ಮಾತುಕತೆಗೆ ನಿರಾಕರಣೆ, ತೀರ್ಪು ಬರುವವರೆಗೂ ಕಾಯಿರಿ: ಮಹಾದಾಯಿ ಸಂಬಂಧ ಸಿಎಂ ಗೆ ಉಮಾಭಾರತಿ ಪತ್ರಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕದ ಮಾತುಕತೆ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಸಿಎಂ....
ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಅಪಹರಿಸಿದ್ದಾಕೆ ಆತ್ಮಹತ್ಯೆಗೆ ಶರಣು..!ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಗುವನ್ನು ಅಪಹರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಮಹಿಳೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಶರಣಾದ ಘಟನೆ ಗುರುವಾರ ನಡೆದಿದೆ...
ಏಳು ವರ್ಷದಿಂದ ಕಾರನ್ನೇ ಮನೆ ಮಾಡಿಕೊಂಡು ಕಾಡಿನಲ್ಲಿ ವಾಸುತ್ತಿದ್ದಾರೆ ಈ ಸ್ವಾಭಿಮಾನಿ ವ್ಯಕ್ತಿಸಾಲ ತೀರಿಸಲು ಸಾಧ್ಯವಾಗದೇ ಭೂಮಿ ಕಳೆದುಕೊಂಡ ಸ್ವಾಭಿಮಾನಿ ವ್ಯಕ್ತಿಯೊಬ್ಬರು 7 ವರ್ಷದಿಂದ ಕಾಡಿನಲ್ಲಿ ವಾಸವಿದ್ದಾರೆ.
ಬನ್ನೇರುಘಟ್ಟ ಮೃಗಾಲಯದಿಂದ ಹಿಮಾಲಯನ್ ಕರಡಿ ಎಸ್ಕೇಪ್ಬೆಂಗಳೂರು ಹೊರವಲಯದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಹಿಮಾಲಯನ್ ಕರಡಿ ಪೇರಿ ಕಿತ್ತಿದೆ....
ಆರ್ಥಿಕತೆ ಗುಲಾಮಗಿರಿಯತ್ತ ದೇಶಅಂದು ಇಂಗ್ಲಿಷರಿಗೆ ಗುಲಾಮರಾಗಿದ್ದ ನಾವು, ಇಂದು ಆರ್ಥಿಕತೆಯ ಗುಲಾಮರಾಗಿದ್ದೇವೆ. ವಿಶ್ವದ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿರುವ ಭಾರತ, ಪ್ರಜಾಪ್ರತಿನಿಧಿಗಳ ದೇಶವಾಗಿ ಮಾರ್ಪಾಡಾಗುತ್ತಿದೆ. ದೇಶ ಕಟ್ಟುವುದಕ್ಕಾಗಿ ರಾಜಕೀಯ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರೆ...
ಜೈಲಿನಲ್ಲಿ ಐಟಂ ಡ್ಯಾನ್ಸ್; ಪ್ರಭಾರಿ ಅಧೀಕ್ಷಕ ಸೇರಿ 3 ಅಮಾನತುಸನ್ನಡತೆ ಆಧಾರದ ಮೇಲೆ ಗಣರಾಜ್ಯೋತ್ಸವದಂದು 38 ಕೈದಿಗಳ ಬಿಡುಗಡೆ ವೇಳೆ ವಿಜಯಪುರ ಸೆಂಟ್ರಲ್ ಜೈಲಿನಲ್ಲಿ ಐಟಂ ಡ್ಯಾನ್ಸ್ ನಡೆಸಿದ ಪ್ರಕರಣಕ್ಕೆ...
ನೀರು ನಷ್ಟ ಕುರಿತ ಅರಿವಿಗೆ ಅಂತಾರಾಷ್ಟ್ರೀಯ ಸಮ್ಮೇಳನಐಡಬ್ಲ್ಯೂಎ ನೀರು ನಷ್ಟ-2016 ಸಮ್ಮೇಳನದ 8ನೇ ಆವೃತ್ತಿಯನ್ನು ಜ.31ರಿಂದ ಫೆ.3ರವರೆಗೆ ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ಆಯೋಜಿಸಲಾಗಿದೆ...
