Oscar ಕೊಡ್ರೋ ಅಣ್ಣಂಗೆ..: KL Rahul ತಂತ್ರಕ್ಕೆ DRS ಅನ್ನೇ ಮರೆತ ಆಫ್ಘನ್ ಆಟಗಾರರು! ಎರಡು ಜೀವದಾನ; ಆಗಿದ್ದೇನು? Videoತಮ್ಮ ಪ್ರತಿಕ್ರಿಯೆಯಿಂದ ಅಫ್ಘಾನಿಸ್ತಾನ ತಂಡ ಡಿಆರ್ಎಸ್ (DRS) ತೆಗೆದುಕೊಳ್ಳದಂತೆ ಮಾಡಿ ಅವರು ವಿಕೆಟ್ ಉಳಿಸಿಕೊಂಡ ಘಟನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
'ಅವರ ಕಾಲಿನ ಧೂಳಿಗೂ ನನ್ನ ಮಗ ಸಮನಲ್ಲ': ಸಚಿನ್, ಬ್ರಾಡ್ಮನ್ ಜೊತೆ ಹೋಲಿಕೆ ಕುರಿತು Vaibhav Sooryavanshi ತಂದೆ ಹೇಳಿಕೆ!ಬಿಹಾರದ ಸಮಸ್ತಿಪುರ ಮೂಲದ ಕೇವಲ 15 ವರ್ಷದ ಬ್ಯಾಟಿಂಗ್ ಪ್ರತಿಭೆ ವೈಭವ್ ಸೂರ್ಯವಂಶಿ ಭಾರತೀಯ ಕ್ರಿಕೆಟ್ನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
ಸೂರ್ಯಕುಮಾರ್ ಯಾದವ್ ಬದಲಿಗೆ ಭಾರತದ T20 ನಾಯಕನಾಗಿ ನೇಮಕ; ಶ್ರೇಯಸ್ ಅಯ್ಯರ್ ಮೊದಲ ಪ್ರತಿಕ್ರಿಯೆ!ಸೂರ್ಯಕುಮಾರ್ ಯಾದವ್, ತಮ್ಮ ದೀರ್ಘಕಾಲದ ಮುಂಬೈ ತಂಡದ ಸಹ ಆಟಗಾರನಿಗೆ ನಾಯಕತ್ವ ಸಿಕ್ಕಿರುವುದಕ್ಕೆ 'ತುಂಬಾ, ತುಂಬಾ, ತುಂಬಾ ಸಂತೋಷ'ವಾಗಿದೆ. ಈ ಬೆಳವಣಿಗೆ ಮುಂಬೈ ಕ್ರಿಕೆಟ್ಗೆ ಹೆಮ್ಮೆಯ ಕ್ಷಣ' ಎಂದರು.
ಶ್ರೇಯಸ್ ಅಯ್ಯರ್ಗೆ T20 ನಾಯಕತ್ವ, ಅಂತಾರಾಷ್ಟ್ರೀಯ ಕ್ರಿಕೆಟ್ಗೆ Suryakumar Yadav ನಿವೃತ್ತಿ? ಎಕ್ಸ್ ಪೋಸ್ಟ್ ವೈರಲ್!ಭಾರತ ತಂಡದ ಟಿ20 ನಾಯಕತ್ವವನ್ನು ಸೂರ್ಯಕುಮಾರ್ ಯಾದವ್ ಅವರಿಂದ ಶ್ರೇಯಸ್ ಅಯ್ಯರ್ ಅವರಿಗೆ ಹಸ್ತಾಂತರಿಸಿದ ಬೆನ್ನಲ್ಲೇ ಈ ಪೋಸ್ಟ್ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಭಾರತದ ಟಿ20 ತಂಡದಿಂದ ಶುಭಮನ್ ಗಿಲ್ ಕೈಬಿಟ್ಟಿದ್ದೇಕೆ?; BCCI ನಡೆಯ ಹಿಂದಿನ ನಿಜವಾದ ಕಾರಣ ಬಹಿರಂಗ!ಕಳೆದ ವರ್ಷ ಏಷ್ಯಾ ಕಪ್ 2025ರಲ್ಲಿ ಗಿಲ್ ಆಡಿದರು. ಆದಾಗ್ಯೂ, 2025ರಲ್ಲಿ 15 ಟಿ20ಐಗಳಿಂದ ಕೇವಲ 291 ರನ್ ಗಳಿಸುವಲ್ಲಿ ಯಶಸ್ವಿಯಾದ ನಂತರ ಅವರನ್ನು ಈ ವರ್ಷದ ಆರಂಭದಲ್ಲಿ ಕೈಬಿಡಲಾಯಿತು.
