Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Bhupesh Baghel

ಭೂಪೇಶ್ ಬಾಘೆಲ್ ಛತ್ತೀಸ್ ಗಡದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ

Chamarajanagar Temple prasad Tragedy: Death Toll Rises to 12

ವಿಷ ಪ್ರಸಾದ ದುರಂತ; ಅಪೋಲೋ ಆಸ್ಪತ್ರೆಯಲ್ಲಿ ಮಹಿಳೆ ಸಾವು, ಸಾವಿನ ಸಂಖ್ಯೆ 13ಕ್ಕೆ ಏರಿಕೆ

PV Sindhu

ವರ್ಲ್ಡ್ ಟೂರ್ ಫೈನಲ್: ನೊಜೊಮಿ ಒಕುಹರಾ ಮಣಿಸಿದ ಸಿಂಧೂಗೆ ಚೊಚ್ಚಲ ಚಾಂಪಿಯನ್ ಪಟ್ಟ

RepresentatIonal image

ಬಾಗಲಕೋಟೆ ಡಿಸ್ಟಿಲರಿ ಸಂಸ್ಕರಣಾ ಘಟಕದಲ್ಲಿ ಸ್ಪೋಟ: 6 ಸಾವು, ಐವರಿಗೆ ಗಾಯ

PM Modi

ಭಾರತೀಯ ಸೇನೆಯನ್ನು ದುರ್ಬಲಗೊಳಿಸಲು ಕಾಂಗ್ರೆಸ್ ಎಲ್ಲಾ ಪ್ರಯತ್ನ ಮಾಡುತ್ತಿದೆ: ನರೇಂದ್ರ ಮೋದಿ

People have started showing gotra, janeyu to become prominent in politics: Yogi

ರಾಜಕೀಯದಲ್ಲಿ ಪ್ರಾಮುಖ್ಯ ಪಡೆಯಲು ಜನ ಗೋತ್ರ, ಜನಿವಾರ ತೋರಿಸಲು ಪ್ರಾರಂಭಿಸಿದ್ದಾರೆ: ಯೋಗಿ

Major Akshay Girish

ಬೆಂಗಳೂರಿನ ರಸ್ತೆಗೆ ವೀರಯೋಧ ಮೇಜರ್ ಅಕ್ಷಯ್ ಗಿರೀಶ್ ಹೆಸರು, ಆ ರಸ್ತೆ ಎಲ್ಲಿದೆ ಗೊತ್ತೆ?

2nd test, day 3: India 283 all out in 105.5 overs, Australia lead by 43 runs

2ನೇ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 283 ರನ್ ಗಳಿಗೆ ಆಲೌಟ್, ಆಸ್ಟ್ರೇಲಿಯಾಗೆ 43 ರನ್ ಮುನ್ನಡೆ

Rocking Star Yash visited to the Kollur Mookambika temple

ಕೊಲ್ಲೂರು ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ, 'ಕೆಜಿಎಫ್' ಯಶಸ್ಸಿಗಾಗಿ ವಿಶೇಷ ಪೂಜೆ

2nd test, day 3: Captain Virat Kohli scores his 25th test century

2ನೇ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಕ್ಯಾಪ್ಟನ್ ಕೊಹ್ಲಿ ಭರ್ಜರಿ ಶತಕ

File Image

ಶಬರಿಮಲೆ ದೇವಾಸ್ಥಾನದಲ್ಲಿ ಮಂಗಳ ಮುಖಿಯರ ಪ್ರವೇಶಕ್ಕೆ ಪೊಲೀಸರ ತಡೆ

Diesel price slashed on Sunday: Check latest rates here

ಡೀಸೆಲ್ ದರ ಇಳಿಕೆ: ಯಥಾಸ್ಥಿತಿ ಕಾಯ್ದುಕೊಂಡ ಪೆಟ್ರೋಲ್!

