ಸ್ಮಾರ್ಟ್ ವಿಲೇಜ್ ಅಂದ ಚೆಂದಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ಮಾರ್ಟ್ ಸಿಟಿ ಪರಿಕಲ್ಪನೆ ದೇಶಾದ್ಯಂತ ಬಡಜನರ ಗುಳೆ ಹೆಚ್ಚಲು ಕಾರಣವಾಗಲಿದೆ ಎಂದು ರಾಜ್ಯ ಐಟಿ-ಬಿಟಿ ಸಚಿವ...
ಈಗಿನದು ಕನ್ನಡ ಸರ್ಕಾರವಲ್ಲ, ಕನ್ನಡಿಗರ ಹೋರಾಟ ಅನಿವಾರ್ಯ: ಸಾಹಿತಿ ಚಂಪಾಈಗಿನದು ಕರ್ನಾಟಕ ಸರ್ಕಾರವಾಗಿದೆಯೇ ವಿನಃ ಕನ್ನಡ ಸರ್ಕಾರವಾಗಿಲ್ಲ. ಕನ್ನಡ ಸರ್ಕಾರದ ಸ್ಥಾಪನೆಗೆ ಕನ್ನಡಿಗರ...
ಸುದ್ದಿ ಜಾಗದಲ್ಲಿ ಜಾಹೀರಾತು ಬೇಡ: ಸಂತೋಷ ಹೆಗ್ಡೆಪತ್ರಿಕೆಗಳು ಗಳಿಸುವ ಸಂಪತ್ತು, ಮೌಲ್ಯದ ಆಧಾರಕ್ಕೆ ಬದ್ಧವಾಗಿರಬೇಕೆ ವಿನಃ ಸುದ್ದಿ ಪ್ರಕಟಿಸುವ ಜಾಗದಲ್ಲಿ ಹೆಚ್ಚು ಜಾಹೀರಾತು...
ಆಂಜನೇಯ ವಿರುದ್ಧ ರಾಜ್ಯಾದ್ಯಂತ ಹೆಚ್ಚಿದ ಆಕ್ರೋಶಸಮಾಜ ಕಲ್ಯಾಣ ಇಲಾಖೆಯ ಟೆಂಡರ್ ವಿಚಾರದಲ್ಲಿ ಸ್ವತಃ ಸಚಿವ ಆಂಜನೇಯ ಅವರ ಪತ್ನಿಯೇ ಲಂಚ ಪಡೆಯುತ್ತಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಿಗೇ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ.
ಮಾರ್ಚ್ ಅಂತ್ಯಕ್ಕೆ ಕಸ ಮುಕ್ತ: ಸಿಎಂ ಭರವಸೆದೊಡ್ಡಬಳ್ಳಾಪುರ ಸಮೀಪದ ಟೆರ್ರಾಫಾರ್ಮರ್ ಮತ್ತು ಎಂಎಸ್ಜಿಪಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸುತ್ತಿದ್ದ ಕಸವನ್ನು...
ರಾಘವೇಶ್ವರ ಶ್ರೀ ಮಧ್ಯಂತರ ಅರ್ಜಿ ವಜಾರಾಮಚಂದ್ರಾಪುರದ ರಾಘವೇಶ್ವರ ಭಾರತಿ ಸ್ವಾಮಿಜಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನಗರದ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಪಟ ಹಾರಿಸುತ್ತಿದ್ದ ಬಾಲಕನ ಮೇಲೆ ಹರಿಯಿತು ಕಸದ ಲಾರಿಮೈದಾನದಲ್ಲಿ ಗಾಳಿಪಟ ಹಾರಿಸುವಾಗ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಸಿಲುಕಿ ಖಾಸಗಿ ಶಾಲೆಯ 8ನೇ ತರಗತಿ...
ಡಿಕ್ಕಿ ಹೊಡೆಸಿ ಡಿಕ್ಕೀಲಿ ಟೆಕ್ಕಿ ಇಟ್ಟು ಸಿಕ್ಬಿದ್ರುಟೆಕ್ಕಿಯೊಬ್ಬರನ್ನು ಅವರ ಕಾರಿನಲ್ಲೇ ಅಪಹರಿಸಿ ದ್ದಲ್ಲದೆ, ಕಾರಿನ ಡಿಕ್ಕಿಯಲ್ಲಿ ಹಾಕಿಕೊಂಡು ಸತತ ಎರಡು ದಿನಗಳ ಕಾಲ ಊರೂರು...
ಐಪಿಎಸ್ ಅಧಿಕಾರಿಗಳು ರಿಯಲ್ ಎಸ್ಟೇಟ್, ಫೈನಾನ್ಸ್ ವ್ಯವಹಾರ ನಡೆಸಿದರೆ ಕಠಿಣ ಕ್ರಮ: ಗೃಹ ಸಚಿವ ಎಚ್ಚರಿಕೆಹಿರಿಯ ಐಪಿಎಸ್ ಅಧಿಕಾರಿಗಳು, ರಿಯಲ್ ಎಸ್ಟೇಟ್, ಮರಳು ಮಾಫಿಯಾ ಹಾಗೂ ಫೈನಾನ್ಸ್ ವ್ಯವಹಾರಗಳಲ್ಲಿ ತೊಡಗುವುದನ್ನು ಸಹಿಸಲು ಸಾಧ್ಯವಿಲ್ಲ.
ಗೋಮಾಂಸ ಭಕ್ಷಣೆ: ಸಿಎಂ ಹೇಳಿಕೆಗೆ ಆಕ್ಷೇಪಆಹಾರ ಅವರವರ ಪದ್ಧತಿ. ಆದರೆ, ರಾಜ್ಯದ ಮುಖ್ಯಮಂತ್ರಿಯೊಬ್ಬರು ಬಹು ಸಂಖ್ಯಾತರ ಭಾವನೆಗೆ ಘಾಸಿಮಾಡುವಂತೆ ಹೇಳಿಕೆ ನೀಡಿದ್ದು...ಸರಿಯಲ್ಲ. ಅದೇ ರೀತಿ
23 ವರುಷಗಳಿಂದ ಹಾಸಿಗೆ ಹಿಡಿದ ಈತ ಧೈರ್ಯಗುಂದಲಿಲ್ಲಕರ್ನಾಟಕದ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜಯರಾಮ ಶೆಟ್ಟಿ ಎಂಬವರು ಕಳೆದ 23 ವರುಷಗಳಿಂದ ದೇಹದ ಸ್ವಾಧೀನ ಕಳೆದುಕೊಂಡು...
ಅನಿರ್ದಿಷ್ಟಾವಧಿ ಎಪಿಎಂಸಿ ಬಂದ್ ವಾಪಸ್ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಎಪಿಎಂಸಿ ಬಂದ್ ಗೆ ತೆರೆ ಬಿದ್ದಿದೆ....
ನಗರದ ಹಸಿರು ರಕ್ಷಿಸಲು ಮಿಟ್ಸುಬಿಷಿ ಎಲೆಕ್ಟ್ರಿಕ್ ಕಾರ್ಯಕ್ರಮಪರಿಸರ ಸಂರಕ್ಷಣೆಯ ತನ್ನ ಕಾಪೆರ್Çರೇಟ್ ಸಾಮಾಜಿಕ ಜವಾಬ್ದಾರಿಯ ಅಂಗವಾಗಿ ಮಾಡಿಕೊಂಡಿರುವ ಮಿಟ್ಸುಬಿಷಿ ಎಲೆಕ್ಟ್ರಿಕ್ ಇಂಡಿಯಾ...
ಮಿನಿ ಬಸ್ನಲ್ಲಿ ರೇಪ್: ಆರೋಪಿಗಳಿಗೆ ನ.20ರವರೆಗೆ ನ್ಯಾಯಾಂಗ ಬಂಧನಬೆಂಗಳೂರಿನ ಹೊಲವಲಯದಲ್ಲಿ ಚಲಿಸುವ ಮಿನಿ ಬಸ್ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಚಾಲಕ ಹಾಗೂ ಕ್ಲೀನರ್ನನ್ನು...
ಸಾಫ್ಟ್ ವೇರ್ ಎಂಜಿನಿಯರ್ ಅಪಹರಣಕಾರರ ಬಂಧನರಾತ್ರಿ ವೇಳೆ ಒಂಟಿಯಾಗಿ ಬರುವವರನ್ನು ಅಪಹರಿಸಿ ದರೋಡೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!