ಬೆಂಗಳೂರಿನ ಸೂಲಿಬೆಲೆಯಲ್ಲಿ ನಡೆದಂತ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಅವರು, ಅತ್ಯಾಚಾರ ಪ್ರಕರಣದಲ್ಲಿ ಯಾವುದೇ ರೀತಿಯಲ್ಲಿ ರಾಜಿಯಾಗುವುದಿಲ್ಲ. ನಮ್ಮ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ತ್ವರಿತವಾಗಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.