Ravi belegere

ಪತ್ರಕರ್ತ ರವಿ ಬೆಳಗೆರೆ ವಿರುದ್ಧದ ಎಲ್ಲಾ ವಿಚಾರಣೆಗಳಿಗೂ ಹೈಕೋರ್ಟ್ ತಡೆ

ಮುಖಪುಟ >> ಕ್ರಿಕೆಟ್

ವಿರೇಂದ್ರ ಸೆಹ್ವಾಗ್ ಹುಟ್ಟುಹಬ್ಬ: ಆಧುನಿಕ ಕಾಲದ ವಿವಿಯನ್ ರಿಚರ್ಡ್ಸ್ ಎಂದು ಕರೆದ ಹರ್ಭಜನ್ ಸಿಂಗ್

Casual photo

ಸಾಂದರ್ಭಿಕ ಚಿತ್ರ

ನವದೆಹಲಿ:  ಮುಲ್ತಾನ್ ಸುಲ್ತಾನ್, ಟೀಂ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಗೆ 40 ನೇ ಹುಟ್ಟುಹಬ್ಬದ ಸಂಭ್ರಮ. ಇದರ ಪ್ರಯುಕ್ತ ಮಾಜಿ ಹಾಗೂ ಹಾಲಿ ಆಟಗಾರರಿಂದ  ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಆರಂಭಿಕ ಕ್ರಮಾಂಕದಲ್ಲಿ ಸೆಹ್ವಾಗ್ ಹೊಡಿ- ಬಡಿ ಹೊಡೆತಗಳಿಂದ ಹೆಸರಾಗಿದ್ದ ಸೆಹ್ವಾಗ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಿರುವ ಹರ್ಭಜನ್ ಸಿಂಗ್ , ಸೆಹ್ವಾಗ್   ಆಧುನಿಕ ಕಾಲದ ವಿವಿಯನ್ ರಿಚರ್ಡ್ಸ್ ಎಂದು ತಮ್ಮ ಟ್ವೀಟರ್ ನಲ್ಲಿ ಪೋಸ್ಟ್  ಮಾಡಿದ್ದಾರೆ.

ಸೌರವ್ ಗಂಗೂಲಿ, ಸುರೇಶ್ ರೈನಾ, ವಿವಿಎಸ್ ಲಕ್ಷ್ಮಣ್, ಇಶಾಂತ್ ಮತ್ತಿತರರು ಸೆಹ್ವಾಗ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಸೆಹ್ವಾಗ್  ಭಾರತದ ಪರ 104 ಟೆಸ್ಟ್ ಪಂದ್ಯಗಳನ್ನಾಡಿದ್ದು, 49.34ರ ಸರಾಸರಿಯಲ್ಲಿ 8586 ರನ್ ಗಳಿಸಿದ್ದಾರೆ. ಎರಡು ತ್ರಿಬಲ್ ಶತಕ ಸೇರಿದಂತೆ 26 ಶತಕಗಳನ್ನು ಬಾರಿಸಿದ್ದಾರೆ.

ಮುಲ್ತಾನ್ ನಲ್ಲಿ ಪಾಕಿಸ್ತಾನ ವಿರುದ್ಧ 309 ರನ್ ಗಳಿಸಿದ ನಂತರ  ಸೆಹ್ವಾಗ್ ಅವರನ್ನು ಮುಲ್ತಾನಿನ ಸುಲ್ತಾನ್ ಎಂದು ಕರೆಯಲಾಗುತ್ತದೆ. ಸೆಹ್ವಾಲ್ ತ್ರಿಬಲ್ ಶತಕ ಗಳಿಸಿದ ಮೊದಲ ಭಾರತೀಯ ಆಟಗಾರ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.

251 ಏಕದಿನ ಪಂದ್ಯಗಳಲ್ಲಿ 35. 05 ಸರಾಸರಿಯಲ್ಲಿ  8273 ರನ್ ಗಳನ್ನು ಸೆಹ್ವಾಗ್ ಗಳಿಸಿದ್ದಾರೆ. 19 ಟಿ-20  ಪಂದ್ಯಗಳಲ್ಲಿ 145. 38 ಸ್ಟ್ರೈಕ್ ರೆಟಿನಲ್ಲಿ 394 ರನ್ ಕಲೆ ಹಾಕಿದ್ದಾರೆ.
Posted by: ABN | Source: The New Indian Express

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Virender Sehwag, Birthday , Harbhajan Singh, Viv Richards ವಿರೇಂದ್ರ ಸೆಹ್ವಾಗ್, ಹುಟ್ಟುಹಬ್ಬ, ಹರ್ಭಜನ್ ಸಿಂಗ್, ವಿವಿಯನ್ ರಿಚರ್ಡ್ಸ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS