ಅತಿರೇಕಕ್ಕೆ ಹೋದ ವಿಚಾರವಾದಿಗಳ ಹತ್ಯೆಸಾಹಿತಿ ಎಂ.ಎಂ.ಕಲಬುರ್ಗಿ, ದಾಭೋಲ್ಕರ್ ಹತ್ಯೆ ಸೇರಿದಂತೆ ದೇಶದಲ್ಲಿ ವಿಚಾರವಾದಿಗಳ ಮೇಲೆ ನಡೆಯುತ್ತಿರುವ ಹತ್ಯೆ ಪ್ರಕರಣಗಳು...
ಕಪಿಲ್ ಮೋಹನ್ ಸ್ನೇಹಿತನ ಬಂಧನಹಿರಿಯ ಐಎಎಸ್ ಅಧಿಕಾರಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಅವರಿಗೆ ಸೇರಿದ ಯಶವಂತಪುರದ ಅಪಾರ್ಟ್ಮೆಂಟನಲ್ಲಿ ಸಿಕ್ಕಿದ್ದ 4.37 ಕೋಟಿ ಹಣ ತಮಗೆ ಸೇರಿದ್ದೆಂದು ಉದ್ಯಮಿ ಜಯಶಿವ ಸಕ್ಸೇನಾ ಎಂಬುವರು...
ಎಕನಾಮಿಕ್ಸ್ ಸ್ಕೂಲ್ನಿಂದ ಹಿಂದೆ ಸರಿಯಲು ಸಿದ್ಧಬೆಂಗಳೂರು ವಿವಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ಮಟ್ಟದ `ಸೀತಾರಾಂ ಜಿಂದಾಲ್ ಸ್ಕೂಲ್ ಆಫ್ ಎಕನಾಮಿಕ್ಸ್' ವಿಚಾರ ದಲ್ಲಿ ಕೆಲವು ಸಿಂಡಿಕೇಟ್ ಸದಸ್ಯರು ಮತ್ತು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ನಮ್ಮ ಸಂಸ್ಥೆಗೆ...
ಆಸೀಸ್ ವಿದ್ಯಾರ್ಥಿ ಆಡಿದ್ದೆಲ್ಲಾ ಸುಳ್ಳುಪೊಲೀಸರು ನನ್ನಿಂದ ಬಲವಂತವಾಗಿ ತಪ್ಪೊಪ್ಪಿಗೆ ಪತ್ರಕ್ಕೆ ಸಹಿ ಹಾಕಿಸಿಕೊಂಡರು. ಅಲ್ಲದೇ, ನನ್ನೊಂದಿಗೆ...
ಸರಗಳ್ಳತನ ಮಾಡುತ್ತಿದ್ದ ಇರಾನಿ ಗ್ಯಾಂಗ್ ಬಂಧನಸರಗಳ್ಳತನ ಮಾಡುತ್ತಿದ್ದ ಇರಾನಿ ಗ್ಯಾಂಗ್ ನ ಏಳು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು...
ಸದ್ಯಕ್ಕೆ ಹಾಲಿನ ದರ ಏರಿಕೆ ಇಲ್ಲ: ಹೆಚ್ಎಸ್ ಮಹದೇವಪ್ರಸಾದ್ಸದ್ಯಕ್ಕೆ ನಂದಿನಿ ಹಾಲಿನ ದರದಲ್ಲಿ ಯಾವುದೇ ರೀತಿಯ ಏರಿಕೆ ಇರುವುದಿಲ್ಲ ಎಂದು ಸಹಕಾರ ಮತ್ತು ಸಕ್ಕರೆ ಸಚಿವ ಹೆಚ್ಎಸ್ ಮಹದೇವಪ್ರಸಾದ್ ಅವರು ಹೇಳಿದ್ದಾರೆ.
ಡಾ.ವಿಷ್ಣುವರ್ಧನ್ ಟ್ರಸ್ಟ್ಗೆ 2 ಎಕರೆ ಭೂಮಿ ಹಸ್ತಾಂತರಕ್ಕೆ ಹೈಕೋರ್ಟ್ ತಡೆನಟ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮತ್ತೆ ವಿಘ್ನ ಎದುರಾಗಿದೆ. ಡಾ.ವಿಷ್ಣುವರ್ಧನ್ ಟ್ರಸ್ಟ್ ಗೆ ಎರಡು...
