ಸೀಮೆಎಣ್ಣೆ ಸುರಿದುಕೊಂಡು ಮಹಿಳೆ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮಧುಗಿರಿ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧುಗಿರಿಯಲ್ಲಿ ನಡೆದಿದೆ.
ಶಿವಮ್ಮ(24) ಆತ್ಮಹತ್ಯೆಗೆ ಶರಣಾದ ಮಹಿಳೆ. ಗೃಹಿಣಿಯಾಗಿದ್ದ ಶಿವಮ್ಮ ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com