ಕಸಾಪ ಚುನಾವಣೆ: ಆಕಾಂಕ್ಷಿಗಳಿಂದ ಗುಪ್ತ ಸಭೆ

ಕನ್ನಡ ಸಾಹಿತ್ಯ ಪರಿಷತ್‍ನ ರಾಜ್ಯಘಟಕಕ್ಕೆ ನಡೆಯುವ ಚುನಾವಣೆ ದಿನದಿನಕ್ಕೆ ರಂಗೇರುತ್ತಿದ್ದು ಹಾಸನ ಕಸಾಪ ಅಧ್ಯಕ್ಷ ಡಾ. ಜನಾರ್ದನ್ ಬಣದ ಸಭೆ ನಗರದ ಭಾರತೀಯ ವೈದ್ಯಕೀಯ ಸಂಘದ ಸಭಾಂಗಣದಲ್ಲಿ ಗುರುವಾರ ನಡೆಯಿತು...
ಕನ್ನಡ ಸಾಹಿತ್ಯ ಪರಿಷತ್‍ (ಸಂಗ್ರಹ ಚಿತ್ರ)
ಕನ್ನಡ ಸಾಹಿತ್ಯ ಪರಿಷತ್‍ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‍ನ ರಾಜ್ಯಘಟಕಕ್ಕೆ ನಡೆಯುವ ಚುನಾವಣೆ ದಿನದಿನಕ್ಕೆ ರಂಗೇರುತ್ತಿದ್ದು ಹಾಸನ ಕಸಾಪ ಅಧ್ಯಕ್ಷ ಡಾ. ಜನಾರ್ದನ್ ಬಣದ ಸಭೆ ನಗರದ ಭಾರತೀಯ ವೈದ್ಯಕೀಯ ಸಂಘದ ಸಭಾಂಗಣದಲ್ಲಿ ಗುರುವಾರ ನಡೆಯಿತು.

ಗುಪ್ತವಾಗಿ ನಡೆದ ಈ ಸಭೆಯಲ್ಲಿ ಬೆಂಗಳೂರು ನಗರ ಕಸಾಪ ಅಧ್ಯಕ್ಷ ಟಿ. ತಿಮ್ಮೇಶ್, ಚಿಕ್ಕಬಳ್ಳಾಪುರ ಅಧ್ಯಕ್ಷ ಹನುಮಂತರಾಯಪ್ಪ, ಕೊಡಗು ಅಧ್ಯಕ್ಷ ರಮೇಶ್ ಟಿ.ಪಿ., ಸಿ.ಕೆ. ಮೂರ್ತಿ, ಕಾರವಾರ ಅಧ್ಯಕ್ಷ ರೋಹಿ ತಾ ಸೇರಿದಂತೆ ಇನ್ನೂ ಮೂರು ನಾಲ್ಕು ಜಿಲ್ಲಾಧ್ಯಕ್ಷರು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಸಭೆಯ ಲ್ಲಿ ಭಾಗವಹಿಸಿ ಬೆಂಬಲ ನೀಡಲು ಸಮ್ಮತಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com