Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Trust vote today, fate of  Karnataka govt hangs in balance

ದೋಸ್ತಿ ಸರ್ಕಾರದ ಅಳಿವು...? ಉಳಿವು..?ಇಂದು ಸಿಎಂ ಎಚ್​ಡಿಕೆ 'ವಿಶ್ವಾಸ' ಪರೀಕ್ಷೆ

There is no doubt that their motion will be defeated: BS Yaddyurappa on Trust vote

ವಿಶ್ವಾಸ ಮತದಲ್ಲಿ ದೋಸ್ತಿ ಸರ್ಕಾರಕ್ಕೆ ಸೋಲು ಖಚಿತ: ಬಿಎಸ್ ಯಡಿಯೂರಪ್ಪ

Saravana Bhavan Founder, Serving Life Term in Murder Case, Dies In Chennai Hospital

ಪೊಲೀಸರಿಗೆ ಶರಣಾಗಿದ್ದ ಶರವಣ ಭವನ್ ಮಾಲೀಕ ಪಿ ರಾಜಗೋಪಾಲ್ ಸಾವು: ವರದಿ

ಅಯೋಧ್ಯೆ ವಿವಾದ: ಜುಲೈ 31ರವರೆಗೆ ಮಾತುಕತೆ ಮುಂದುವರಿಸುವಂತೆ ಮಧ್ಯಸ್ಥಿಕೆ ತಂಡಕ್ಕೆ ಸುಪ್ರೀಂ ಕೋರ್ಟ್ ಆದೇಶ

Karnataka Political crisis: Congress seeks disqualification of rebel MLAs

ಕರ್ನಾಟಕ ರಾಜಕೀಯ ಬಿಕ್ಕಟ್ಟು: 'ವಿಶ್ವಾಸ'ಕ್ಕೆ ಕ್ಷಣಗಣನೆ, 'ಅತೃಪ್ತ'ರ ಅನರ್ಹಕ್ಕೆ ಕಾಂಗ್ರೆಸ್ ಮನವಿ

ಚಂದ್ರಯಾನ-2 ಉಡಾವಣೆ ಜುಲೈ 22ಕ್ಕೆ: ಇಸ್ರೊ ಪ್ರಕಟ

Nepal Floods: Death toll rises to 88, 31 Still missing

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 88ಕ್ಕೆ ಏರಿಕೆ, ಇನ್ನೂ 31 ಮಂದಿ ನಾಪತ್ತೆ

High court

ಬರ ಪೀಡಿತ ತಾಲ್ಲೂಕುಗಳ ಘೋಷಣೆ ಏಕೆ ಮಾಡಿಲ್ಲ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

Truth and justice have prevailed: PM modi on ICJ verdict

ಭಾರತದ ಕುಲಭೂಷಣ್ ಜಾದವ್ ಗಲ್ಲು ಶಿಕ್ಷೆ ರದ್ದು; ಐಸಿಜೆ ತೀರ್ಪಿಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸ್ವಾಗತ

Representational image

ಕಳೆದ 10 ದಿನದಲ್ಲಿ ಮೈತ್ರಿ ಸರ್ಕಾರದಿಂದ ಬರೋಬ್ಬರೀ 2 ಸಾವಿರ ಅಧಿಕಾರಿಗಳ ವರ್ಗಾವಣೆ!

ICJ stays Kulbhushan Jadhav

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ಅಂತರಾಷ್ಟ್ರೀಯ ಕೋರ್ಟ್ ತಡೆ, ಭಾರತಕ್ಕೆ ಜಯ

including

ಚಿತ್ರದುರ್ಗ ರಸ್ತೆ ಅಪಘಾತ: ಮಗಳು ಜಾನಕಿ ಖ್ಯಾತಿಯ ನಟಿ ಶೋಭಾ ಸೇರಿದಂತೆ ಐವರ ಸಾವು!

Gowri Lankesh

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯೇ ಕಲ್ಬುರ್ಗಿ ಹಂತಕ

ಮುಖಪುಟ >> ಕ್ರಿಕೆಟ್

ನೋಬಾಲ್ ವಿವಾದ: ಧೋನಿ ವಿರುದ್ಧ ಸೆಹ್ವಾಗ್ ಕೆಂಡಾಮಂಡಲ, 2-3 ಪಂದ್ಯ ನಿಷೇಧಿಸಬೇಕಿತ್ತು ಎಂದು ಹೇಳಿದ್ದೇಕೆ?

