Qualifier 1: RCB ವಿರುದ್ಧ ಹೀನಾಯ ಸೋಲು; 'ಇದನ್ನು ಮರೆಯಲು ಇಷ್ಟಪಡುತ್ತೇನೆ' ಎಂದ GT ನಾಯಕ ಶುಭಮನ್ ಗಿಲ್ಗುಜರಾತ್ ಟೈಟಾನ್ಸ್ ತಂಡವು ಈಗ ರಾಜಸ್ಥಾನ ರಾಯಲ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಎಲಿಮಿನೇಟರ್ ಪಂದ್ಯದ ವಿಜೇತರೊಂದಿಗೆ ಕ್ವಾಲಿಫೈಯರ್ 2ನಲ್ಲಿ ಸೆಣಸಬೇಕಾಗಿದೆ.
ಕೊಹ್ಲಿ ಮೇಲೆ ಅತಿಯಾದ ಅವಲಂಬನೆ ಬೇಡ, ತಂಡವಾಗಿ ಆಡಿದರೆ ಮಾತ್ರ RCBಗೆ ಗೆಲುವು: ಮಾಜಿ ಕ್ರಿಕೆಟಿಗ ಎಚ್ಚರಿಕೆಆರ್ಸಿಬಿ ತನ್ನ ಆಟದ ಮಾದರಿಯನ್ನು ಬದಲಾಯಿಸಬಾರದು. ವಿರಾಟ್ ಕೊಹ್ಲಿ ಪ್ರಮುಖ ಆಟಗಾರರಾಗಿದ್ದರೂ ತಂಡದ ಸಂಪೂರ್ಣ ಭವಿಷ್ಯ ಅವರೊಬ್ಬರ ಮೇಲೆ ಅವಲಂಬಿತವಾಗಿಲ್ಲ. ಇದೇ ಕಾರಣಕ್ಕೆ ಆರ್ಸಿಬಿ ಈ ಬಾರಿ ಉತ್ತಮ ತಂಡವಾಗಿ ಹೊರಹೊಮ್ಮಿದೆ.
ನಟ ಅಲ್ಲು ಅರ್ಜುನ್ ಪುತ್ರ ಅಯಾನ್'ಗೆ ಸರ್ಪ್ರೈಸ್ ಗಿಫ್ಟ್; ವೆಂಕಟೇಶ್ ಅಯ್ಯರ್ ನಡೆಗೆ ಫ್ಯಾನ್ಸ್ ಫಿದಾಚಿತ್ರಗಳಲ್ಲಿ ವೆಂಕಟೇಶ್ ಅಯ್ಯರ್ ಅವರನ್ನು ಹೂಗುಚ್ಛ ನೀಡಿ ಸ್ವಾಗತಿಸುತ್ತಿರುವ ಅಲ್ಲು ಅರ್ಜುನ್ ಹಾಗೂ ಸಹಿ ಮಾಡಲಾದ ಆರ್ಸಿಬಿ ಜರ್ಸಿಯನ್ನು ಹಿಡಿದು ಆಯಾನ್ ಸಂತಸದಿಂದಿರುವುದು ಕಂಡು ಬಂದಿದೆ.
RCB ಗೆಲುವಿಗಾಗಿ ಕೈಮುಗಿದು ಪ್ರಾರ್ಥಿಸಿದ ಅನುಷ್ಕಾ: 'ರಾಧೇ ನಾಮ' ರಿಂಗ್ ಧರಿಸಿ ಸ್ಟೇಡಿಯಂನಲ್ಲಿ ಜಪ; ವಿಡಿಯೊ ವೈರಲ್..!ಪತಿ ವಿರಾಟ್ ಕೊಹ್ಲಿ ಮತ್ತು ಆರ್ಸಿಬಿ ತಂಡದ ಗೆಲುವಿಗಾಗಿ ಪ್ರಾರ್ಥಿಸುತ್ತಿರುವ ಅವರ ಚಿತ್ರಗಳು ಹಾಗೂ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCBಆರ್ ಸಿಬಿ ನಿಗದಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿದ್ದು, ಗುಜರಾತ್ ಗೆ ಗೆಲ್ಲಲು 255 ರನ್ ಗಳ ಬೃಹತ್ ಗುರಿ ನೀಡಿತ್ತು.
IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್..; Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!ಆರ್ ಸಿಬಿ ತಂಡ ಡೆತ್ ಓವರ್ಗಳಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿ, ಕೊನೆಯ ಕೇವಲ ಐದು ಓವರ್ಗಳಲ್ಲಿ 86 ರನ್ ಕಲೆಹಾಕಿ ಗುಜರಾತ್ ಬೌಲಿಂಗ್ ದಾಳಿಯನ್ನು ಸಂಪೂರ್ಣವಾಗಿ ಛಿದ್ರ ಮಾಡಿತು.
IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ T20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ; ರೆಕಾರ್ಡ್ ಗಳ ಪಟ್ಟಿ ಇಲ್ಲಿದೆ!2024ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 262 ರನ್ ಕಲೆಹಾಕಿತ್ತು. ಇದೀಗ ಗುಜರಾತ್ ವಿರುದ್ಧ 254 ರನ್ ಪೇರಿಸಿದೆ.
IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್; ಇತಿಹಾಸ ಬರೆದ RCBಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿದ್ದು, ಗುಜರಾತ್ ಗೆ ಗೆಲ್ಲಲು 255 ರನ್ ಗಳ ಬೃಹತ್ ಗುರಿ ನೀಡಿದೆ.
IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್; GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCBಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ತಂಡದ ನಾಯಕ ಶುಭ್ ಮನ್ ಗಿಲ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.
IPL 2026 Qualifier 1: ಐಪಿಎಲ್ ಇತಿಹಾಸದ ಅತ್ಯಪರೂಪದ ದಾಖಲೆ ಬರೆದ Virat Kohli; ಡಬಲ್ ಆಘಾತ ಕೊಟ್ಟ Holderಕೇವಲ 25 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 1 ಸಿಕ್ಸರ್ ಮತ್ತು 5 ಬೌಂಡರಿಗಳ ನೆರವಿನಿಂದ 43 ರನ್ ಗಳಿಸಿದರು. ಆ ಮೂಲಕ ಕೇವಲ 7 ರನ್ ಗಳ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡರು.
IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ; ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!ಎರಡನೇ ಇನ್ನಿಂಗ್ಸ್ನಲ್ಲಿ ಸ್ವಲ್ಪ ಇಬ್ಬನಿ ಇರುತ್ತದೆ. ಆದ್ದರಿಂದ ಬೋರ್ಡ್ನಲ್ಲಿ ಒಟ್ಟು ಮೊತ್ತವನ್ನು ಹೊಂದಿರುವುದು ಮತ್ತು ದೊಡ್ಡ ಗೆಲುವು ಸಾಧಿಸುವುದು..
IPL 2026: ನಾವೇನು ಸಿನಿಮಾ ಸ್ಟಾರ್ಗಳಲ್ಲ; ವಿಮಾನ ನಿಲ್ಗಾಣದಲ್ಲಿ Riyan Parag ಗರಂ; ವೈಭವ್ ಸೂರ್ಯವಂಶಿ ಶಾಕ್! Videoರಿಯಾನ್ ಪರಾಗ್ ನೇತೃತ್ವದ ರಾಜಸ್ತಾನ ರಾಯಲ್ಸ್ ತಂಡವು ತಮ್ಮ ಕೊನೆಯ ಲೀಗ್ ಹಂತದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 30 ರನ್ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿತು.
IPL 2026: RCB vs GT ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ; ರಿಸರ್ವ್ ಡೇ ಕೂಡ ಇಲ್ಲ... ಪಂದ್ಯ ರದ್ದಾದರೆ ಯಾರು ಫೈನಲ್ ಗೆ?ಈ ಪಂದ್ಯವನ್ನು ಗೆಲ್ಲುವ ತಂಡ ನೇರವಾಗಿ ಟೂರ್ನಿಯ ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆಯಲಿದೆ. ಆದರೆ ಈ ಕುತೂಹಲಕಾರಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ..
Qualifier 1: RCB Predicted playing XI; ತಂಡಕ್ಕೆ ಮರಳಿದ ಸಾಲ್ಟ್, ವೆಂಕಟೇಶ್ ಅಯ್ಯರ್ಗೆ ಸ್ಥಾನ; ದೇವದತ್ ಪಡಿಕ್ಕಲ್ ಔಟ್?ಧರ್ಮಶಾಲಾದ HPCA ಕ್ರೀಡಾಂಗಣದ ಮೈದಾನದ ಸ್ವರೂಪವು ಬ್ಯಾಟ್ಸ್ಮನ್ಗಳಿಗೆ ಅನುಕೂಲಕರವಾಗಿರುವುದರಿಂದ, RCB ಬ್ಯಾಟಿಂಗ್ ಮಾಡುವಾಗಲೆಲ್ಲ ಇಬ್ಬರೂ ಬ್ಯಾಟ್ಸ್ಮನ್ಗಳನ್ನು ಹೊಂದಲು ಉತ್ಸುಕವಾಗಿರುತ್ತದೆ.
IPL 2026: ವೈರಲ್ ವಿಡಿಯೋ ಬಗ್ಗೆ ಟ್ರೋಲ್ಗಳಿಗೆ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಸಹೋದರಿ ತಿರುಗೇಟು!ಕೆಕೆಆರ್ ಮತ್ತು ಪಿಬಿಕೆಸ್ ನಡುವಿನ ಪಂದ್ಯ ಮಳೆಯಿಂದ ರದ್ದಾದಾಗ ಹಂಚಿಕೊಂಡಿದ್ದ ವಿಡಿಯೋ ಸಾಕಷ್ಟು ಟ್ರೋಲಿಂಗ್ಗೆ ಕಾರಣವಾಯಿತು ಮತ್ತು ಶ್ರೇಷ್ಠಾ ಆ ವಿಡಿಯೋವನ್ನು ಅಳಿಸಿಹಾಕಿದರು.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!