ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು

ಚಿಕ್ಕಮಗಳೂರು: ಎರಡು ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಚಿಕ್ಕಮಗಳೂರಿನ ಹಿರೆಗೌಜಾ ಬಳಿ ಸರಣಿ ಅಫಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಸರ್ಕಾರಿ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
2 ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಬಳಿಕ ಹಿಂಬದಿಯಿಂದ ಬಂದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸಖರಾಯಣಪಟ್ಟಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


