ಸೋಲು ಬಿಜೆಪಿಯದ್ದಲ್ಲ, ಮೋದಿಯದು: ಮೊಯ್ಲಿಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಸಹಿಷ್ಣುತೆ ಧೋರಣೆಗೆ ತಕ್ಕ ಉತ್ತರ ಸಿಕ್ಕಿದೆ ಎಂದು ಸಂಸದ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ...
ಬಿಹಾರ ಚುನಾವಣೆ ಕೇಂದ್ರದಿಂದ ಪಂಚಾಯ್ತಿವರೆಗೆ ಮಾದರಿ: ಜನಾರ್ದನ ಪೂಜಾರಿಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಎಲ್ಲರಿಗೂ ಮಾದರಿ. ಪ್ರಧಾನಮಂತ್ರಿಗಷ್ಟೇ ಅಲ್ಲ, ಎಲ್ಲ ಮುಖ್ಯಮಂತ್ರಿಗಳಿಗೂ ಮಾದರಿ. ಕೇಂದ್ರದಿಂದ ಹಿಡಿದು ಪಂಚಾಯ್ತಿವರೆಗೆ ಮಾದರಿ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ...
ಹಿರಿಯ ಲೇಖಕಿ ಎಚ್ ಎಸ್ ಪಾರ್ವತಿ ನಿಧನದಶಕಗಳ ಕಾಲ ಉಲಿದಿದ್ದ ಧ್ವನಿಯೊಂದು ಶಾಶ್ವತವಾಗಿ ಉಡುಗಿಹೋಗಿದೆ. ಲೇಖಕಿ ಹಾಗೂ ಆಕಾಶವಾಣಿಯ ಕಾರ್ಯ ನಿರ್ವಾಹಕಿಯಾಗಿ ಕೆಲಸ ನಿರ್ವಹಿಸಿದ್ದ ಎಚ್.ಎಸ್. ಪಾರ್ವತಿ (81) ಸೋಮವಾರ ನಿಧನರಾಗಿದ್ದಾರೆ. ಅವರು ಪುತ್ರಿ ಡಾ. ಎಂ.ಎಸ್. ವಿದ್ಯಾ ಹಾಗೂ ಪುತ್ರ ಎಂ.ಎಸ್.ರವಿ ಅವರನ್ನು ಅಗಲಿದ್ದಾರೆ...
ಉಪ ಲೋಕಾಯುಕ್ತ ನೇಮಕ ರಾಜ್ಯಪಾಲರ ಜತೆ ಸಿಎಂ ಚರ್ಚೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ವಿ.ಆರ್. ವಾಲಾ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಈ ಭೇಟಿ ಸಂದರ್ಭದಲ್ಲಿ ಉಪ ಲೋಕಾಯುಕ್ತರ ನೇಮಕದ ಬಗ್ಗೆಯೂ ಚರ್ಚೆ ನಡೆದಿದೆ...
ದಲಿತ ಅಡುಗೆ ಸಹಾಯಕಿ ಜನರಿಂದ ಶಾಲೆಗೆ ಬಹಿಷ್ಕಾರಅಡುಗೆ ಸಹಾಯಕಿ ದಲಿತಳು, ಆಕೆಯನ್ನು ನೇಮಕ ಮಾಡುವಾಗ ನಮ್ಮನ್ನು ಪರಿಗಣಿಸಿಲ್ಲವೆಂದು ಗ್ರಾಮದ ಸವರ್ಣಿಯರು ತಮ್ಮ ಮಕ್ಕಳು ಶಾಲೆ ಬಹಿಷ್ಕರಿಸಲು ಕುಮ್ಮಕ್ಕು ನೀಡಿರುವ ಅನಾಗರಿಕ ಘಟನೆ ಮುಳಬಾಗಲು ತಾಲೂಕಿನ ಗಡಿ ಗ್ರಾಮವಾದ ಕಗ್ಗನಹಳ್ಳಿಯಲ್ಲಿ ನಡೆದಿದೆ...
ಮಗು ಹತ್ಯೆ: ತಾಯಿ, ಪ್ರಿಯಕರ ಸೆರೆಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದೆ ಎಂಬ ಕಾರಣಕ್ಕೆ ಹೆತ್ತ ಮಗುವನ್ನೇ ಹತ್ಯೆ ಮಾಡಿ ಪರಾರಿಯಾಗಿದ್ದ ತಾಯಿ ಹಾಗೂ ಆಕೆಯ ಪ್ರಿಯಕರನನ್ನು ಹೊಸಪೇಟೆ ಪೊಲೀಸರು ಬಂಧಿಸಿದ್ದಾರೆ...