"MS Dhoni Let Off Easily, Should Have Been Banned For 2-3 Games": Virender Sehwag On No-Ball Controversy

ಸಂಗ್ರಹ ಚಿತ್ರ

ನವದೆಹಲಿ: ರಾಜಸ್ತಾನ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಅವರ ನೋಬಾಲ್ ವಿವಾದ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕೆಂಡಾಮಂಡಲರಾಗಿದ್ದಾರೆ.

ಚೆನ್ನೈ ಸೂಪರ್’ಕಿಂಗ್ಸ್-ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದಲ್ಲಿ ಕೊನೆಯ ಓವರ್ ಬೌಲಿಂಗ್ ಮಾಡಿದ ಬೆನ್ ಸ್ಟೋಕ್ಸ್ ಹಾಕಿದ ಫುಲ್ ಟಾಸ್ ಎಸೆತವನ್ನು ಅಂಪೈರ್ ಉಲ್ಲಾಸ್ ಘಂಡೆ ಮೊದಲು ನೋಬಾಲ್ ನೀಡಿ ಆ ಬಳಿಕ ಲೆಗ್ ಅಂಪೈರ್ ಆಕ್ಷೆನ್’ಫರ್ಡ್ ಜತೆ ಚರ್ಚಿಸಿ ನೋಬಾಲ್ ಅಲ್ಲವೆಂದು ತೀರ್ಮಾನವಿತ್ತರು. ಆಗ ಧೋನಿ ಅಂಪೈರ್ ಜತೆ ವಾಗ್ವಾದ ನಡೆಸಿದ್ದರು. 

ಬಳಿಕ ವಿಚಾರಣೆಯಲ್ಲಿ ಧೋನಿ ಪಾರಾಗಿದ್ದರು. ಆದರೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ವೀರೇಂದ್ರ ಸೆಹ್ವಾಗ್, 'ಅಂಪೈರ್‌ ಜತೆ ವಾಗ್ವಾದ ನಡೆಸಿದ ಪ್ರಕರಣದಲ್ಲಿ ಎಂ.ಎಸ್‌.ಧೋನಿ ಸುಲಭವಾಗಿ ಪಾರಾದರು. ಅವರನ್ನು 2ರಿಂದ 3 ಪಂದ್ಯಗಳಿಗೆ ನಿಷೇಧಿಸಬೇಕಿತ್ತು ಎಂದು ಹೇಳಿದ್ದಾರೆ. 

‘ಧೋನಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕಿತ್ತು. ಎರಡು ಇಲ್ಲವೇ ಮೂರು ಪಂದ್ಯಗಳಿಗೆ ನಿಷೇಧಿಸಬೇಕಿತ್ತು. ಈಗ ಧೋನಿ ಈ ರೀತಿ ಮಾಡಿದ್ದಾರೆ ಎಂದರೆ, ನಾಳೆ ಮತ್ತೊಬ್ಬ ನಾಯಕನೂ ಅದೇ ರೀತಿ ಮಾಡುತ್ತಾನೆ. ಆಗ ಅಂಪೈರ್‌ ಗಳಿಗೆ ಏನು ಬೆಲೆ ಇರಲಿದೆ' ಎಂದು ಸೆಹ್ವಾಗ್‌ ಹೇಳಿದ್ದಾರೆ.

ಇನ್ನು ಐಸಿಸಿ ನೀತಿ ಸಂಹಿತೆ ಪ್ರಕಾರ ಅಂಪೈರ್ ನಿರ್ಧಾರ ಪ್ರಶ್ನಿಸಿ ಕಟು ಪದಗಳನ್ನು ಬಳಸಿದರೆ, ಇಲ್ಲವೇ ಅನುಚಿವಾಗಿ ವರ್ತಿಸಿದರೆ ಗರಿಷ್ಠ ಒಂದು ಟೆಸ್ಟ್ ಇಲ್ಲವೇ ಎರಡು ಏಕದಿನ ಪಂದ್ಯಗಳ ಮಟ್ಟಿಗೆ ಆಟಗಾರನ ಮೇಲೆ ನಿಷೇಧ ಹೇರಬಹುದಾಗಿದೆ.
Posted by: SVN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : New Delhi, Cricket, IPL 2019, MS Dhoni, Virender Sehwag, ನವದೆಹಲಿ, ಕ್ರಿಕೆಟ್, ಐಪಿಎಲ್ 2019, ಎಂಎಸ್ ಧೋನಿ, ವಿರೇಂದ್ರ ಸೆಹ್ವಾಗ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS