IPL 2026 Final: RCB ತಂಡಕ್ಕೆ 156 ರನ್ ಗುರಿ ನೀಡಿದ Gujarat Titansಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಪರ ವಾಷಿಂಗ್ಟನ್ ಸುಂದರ್ ಹೋರಾಟದ ಇನ್ನಿಂಗ್ಸ್ ಆಡಿದ್ದು 37 ಎಸೆತಗಳಲ್ಲಿ 50 ರನ್ ಗಳಿಸಿದರು.
IPL 2026 Final: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ; ತಂಡಕ್ಕೆ ಮರಳಿದ ಆಲ್ರೌಂಡರ್ Romario Shepherdಆರ್ ಸಿಬಿಯ ಇಂಪ್ಯಾಕ್ಟ್ ಸಬ್ ಆಗಿ ವೆಂಕಟೇಶ್ ಅಯ್ಯರ್, ಕಾನಿಷ್ಕ್ ಚೌಹ್ವಾಣ್, ಸ್ವಪ್ನಿಲ್ ಸಿಂಗ್, ಅಭಿನಂದನ್ ಸಿಂಗ್, ಜೋರ್ಡಾನ್ ಕಾಕ್ಸ್ ಇರಲಿದ್ದಾರೆ.
'ಇಂಪ್ಯಾಕ್ಟ್ ಪ್ಲೇಯರ್' ನಿಯಮ ರದ್ದುಗೊಳಿಸಬೇಕು: ಸಚಿನ್ ತೆಂಡೂಲ್ಕರ್ ಹೀಗೆ ಹೇಳಿದ್ಯಾಕೆ?2023ರಲ್ಲಿ ಪರಿಚಯಿಸಲಾದ ಇಂಪ್ಯಾಕ್ಟ್ ಪ್ಲೇಯರ್ ನಿಯಮವು, ತಂಡಗಳು ಪಂದ್ಯದ ಯಾವುದೇ ಹಂತದಲ್ಲಿ ತಮ್ಮ ಪ್ಲೇಯಿಂಗ್ ಇಲೆವೆನ್ನ ಒಬ್ಬ ಆಟಗಾರನ ಬದಲಿಗೆ ನಾಮನಿರ್ದೇಶಿತ ಐದು ಬದಲಿ ಆಟಗಾರರಲ್ಲಿ ಒಬ್ಬರನ್ನು ಕಣಕ್ಕಿಳಿಸಬಹುದಾಗಿದೆ.
IPL 2026 Final: 'ಆತ 3 ಓವರ್ ಬೌಲಿಂಗ್ ಮಾಡಿದ್ರೂ RCB ಕಥೆ ಮುಗಿದಂತೆ, ಆಡಿಸಲೇಬೇಡಿ'; ಫೈನಲ್ ಗೂ ಮುನ್ನ ಮಾಜಿ ಕ್ರಿಕೆಟಿಗನ ಹೊಸ ಬಾಂಬ್ಆರ್ಸಿಬಿ ತಂಡವು ವೆಸ್ಟ್ ಇಂಡೀಸ್ ಆಲ್ರೌಂಡರ್ ರೊಮಾರಿಯೋ ಶೆಫರ್ಡ್ (Romario Shepherd) ಅವರನ್ನು ಫೈನಲ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಸೇರಿಸಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.
ವೈಭವ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕ್ರಿಕೆಟ್ ದೇವರು; ಯುವ ಆಟಗಾರ ಟೆಸ್ಟ್ ಕ್ರಿಕೆಟ್ ಆಡುವ ಕುರಿತು ಸಚಿನ್ ಹೇಳಿದ್ದೇನು?ಎಲ್ಲರೂ ವೈಭವ್ ಸೂರ್ಯವಂಶಿ ಬಗ್ಗೆ ಮಾತನಾಡುತ್ತಿದ್ದಾರೆ ಮತ್ತು ನಾನು ಸಹ ಅವರ ಬ್ಯಾಟಿಂಗ್ ಅನ್ನು ನೋಡಿದೆ. ಆತ ಓರ್ವ ಅದ್ಭುತ ಆಟಗಾರ ಎಂಬುದರಲ್ಲಿ ಎರಡು ಮಾತಿಲ್ಲ.
