ಆರ್ ವಿ ವಿದ್ಯಾರ್ಥಿಗಳಿಗೆ ಪದವಿ ವಿತರಣಾ ಸಮಾರಂಭ

ಆರ್ ವಿ ತಾಂತ್ರಿಕ ಮಹಾವಿದ್ಯಾಲಯ ಐದನೇಯ ಇಂಜಿನಿಯರಿಂಗ್ ಮತ್ತು ನಾಲ್ಕನೇಯ ಆರ್ಕಿಟೆಕ್ಟರ್ ಪದವಿ ಪಡೆದ ವಿದ್ಯಾರ್ಥಿಗಳ...
ಪತ್ರಿಕಾಗೋಷ್ಠಿ ನಡೆಸಿದ ಆರ್ ವಿ ತಾಂತ್ರಿಕ ಮಹಾವಿದ್ಯಾಲಯ ಪ್ರಾಂಶುಪಾಲರಾದ ಬಿಎಸ್ ಸತ್ಯನಾರಾಯಣ ಮತ್ತಿತರರು.
ಪತ್ರಿಕಾಗೋಷ್ಠಿ ನಡೆಸಿದ ಆರ್ ವಿ ತಾಂತ್ರಿಕ ಮಹಾವಿದ್ಯಾಲಯ ಪ್ರಾಂಶುಪಾಲರಾದ ಬಿಎಸ್ ಸತ್ಯನಾರಾಯಣ ಮತ್ತಿತರರು.
Updated on: 

ಬೆಂಗಳೂರು: ಆರ್ ವಿ ತಾಂತ್ರಿಕ ಮಹಾವಿದ್ಯಾಲಯ ಐದನೇಯ ಇಂಜಿನಿಯರಿಂಗ್ ಮತ್ತು ನಾಲ್ಕನೇಯ ಆರ್ಕಿಟೆಕ್ಟರ್ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ವಿತರಣಾ ಸಮಾರಂಭವನ್ನು ನಾಳೆ ಸಂಜೆ 4 ಗಂಟೆಗೆ ಹಮ್ಮಿಕೊಂಡಿದೆ.
ಸಮಾರಂಭದಲ್ಲಿ ಅಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷರಾದ ಪದ್ಮವಿಭೂಷಣ ಡಾ. ಎಂಆರ್ ಶ್ರೀನಿವಾಸ್, ಟಾಟಾ ಸನ್ಸ್ ನ ಮುಖ್ಯ ತಂತ್ರಜ್ಞಾನ ಅಧಿಕಾರಿ ಡಾ. ಗೋಪಿಚಂದ್ ಕತ್ರಗಡ್ ಹಾಗೂ ಆರ್ ವಿ ಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷರಾದ ಎಂಕೆ ಪಾಂಡುರಂಗ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಪ್ರಾಂಶುಪಾಲ ಬಿಎಸ್ ಸತ್ಯನಾರಾಯಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com