರಡು ತಂಡಗಳ ನಡುವಿನ ಕ್ರಿಕೆಟ್ ವ್ಯವಹಾರಗಳ ಬಗ್ಗೆ ಪ್ರಶ್ನೆಗಳನ್ನು ಕೇಳುವುದು ಉತ್ತಮ ಎಂದು ವರದಿಗಾರರಿಗೆ ಹರ್ಮನ್ ಪ್ರೀತ್ ಕೌರ್ ನೆನಪಿಸಿದರು.
India vs Afghanistan: ಪತ್ರಿಕಾಗೋಷ್ಠಿ ಮಧ್ಯೆಯೇ ತಾಯಿಯ ಕರೆ ಸ್ವೀಕರಿಸಿದ ನಿತೀಶ್ ಕುಮಾರ್ ರೆಡ್ಡಿ; ಈ ಕ್ಷಣದ ವಿಡಿಯೋ ವೈರಲ್ನಾಲ್ಕು ಓವರ್ಗಳನ್ನು ಅಚ್ಚುಕಟ್ಟಾಗಿ ಬೌಲಿಂಗ್ ಮಾಡಿದ ನಿತೀಶ್, 31 ರನ್ಗಳನ್ನು ಬಿಟ್ಟುಕೊಟ್ಟು ಎರಡು ವಿಕೆಟ್ಗಳನ್ನು ಕಬಳಿಸಿದರು. ಇದರಲ್ಲಿ ಶತಕವೀರ ರಹಮಾನಲ್ಲಾ ಗುರ್ಬಾಜ್ ಮತ್ತು ಆಲ್ರೌಂಡರ್ ಮೊಹಮ್ಮದ್ ನಬಿ ಅವರ ವಿಕೆಟ್ಗಳು ಸೇರಿವೆ.
1st ODI: 'ಗೌತಮ್ ಗಂಭೀರ್ ಅವರೇ ಹೇಳಿದ್ದು..'; ಭಾರತದ ವಿರುದ್ಧ 2ನೇ ಅತಿ ವೇಗದ ಶತಕ ಹಿಂದಿನ ಗುಟ್ಟು ರಟ್ಟು ಮಾಡಿದ Gurbazಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಗುರ್ಬಾಜ್ ಆಡಿದ ಈ ಸ್ಫೋಟಕ ಇನ್ನಿಂಗ್ಸ್, ಭಾರತದ ವಿರುದ್ಧ ಆಡಲಾದ ಅತ್ಯಂತ ಆಕ್ರಮಣಕಾರಿ ಏಕದಿನ ಇನ್ನಿಂಗ್ಸ್ಗಳಲ್ಲಿ ಒಂದಾಗಿ ಗುರುತಿಸಲ್ಪಟ್ಟಿದೆ.
1st ODI: ಆಫ್ಘನ್ ವಿರುದ್ಧ ಭರ್ಜರಿ ಬ್ಯಾಟಿಂಗ್; ಕೊಹ್ಲಿ, ಧವನ್ ರೆಕಾರ್ಡ್ ಪತನ; ಈ ದಾಖಲೆ ಮಾಡಿದ ಮೊದಲ ಆಟಗಾರ Shubman Gillಭಾರತದ ಪರ ನಾಯಕ ಶುಭ್ ಮನ್ ಗಿಲ್ ಕೇವಲ 66 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 11 ಬೌಂಡರಿಗಳ ನೆರವಿನಿಂದ ಅಜೇಯ 84 ರನ್ ಕಲೆಹಾಕಿ ಗೆಲುವಿನ ರೂವಾರಿಯಾದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!