IPL 2026 Final: RCB vs GT, ಮರುಕಳಿಸುತ್ತಾ ಪಿಚ್ ನಂ 6 ಕರಾಳತೆ; ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ..ಮೊದಲ ಆರು ಪಂದ್ಯಗಳಲ್ಲಿ ಕೇವಲ ಮೂರು ಗೆಲುವುಗಳೊಂದಿಗೆ ಸಾಧಾರಣ ಆರಂಭ ಕಂಡಿದ್ದ ಶುಭ್ ಮನ್ ಗಿಲ್ ಪಡೆ, ನಂತರದ 10 ಪಂದ್ಯಗಳಲ್ಲಿ ಏಳು ಗೆಲುವುಗಳನ್ನು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರ-2 ಸ್ಥಾನ ಪಡೆದುಕೊಂಡಿತು.
IPL 2026 Final: RCB vs GT ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ; ಮ್ಯಾಚ್ ರದ್ದಾದರೆ ಯಾರು ಚಾಂಪಿಯನ್?ಫೈನಲ್ ಪಂದ್ಯ ಭಾನುವಾರ ಹಾಗೂ ಮೀಸಲು ದಿನವಾದ ಸೋಮವಾರ ಎರಡೂ ದಿನಗಳಲ್ಲೂ ಸಂಪೂರ್ಣವಾಗಿ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡವನ್ನು ವಿಜೇತ ಎಂದು ಘೋಷಿಸಲಾಗುತ್ತದೆ.
ವೈಭವ್ ಸೂರ್ಯವಂಶಿಗೆ ಬಂಪರ್ ಆಫರ್: ಜಾರ್ಖಂಡ್ ಆರೋಗ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್ಕ್ರಿಕೆಟ್ ಜಗತ್ತಿನಲ್ಲಿ ಹೊಸ ಸಂಚಲನ ಸೃಷ್ಟಿಸಿದ ಯುವ ಕ್ರಿಕೆಟ್ ತಾರೆ ವೈಭವ್ ಸೂರ್ಯವಂಶಿಗೆ ಜಾರ್ಖಂಡ್ನಲ್ಲಿ ಗೌರವಿಸಲಾಗುವುದು" ಎಂದು ಅನ್ಸಾರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಈ ವಯಸ್ಸಲ್ಲಿ ನನಗೆ ಗಿಲ್ಲಿದಾಂಡು ಆಡೋಕೂ ಬರ್ತಿರಲಿಲ್ಲ': ವೈಭವ್ ಸೂರ್ಯವಂಶಿಯನ್ನು ಹಾಡಿ ಹೊಗಳಿದ ಅಮಿತಾಭ್ಶುಕ್ರವಾರ ನಡೆದ ಕ್ವಾಲಿಫೈಯರ್-2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಸೋತು ಟೂರ್ನಿಯಿಂದ ಹೊರಬಿದ್ದಿರಬಹುದು.
IPL 2026: ಇಲ್ಲ, ನಾನ್ ಅದನ್ನ ಒಪ್ಪಲ್ಲ...; ನಾಯಕ Riyan Parag ಮಾತು ಅಲ್ಲಗಳೆದ RR ಕೋಚ್ ಕುಮಾರ ಸಂಗಕ್ಕಾರ!ತಂಡದಲ್ಲಿ ಸಾಕಷ್ಟು ಯುವ ಹಾಗೂ ಅನುಭವಹೀನ ಆಟಗಾರರಿದ್ದ ಕಾರಣ ರಾಜಸ್ಥಾನ ರಾಯಲ್ಸ್ ಪ್ಲೇಆಫ್ಗೆ ತಲುಪುತ್ತದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ ಎಂದು ರಾಜಸ್ತಾನ ನಾಯಕ ರಿಯಾನ್ ಪರಾಗ್ ಹೇಳಿದ್ದರು.