ಚೇಸಿಂಗ್ ಯತ್ನ ವಿಫಲವಾಗಿ ಹಿಂದಿರುಗುವಾಗ ಅಪಘಾತತಪಾಸಣೆ ವೇಳೆ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದ ಬೈಕ್ ಸವಾರರನ್ನು ಬೈಕ್ ನಲ್ಲೇ ಬೆನ್ನಟ್ಟಿದ ಇಬ್ಬರು ಪೊಲೀಸ್ ಪೇದೆಗಳಿಗೆ ರಾಜಭವನ ಸಮೀಪದ ತಿಮ್ಮಯ್ಯ ವೃತ್ತದಲ್ಲಿ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ...
ಪೊಲೀಸ್ ವಶಕ್ಕೆ ಬನ್ನಂಜೆಭೂಗತ ಪಾತಕಿ ಬನ್ನಂಜೆ ರಾಜಾನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಸಿಬಿ ಅಧಿಕಾರಿಗಳು, ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ...
ಭಾರಿ ಬ್ಯಾಗ್ ಚೋರ ಪೊಲೀಸರ ಬಲೆಗೆಆಸ್ಪತ್ರೆಗಳಲ್ಲಿ ಬ್ಯಾಗ್ ಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಮಲ್ಲೇಶ್ವರ ಠಾಣೆ ಪೊಲೀಸರು, ರು.75 ಸಾವಿರ ಮೌಲ್ಯದ ಲ್ಯಾಪ್ ಟಾಪ್, ಎರಡು ಮೊಬೈಲ್, ಕ್ಯಾಮೆರಾ, ಟ್ಯಾಬ್ ಸೇರಿ 30 ಬ್ಯಾಗ್ ಗಳನ್ನು ವಶಪಡಿಸಿಕೊಂಡಿದ್ದಾರೆ...
ನೀರಿದ್ದ ಜಾಗದಲ್ಲಿ ಕಾಂಕ್ರೀಟ್ ಕಾಡು...!ನಗರಕ್ಕೆ ಹತ್ತಿರುವಿರುವ ದಕ್ಷಿಣ ತಾಲೂಕಿನಲ್ಲಿ ಭೂಮಿಯ ಜಾಗಕ್ಕೆ ಚಿನ್ನದ ಬೆಲೆ ಇದೆ. ಇಲ್ಲಿ ಒಂದು ಎಕರೆ ಹೊಂದುವುದು ಒಂದೇ, ಹೊರ ವಲಯದಲ್ಲಿ 10 ಎಕರೆ ಹೊಂದುವುದೂ ಒಂದೇ. ಹೀಗಿರುವಾಗ ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ...
ಡಿಜಿಟಲ್ ನಿಲ್ದಾಣಕ್ಕೆ ಚಾಲನೆಅಖಿಲ ಕರ್ನಾಟಕ ರೈತರು ಮತ್ತು ವ್ಯಾಪಾರಿಗಳ ಒಕ್ಕೂಟ ಹಳೇ ಮದ್ರಾಸ್ ರಸ್ತೆಯಲ್ಲಿ ನಿರ್ಮಿಸಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಿಷನ್ 2020 ಬಸ್ ನಿಲ್ದಾಣವನ್ನು ಶಾಸಕ ಬಿ.ಎ.ಬಸವರಾಜ್ ಅವರು ಉದ್ಘಾಟಿಸಿದರು...
ಗೌಡರ ಮನವೊಲಿಕೆಗೆ ಷರೀಫ್ ಯತ್ನಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರೋಧಧ ನಡುವೆಯೂ ತಮ್ಮ ಮೊಮ್ಮಗನಿಗೆ ಹೆಬ್ಬಾಳ ಕ್ಷೇತ್ರದ ಟಿಕೆಟ್ ಗಿಟ್ಟಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಈಗ ಗೆಲುವಿನ ದಡ ಸೇರಲು ಸರ್ವ ಪರ್ಯತ್ನಗಳಿಗೂ ಕೈ ಹಾಕಿದ್ದಾರೆ...
ನವಜಾತ ಶಿಶು ಕದ್ದು ಬಂಧನಕ್ಕೊಳಗಾಗಿದ್ದ ಮಹಿಳೆ ಜೈಲಿನಲ್ಲೇ ಆತ್ಮಹತ್ಯೆನವಜಾತ ಶಿಶು ಕದ್ದು ಬಂಧನಕ್ಕೊಳಗಾಗಿದ್ದ ಮಹಿಳೆ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ....
ಜಿಮ್ ಸಿದ್ಧತೆ: ಸಿಎಂ ಪರಿಶೀಲನೆನಗರದ ಅರಮನೆ ಮೈದಾನದಲ್ಲಿ ಫೆಬ್ರವರಿ 3ರಿಂದ 5 ರವರೆಗೆ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ-2016 ಜಾಗತಿಕ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video