'2 ಐಪಿಎಲ್ ಪ್ರಶಸ್ತಿಗಳು ಸಾಕಾಗುವುದಿಲ್ಲವೇ?': RCB ನಾಯಕ ರಜತ್ ಪಾಟೀದಾರ್ ಕೈಬಿಟ್ಟ ಬಗ್ಗೆ ಅಜಿತ್ ಅಗರ್ಕರ್ ವಿವರಣೆ2025 ಮತ್ತು 2026ರಲ್ಲಿ ಸತತ ಎರಡು ಐಪಿಎಲ್ ಪ್ರಶಸ್ತಿಗಳನ್ನು ಗೆಲ್ಲುವಲ್ಲಿ ಆರ್ಸಿಬಿ ತಂಡದಲ್ಲಿ ಪ್ರಮುಖ ಪಾತ್ರ ವಹಿಸಿದ್ದರೂ ಪಾಟೀದಾರ್ ಅವರ ಹೆಸರು ಭಾರತದ ಟಿ20ಐ ತಂಡದ ಪಟ್ಟಿಯಿಂದ ಹೊರಗುಳಿದಿದೆ.
'ತಂಡಕ್ಕೂ ಕೆಲವು ನೀತಿಗಳಿರುತ್ತವೆ': T20 ತಂಡದಿಂದ ಸೂರ್ಯಕುಮಾರ್ ಯಾದವ್ ಕೈಬಿಟ್ಟಿದ್ದಕ್ಕೆ BCCI ವಿರುದ್ಧ ಆರ್ ಅಶ್ವಿನ್ ಆಕ್ರೋಶ'ಆಯ್ಕೆಯ ವಿಚಾರದಲ್ಲಿ ಇದು ಸಾಕಷ್ಟು ಮಹತ್ವದ ದಿನ. ಏಕೆಂದರೆ, ಮುಂದಿನ ಬಾರಿ ಅಂತಹ ವಿಷಯ ಬಂದಾಗ ಇದನ್ನು ಒಂದು ರೀತಿಯ ಪೂರ್ವನಿದರ್ಶನವಾಗಿ ತೆಗೆದುಕೊಳ್ಳಲಾಗುತ್ತದೆ' ಎಂದರು.
ಐರ್ಲೆಂಡ್, ಇಂಗ್ಲೆಂಡ್ T20 ಸರಣಿ: ವೈಭವ್ ಸೂರ್ಯವಂಶಿ ಬಗ್ಗೆ BCCI ವಿಶೇಷ ನಿರ್ಧಾರ! ಏನಿದು?ಕುಟುಂಬದವರು ಜೊತೆಯಲ್ಲಿರುವುದರಿಂದ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಹೊಂದಿಕೊಳ್ಳಲು ವೈಭವ್ ಸೂರ್ಯವಂಶಿಗೆ ನೆರವಾಗುತ್ತದೆ ಎಂದು ಬಿಸಿಸಿಐ ಭಾವಿಸಿದೆ ಎಂದು ವರದಿ ಹೇಳಿದೆ.
T20 Cricket: ನಾಯಕತ್ವದಿಂದ ಗೇಟ್ ಪಾಸ್ ಬಳಿಕ ಸೂರ್ಯಕುಮಾರ್ ಮೊದಲ ಪೋಸ್ಟ್ ವೈರಲ್!ಸೂರ್ಯ ಕುಮಾರ್ ಯಾದವ್ ವಿಶ್ವಕಪ್ ಮತ್ತು ಐಪಿಎಲ್ನಲ್ಲಿ ಬ್ಯಾಟಿಂಗ್ನಲ್ಲಿ ವೈಫಲ್ಯ ಅನುಭವಿಸಿದ ನಂತರ ನಾಯಕತ್ವದ ಬದಲಾವಣೆಯನ್ನು ನಿರೀಕ್ಷಿಸಲಾಗಿತ್ತು.