IPL 2026: ಶುಭಮನ್ ಗಿಲ್ ಶತಕ; ಸಿಧು ಮೂಸೆವಾಲಾ ಶೈಲಿಯಲ್ಲಿ ಸಂಭ್ರಮಿಸಿದ ತಂದೆ! Videoಗಿಲ್ ಮೂರು ಅಂಕಗಳನ್ನು ತಲುಪಿದ ತಕ್ಷಣ, ಅವರ ತಂದೆ ಲಖ್ವಿಂದರ್ ಸಿಂಗ್ ಗಿಲ್ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಶೈಲಿಯಲ್ಲಿ ಸಂಭ್ರಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ.
IPL 2026: 'ಪ್ಲೇ ಆಫ್ ಗೆ ಅರ್ಹತೆ ಪಡೆಯುವ ಸಾಧ್ಯತೆಯೇ ಇರಲಿಲ್ಲ, ಆದ್ರೆ..'; ವೈಭವ್ ಸೂರ್ಯವಂಶಿ ಕುರಿತು RR ನಾಯಕ ರಿಯಾನ್ ಪರಾಗ್ ದೊಡ್ಡ ಮಾತು!ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ತಾನ ರಾಯಲ್ಸ್ ಪರ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿ 47 ಎಸೆತಗಳಲ್ಲಿ 96 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.
IPL 2026 Qualifier 2: ಶತಕ ಕೈತಪ್ಪಿಸಿಕೊಂಡಿದ್ದಕ್ಕೆ ವೈಭವ್ ಸೂರ್ಯವಂಶಿಗೆ ರಿಯಾನ್ ಪರಾಗ್ ಕ್ಲಾಸ್? Video ಭಾರೀ ವೈರಲ್!ಸತತ ಎರಡನೇ ಪಂದ್ಯದಲ್ಲೂ 90ರ ಗಡಿಯನ್ನು ದಾಟಿದರೂ ಶತಕದಿಂದ ವಂಚಿತರಾದ ವೈಭವ್, ಮತ್ತೊಮ್ಮೆ ಅಭಿಮಾನಿಗಳ ಮನಸ್ಸಿನಲ್ಲಿ ನೋವು ಮೂಡಿಸಿದರು.
Body-Line Bowling: GT ಹೆಣೆದ ವ್ಯೂಹ, ಹೋರಾಡಿದ Vaibhav Sooryavanshi; ಗುಜರಾತ್ ಬೌಲರ್ ಗಳ ವಿರುದ್ಧ ಇರ್ಫಾನ್ ಪಠಾಣ್ ತೀವ್ರ ಅಸಮಾಧಾನ!ನ್ಯೂ ಚಂಡೀಗಢದ ಮುಲ್ಲನ್ ಪುರ ಕ್ರೀಡಾಂಣದಲ್ಲಿ ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡವನ್ನು ಗುಜರಾತ್ ಟೈಟನ್ಸ್ ತಂಡ 7 ವಿಕೆಟ್ ಅಂತರದಲ್ಲಿ ಭರ್ಜರಿಯಾಗಿ ಮಣಿಸಿ ಐಪಿಎಲ್ ಟೂರ್ನಿಯ ಫೈನಲ್ ಗೇರಿತು.
IPL 2026: ರಾಜಸ್ಥಾನ್ ರಾಯಲ್ಸ್ ಸೋಲಿನ ಬಳಿಕ ಭಾವುಕರಾಗಿ ಕಣ್ಣೀರು ಹಾಕಿದ ವೈಭವ್ ಸೂರ್ಯವಂಶಿ; Videoಪಂದ್ಯ ಮುಗಿದ ಬಳಿಕ 15 ವರ್ಷದ ಈ ಆಟಗಾರ ಮೈದಾನದ ಒಂದು ಮೂಲೆಯಲ್ಲಿ ಒಬ್ಬಂಟಿಯಾಗಿ ಕುಳಿತು ಕಣ್ಣೀರು ಹಾಕಿ ಅಳುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!