ಮೈಸೂರು ರಸ್ತೆ ಬಸ್ ನಿಲ್ದಾಣ, ಬಸವೇಶ್ವರ ಬಸ್ ನಿಲ್ದಾಣ (ಪೀಣ್ಯ), ಜಯನಗರ ಟಿಟಿಎಂಸಿ, ಗಂಗಾನಗರ, ಮಲ್ಲೇಶ್ವರ 18ನೇ ಕ್ರಾಸ್, ಜಯನಗರ 4ನೇ ಬ್ಲಾಕ್, ಮುಂತಾದ ಸ್ಥಳಗಳಿಂದ ಕಾರ್ಯಾಚರಣೆ ಮಾಡಲಿದೆ. ಹೆಚ್ಚುವರಿ ವಾಹನಗಳಿಗೆ ಮುಂಗಡ ಟಿಕೆಟ್ ಪಡೆಯುವ ಪ್ರಯಾಣಿಕರು ಈ ಸ್ಥಳಗಳಿಂದಲೇ ಪ್ರಯಾಣಿಸಬಹು ದು. ಮುಂಗಡ ರಹಿತ ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.