ವಿವಾಹವಾಗಿ ಮೂರೇ ದಿನಕ್ಕೆ ಬಾಲಕಿ ಸಾವು!

ಅಪ್ರಾಪ್ತ ವಯಸ್ಸಿನಲ್ಲೇ ಪ್ರೀತಿಸಿ ವಿವಾಹವಾಗಿದ್ದ ಬಾಲಕಿಯೊಬ್ಬಳು ವಿವಾಹವಾದ 3ನೇ ದಿನದಲ್ಲಿ ಮೃತಪಟ್ಟಿರುವ ಘಟನೆ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಅಪ್ರಾಪ್ತ ವಯಸ್ಸಿನಲ್ಲೇ ಪ್ರೀತಿಸಿ ವಿವಾಹವಾಗಿದ್ದ ಬಾಲಕಿಯೊಬ್ಬಳು ವಿವಾಹವಾದ 3ನೇ ದಿನದಲ್ಲಿ ಮೃತಪಟ್ಟಿರುವ ಘಟನೆ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಯಲಹಂಕ ಡೌನ್ ಬಜಾರ್ ನಿವಾಸಿ ಮೇನಕಾ (14) ಮೃತಪಟ್ಟ ಬಾಲಕಿ. ಡಿ.31ರಂದು ದೇವಸ್ಥಾನದಲ್ಲಿ ಪ್ರಿಯಕರನೊಂದಿಗೆ ವಿವಾಹವಾಗಿದ್ದಳು. ಆದರೆ, ಶನಿವಾರ ನವವಿವಾಹಿತರು ವಿಷ ಸೇವಿಸಿದ್ದರು. ಈ ವೇಳೆ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೂ ಮೇನಕಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com