ಜಿಲ್ಲಾ ಸುದ್ದಿ

ಎಂಎಲ್ ಸಿ ಜಯಮಾಲಾ ಅಸ್ವಸ್ಥ

ವಿಧಾನಪರಿಷತ್ ಸದಸ್ಯೆ, ಚಿತ್ರನಟಿ ಜಯಮಾಲ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಬಿಬಿಎಂಪಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿಲ್ಲ.

ಎಂಎಲ್ ಸಿ ಜಯಮಾಲಾ ಅಸ್ವಸ್ಥ
ಎಂಎಲ್ ಸಿ ಜಯಮಾಲ
Published On :

ಬೆಂಗಳೂರು: ವಿಧಾನಪರಿಷತ್ ಸದಸ್ಯೆ, ಚಿತ್ರನಟಿ ಜಯಮಾಲ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿಲ್ಲ.

ಕಳೆದ ನಾಲ್ಕು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಆಪ್ತ ವಲಯದ ಪ್ರಕಾರ ಜಯಮಾಲಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಚಾರದಲ್ಲಿ ಭಾಗವಹಿಸದಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.  ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ನಾಯಕರು ತಮ್ಮ ಪಕ್ಷಗಳಲ್ಲಿರುವ ನಟ/ ನಟಿಯರಿಂದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.