
ಬೆಂಗಳೂರು: ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಯುವ ಇನ್ವೆಸ್ಟ್ ಕರ್ನಾಟಕ-2016 ನಿಮಿತ್ತ ಬೃಹತ್ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಅವರು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ರೋಡ್ ಶೋ ನಡೆಸಿದರು.
ಅಮೆರಿಕಾದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಗಿರು ಮತ್ತು ಅಸೋಸಿಯೇಷನ್ ಆಫ್ ಕನ್ನಡ ಕೂಟಾಸ್ ಆಫ್ ಅಮೆರಿಕ (ಅಕ್ಕ) ಪದಾಧಿಕಾರಿಗಳು ಈ ಶೋದಲ್ಲಿ ಭಾಗವಹಿಸಿದ್ದರು. ಶಾಸಕರಾದ ಬೈರತಿ ಬಸವರಾಜು, ಎಸ್.ಟಿ. ಸೋಮಶೇಖರ್ ಇದ್ದರು.
Advertisement