ಜನಾರ್ದನ ರೆಡ್ಡಿಯ ಆಸ್ತಿ ಜಪ್ತಿ

ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮಿ...
ಜನಾರ್ದನ ರೆಡ್ಡಿ
ಜನಾರ್ದನ ರೆಡ್ಡಿ

ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮಿ ಅರುಣಾ ಅವರು ರು.24.37 ಕೋಟಿ ಮೌಲ್ಯದ ಆಸ್ತಿಯನ್ನು ಮಂಗಳವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ.

ಈ ಮೂಲಕ ಒಎಂಸಿ ಗಣಿ ಅಕ್ರಮ ಸಂಬಂಧ ಜಾರಿ ನಿರ್ದೇಶನಾಲಯ ಈವರೆಗೆ ಮುಟ್ಟುಗೋಲು ಹಾಕಿಕೊಂಡ ರೆಡ್ಡಿ ಕುಟುಂಬದ ಒಟ್ಟು ಆಸ್ತಿಯ ಮೌಲ್ಯ ರು.62.09 ಕೋಟಿಗೇರಿದಂತಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com