ಟಿಪ್ಪು ಒಬ್ಬ ದೇಶಭಕ್ತ: ಸಿದ್ದರಾಮಯ್ಯಟಿಪ್ಪು ಸುಲ್ತಾನ್ ದೇಶಭಕ್ತ. ಆ ಕಾರಣಕ್ಕಾಗಿ ರಾಜ್ಯ ಸರ್ಕಾರ ಅವರ ಜಯಂತಿ ಆಚರಿಸುತ್ತಿದೆ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ...
ಪ್ರಶಸ್ತಿ ವಾಪ್ಸಿ ಬೇಡ ಮತ್ತಷ್ಟು ಬರೆಯಿರಿ: ಉಮಾಶ್ರೀದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಖಂಡಿಸಿ ಪ್ರಶಸ್ತಿ ವಾಪಸು ಮಾಡುತ್ತಿರುವ ಸಾಹಿತಿಗಳು ತಮ್ಮ ನಿರ್ಧಾರವನ್ನು ಬದಲಾಯಿಸಿಕೊಳ್ಳಬೇಕಿದೆ. ಪ್ರಶಸ್ತಿ ವಾಪಸು ಮಾಡುವ ಬದಲು ಮತ್ತಷ್ಟು ಬರೆದು ಜನರಲ್ಲಿ ಜಾಗೃತಿ ಮೂಡಿಸುವಂತಾಗಲಿ...
ಚತುರ ಚೋರನ ಕೋಟಿ ಕಳವಿಗೆ ತೆರೆನೋ ಟ್ಯಾಕ್ಸ್, ನೋ ರಿಟನ್ರ್ಸ್! ಗೊತ್ತಿರೋದು ಕದಿಯೋದಷ್ಟೆ. ಅದೂ ಬರೋಬ್ಬರಿ 30 ವರ್ಷದಿಂದ. ಸಿಕ್ಕಿಬಿದ್ದು ಜೈಲಿಗೆ ಹೋಗಿದ್ದು ಒಂದೇ ಬಾರಿ. ಆಮೇಲೆ ನೋ ಚಾನ್ಸ್ ಅಂದ್ಕೊಂಡು ಇಷ್ಟು ವರ್ಷ ಚಾನ್ಸ್ ತಗೊಂಡು ಕದಿಯುತ್ತಾ ಬಂದು ಬಹುಕೋಟಿ ಒಡೆಯನಾಗಿದ್ದ...
ಪ್ರಕರಣ ತನಿಖೆ ಆಗ್ಲಿ ಜನಾರ್ದನ ಪೂಜಾರಿರಾಜ್ಯದ ಹಿರಿಯ ಸಚಿವರೊಬ್ಬರ ವಿರುದ್ಧ ಕೇಳಿ ಬಂದಿರುವ ಲಂಚ ಪ್ರಕರಣದ ಕುರಿತು ತನಿಖೆ ಆಗಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿ ಹೇಳಿದ್ದಾರೆ...
ಮಡಿಕೇರಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ಗಲಭೆಗೆ ಮತ್ತೋರ್ವ ಬಲಿಟಿಪ್ಪು ಜಯಂತಿ ಕಾರ್ಯಕ್ರಮ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಆಸ್ಪತ್ರೆಯ ಕೋಣೆಯ...
ಬೆಂಗಳೂರು: ರೇವ್ ಪಾರ್ಟಿ ಮೇಲೆ ದಾಳಿ, ಡ್ರಗ್ಸ್, ಕಾಂಡೋಮ್ ವಶನಗರದ ಎಚ್ಎಎಲ್ ಸಮೀಪ ಕ್ಲಬ್ವೊಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಮಂಗಳವಾರ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು,...
ದೀಪಾವಳಿಗೆ ವಿಶೇಷ ಸಾರಿಗೆದೀಪಾವಳಿ ಹಬ್ಬದ ಪ್ರಯುಕ್ತ ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ...
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಿ: ಗಿರೀಶ್ ಕಾರ್ನಾಡ್ಬೆಂಗಳೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನನ ಹೆಸರಿಡಬೇಕಿತ್ತು ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಗಿರೀಶ್ ಕಾರ್ನಾಡ್ ...
ಆಸ್ತಿ ತೆರಿಗೆ ಪರಿಷ್ಕರಣೆ; ಆಕ್ಷೇಪಣೆ ಇದ್ದರೆ ಈಗಲೇ ಸಲ್ಲಿಸಿಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆಗೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!