India vs Afghanistan: 6, 6, 6, ವಿಂಟೇಜ್ Rishab Pant ಈಸ್ ಬ್ಯಾಕ್; ಧೋನಿ, ಕಿರ್ಮಾನಿ ಇರುವ ಎಲೈಟ್ ಗ್ರೂಪ್ ಸೇರ್ಪಡೆ! LSG ಶ್ಲಾಘನೆಭಾರತದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಶನಿವಾರ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿಜೀವನದಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ್ದು, ಭಾರತ ಪರ 50 ಟೆಸ್ಟ್ ಪಂದ್ಯಗಳಾಡಿದ 3ನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
India vs Afghanistan: KL Rahul, ನಾಯಕ ಶುಭ್ ಮನ್ ಗಿಲ್ ಭರ್ಜರಿ ಶತಕ; ಬೃಹತ್ ಮೊತ್ತದತ್ತ ಭಾರತ, ದಿನದಾಟ ಅಂತ್ಯಕ್ಕೆ 368/3ನ್ಯೂಚಂಡೀಗಢದ ಮುಲ್ಲನ್ ಪುರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್ ಮನ್ ಗಿಲ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
International Cricket: ಪಂದ್ಯವನ್ನೇ ಆಡದೇ 3 ದಶಕಗಳ ಹಳೆಯ ತೆಂಡೂಲ್ಕರ್ ದಾಖಲೆ ಮುರಿದ Vaibhav Sooryavanshiಐಪಿಎಲ್ 2026ರಲ್ಲಿ ಆರೆಂಜ್ ಕ್ಯಾಪ್ ಗೆದ್ದು ಸಂಚಲನ ಮೂಡಿಸಿದ್ದ ಈ ಯುವ ಬ್ಯಾಟರ್, ಇದೀಗ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದು ಹೊಸ ಇತಿಹಾಸ ಬರೆದಿದ್ದಾರೆ.
T20 Cricket: ಸೂರ್ಯಗೆ ಗೇಟ್ ಪಾಸ್, Shreyas Iyer ನೂತನ ನಾಯಕ, ಕೊನೆಗೂ Vaibhav Sooryavanshi ಪದಾರ್ಪಣೆ, ಕೊಹ್ಲಿ ಬದಲಿಗೆ ಯಾರು?ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂಗ್ಲೆಂಡ್ ಹಾಗೂ ಐರ್ಲೆಂಡ್ ಪ್ರವಾಸಗಳಿಗಾಗಿ ಟಿ20 ಅಂತಾರಾಷ್ಟ್ರೀಯ ಸರಣಿಗೆ ಭಾರತದ ತಂಡವನ್ನು ಪ್ರಕಟಿಸಿದೆ.
0,0,W,0,W,W: ಲಾರ್ಡ್ಸ್ನಲ್ಲಿ ಅಬ್ಬರಿಸಿದ ಓಲಿ ರಾಬಿನ್ಸನ್; ವೈಭವ್ ಸೂರ್ಯವಂಶಿ ವಿಷಯ ಚರ್ಚೆ, ಯಾಕೆ ಗೊತ್ತಾ?ಭಾರತದ ವಂಡರ್ ಕಿಡ್ ವೈಭವ್ ಸೂರ್ಯವಂಶಿ ಹಾಗೂ ಓಲಿ ರಾಬಿನ್ಸನ್ ನಡುವೆ ಕ್ರಿಕೆಟ್ ಅಭಿಮಾನಿಗಳು ಚರ್ಚಿಸಲು ಆರಂಭಿಸಿದ್ದಾರೆ.
ಮಹಾರಾಜ ಟ್ರೋಫಿ 2026 ಹರಾಜು: IPL ಮುಗಿದ ಬೆನ್ನಲ್ಲೇ ಹೊಸ T20 ತಂಡಕ್ಕೆ ಪಡಿಕ್ಕಲ್ ಸೇರ್ಪಡೆಕೆಎಸ್ಸಿಎ ಮಹಾರಾಜ ಟಿ20 ಟ್ರೋಫಿಯ ಆಟಗಾರರ ಹರಾಜು ಪ್ರಕ್ರಿಯೆ ಶುಕ್ರವಾರ ನಗರದಲ್ಲಿ ಆರಂಭವಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ದೇವದತ್ ಪಡಿಕ್ಕಲ್ ಅವರು ಇದೀಗ ಹೊಸ ತಂಡವನ್ನು ಸೇರಿಕೊಂಡಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