ಸಂಶೋಧಕ ಎಂಎಂ ಕಲಬುರ್ಗಿ ಹಂತಕನ ಹತ್ಯೆ?ಹಿರಿಯ ಸಂಶೋಧಕ ಮತ್ತು ವಿಚಾರವಾದಿ ಎಂಎಂ ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಬಿಡುಗಡೆ ಮಾಡಿದ್ದ ಶಂಕಿತ ವ್ಯಕ್ತಿಯ ರೇಖಾ ಚಿತ್ರವನ್ನು ಹೋಲುವ ವ್ಯಕ್ತಿಯ ಶವ ಪತ್ತೆಯಾಗಿದೆ.
ಮೈಸೂರಿನ ಚಾಮುಂಡಿ ಬೆಟ್ಟದ ಭಕ್ತರಿಗೆ ವಸ್ತ್ರಸಂಹಿತೆ !ನಾಡಿನ ಧಾರ್ಮಿಕ ಹಾಗೂ ಶಕ್ತಿ ಕೇಂದ್ರ ಚಾಮುಂಡಿ ಬೆಟ್ಟದಲ್ಲಿ ಇನ್ಮುಂದೆ ವಸ್ತ್ರ ಸಂಹಿತೆ ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ...
ಬಾಲಕಿ ಅತ್ಯಾಚಾರ: ದೂರು ದಾಖಲಿಸದ ಪೊಲೀಸರುಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಆದರೆ, ನ್ಯಾಯ...
ಭಾಷಾ ಪತ್ರಿಕೆಗಳಿಗೆ ಉಜ್ವಲ ಭವಿಷ್ಯ: ರವಿವಿದ್ಯುನ್ಮಾನ ಮಾಧ್ಯಮಗಳಿಂದ ಎಷ್ಟೇ ಸವಾಲುಗಳು ಎದುರಾದರೂ ಭಾಷಾ ಪತ್ರಿಕೆಗಳಿಗೆ ಉಜ್ವಲ ಭವಿಷ್ಯವಿದೆ
ನಾಳೆ, ನಾಡಿದ್ದು ನೀರು ಪೂರೈಕೆ ವ್ಯತ್ಯಯಕಾವೇರಿ ಮೊದಲ ಹಂತದ ನೀರು ಸರಬರಾಜಿ ಯೋಜನೆಯ ಜಲ ಶುದ್ಧೀಕರಣ ಘಟಕ ದುರಸ್ತಿ ಕಾರ್ಯದ ನಿಮಿತ್ತ ಅ.28 ಮತ್ತು 29 ರಂದು ನಗರದ ಕೆಲ ಬಡಾವಣೆಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಕ್ಯಾಮೆರಾ, ಭದ್ರತೆ ಇಲ್ಲದಿದ್ದರೆ ಕ್ರಿಮಿನಲ್ ಕೇಸ್: ಮೇಘರಿಕ್ಚಿನ್ನಾಭರಣ ಅಡ ಇಟ್ಟುಕೊಳ್ಳುವ ಸಂಸ್ಥೆಗಳು ಕಡ್ಡಾಯವಾಗಿ ಸೆಕ್ಯುರಿಟಿ ಗಾರ್ಡ್ ನೇಮಕ ಹಾಗೂ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಬೇಕು.
ಮೇಯರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರುಮೇಯರ್ ಮಂಜುನಾಥ ರೆಡ್ಡಿ ಸಲ್ಲಿಸಿರುವ ಅಸ್ತಿ ವಿವರ ಘೋಷಣೆ ದೋಷದಿಂದ ಕೂಡಿದ್ದು, ಕ್ರಿಮಿನಲ್ ಮೊಕದ್ದಮೆ ಹೂಡಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.
ಸಾಲಬಾಧೆಗೆ ಮತ್ತಿಬ್ಬರು ರೈತರು ಬಲಿರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರೆದಿದ್ದು, ಮಂಗಳವಾರವೂ ಕೂಡ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!