ವಿಜಯಪುರ ಸೆಂಟ್ರಲ್ ಜೈಲಿನಲ್ಲಿ ಐಟಂ ಡ್ಯಾನ್ಸ್.ಜೈಲಿನಲ್ಲಿ ಬಂಧಿಯಾಗಿದ್ದ 38 ಕೈದಿಗಳಿಗೆ ಸನ್ನಡತೆ ಆಧಾರದ ಮೇಲೆ ಗಣರಾಜ್ಯೋತ್ಸವದಂದು ಬಿಡುಗಡೆ ಭಾಗ್ಯ ಸಿಕ್ಕಿತು. ಆದರೆ ಅದೇ ದಿನ ಜೈಲಿನಲ್ಲಿದ್ದ ಕೈದಿಗಳಿಗೆ ಐಟಂ ಡ್ಯಾನ್ಸ್,,,
ನಾಯಿ ಹುಡುಕಿಕೊಟ್ಟರೆ ರು. 10ಸಾವಿರಹಣ ಚಿನ್ನಾಭರಣ, ವಾಹನ, ಮೌಲಿಕ ವಸ್ತುಗಳು ಕಳೆದರೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದು ಸಾಮಾನ್ಯ. ಆದರೆ ಇಲ್ಲೊಬ್ಬರು ಡಿ.23 ರಂದು ...
ಚಾಯ್ ವಾಲಾ, ಮೌನಿ ಬಾಬಾ ಸ್ಪರ್ಧೆಚಾಯ್ ವಾಲಾ, ನೀರಿನ ವಾಣಿಜ್ಯೀಕರಣ ವಿರೋಧಿಸಿ ಕಳೆದ 11 ವರ್ಷಗಳಿಂದ ಮೌನವಾಗಿ ಪ್ರತಿಭಟನೆ ನಡೆಸುತ್ತಿರುವ ಮೌನಿ ಬಾಬಾ ಅಮೃತ್ ಹೆಬ್ಬಾಳದ ಉಪಚುನಾವಣೆ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ.
ಪೇದೆ ಟ್ರಾಫಿಕ್ ಎಸ್ ಐ ಅಮಾನತುಪ್ರತ್ಯೇಕ ಪ್ರಕರಣಗಳಲ್ಲಿ ಕರ್ತವ್ಯ ಲೋಪ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಪೇಟೆ ಠಾಣೆ ಪೊಲೀಸ್ ಪೇದೆ ಮತ್ತು ವಿಜಯನಗರದ ಸಂಚಾರ ಠಾಣೆ ...
ಇಂದಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಬೆಂಗಳೂರು ಎಂಟನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಗುರುವಾರ ಸಂಜೆ ವಿಧಾನಸೌಧದ ಮುಂಭಾಗ ಚಾಲನೆ ಸಿಗಲಿದೆ...
ಟಿಕೆಟ್ ತ್ಯಾಗ ಮಾಡಿದವರಿಗೆ ಕಾಂಗ್ರೆಸ್ ನಿಂದ ನಿಗಮ ಮಂಡಳಿ ಆಫರ್ಪಂಚಾಯಿತಿ ಚುನಾವಣೆಯಲ್ಲಿ ಟಿಕೆಟ್ ತ್ಯಾಗ ಮಾಡಿದವರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡುತ್ತೇನೆ. ಇದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಆಫರ್
ಬೆಂಗಳೂರು ವಿಮಾನದಲ್ಲಿ ಹುಸಿ ಬಾಂಬ್ ಪತ್ರ!ಜೈಪುರದಿಂದ ಬೆಂಗಳೂರು ಅಂತಾರಾಷ್ಟ್ರೀಯ ನಿಲ್ದಾಣಕ್ಕೆಬಂದ ಏರ್ ಏಷ್ಯಾ ವಿಿಮಾನದಲ್ಲಿ ಬಾಂಬ್ ಇದಡಲಾಗಿದೆ ಎಂದು ಬರೆದ ಪತ್ರ ದೊರೆತ ಪರಿಣಾಮ...
ಶಿಂಷಾನದಿಗೆ ಉರುಳಿದ ಕೆಎಸ್ಆರ್ಟಿಸಿ ಬಸ್: ಓರ್ವ ಸಾವು, ಹಲವರಿಗೆ ಗಾಯಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಸೇತುವೆಯಿಂದ ಶಿಂಷಾನದಿಗೆ ಉರುಳಿದ ಪರಿಣಾಮ ಹಲವರಿಗೆ ಗಂಭೀರ ಗಾಯಗಳಾಗಿವೆ...
ಮದುವೆ ದಿಬ್ಬಣದ ಬಸ್-ಲಾರಿ ನಡುವೆ ಅಪಘಾತ: 5 ಸಾವುಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕು ಮ್ಯಾದನೇರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಲಾರಿ ಮಧ್ಯೆ ಅಪಘಾತ...
ಜಾತ್ಯತೀತ ಪದ ಬಳಸಿದರೇ ಲೇವಡಿಇಂದು ಜಾತ್ಯತೀತ ಎನ್ನುವ ಪದ ಉಪಯೋಗಿಸಿದರೆ ಲೇವಡಿಗೆ ಒಳಗಾಗುವ ಪರಿಸ್ಥಿತಿ ಇದೆ. ಇದು ಹೀಗೇ ಮುಂದುವರಿದರೆ ಪ್ರಜಾಪ್ರಭುತ್ವವೇ ನಾಶವಾಗುವ ದಿನ ದೂರ ಉಳಿದಿಲ್ಲ ಎಂದು ಹಿರಿಯ ಪತ್ರಕರ್ತ ಸನತ್ ಕುಮಾರ್ ಬೆಳಗಲಿ ಆತಂಕ ವ್ಯಕ್ತಪಡಿಸಿದರು...
ಪತ್ನಿ ಕೊಲೆಗೆ ಯತ್ನ: ಶರಣಾದ ಆರೋಪಿಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆಗೈದಿರುವ ವ್ಯಕ್ತಿ, ಪೊಲೀಸರಿಗೆ ಶರಣಾಗಿರುವ ಘಟನೆ ಮಂಗಳವಾರ ಗರುಡಾಚಾರ್ ಪಾಳ್ಯದ ಲಕ್ಷ್ಮಿಸಾಗರದಲ್ಲಿ ನಡೆದಿದೆ...
ಪ್ರತ್ಯೇಕ ರಸ್ತೆ ಅಪಘಾತ ಮೂವರ ದುರ್ಮರಣನಗರದಲ್ಲಿ ಸೋಮವಾರ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಬಾಲಕ ಸೇರಿ ಮೂವರು ಮೃತಪಟ್ಟಿದ್ದಾರೆ...
ಕಳಾಹೀನವಾದ ರಾಜಭವನಪ್ರತಿ ವರ್ಷ ಗಣರಾಜ್ಯೋತ್ಸವ ಸಂದರ್ಭದಲ್ಲಿ ಗಣ್ಯರಿಂದ ಗಿಜಿಗುಡುವ ರಾಜಭವನ ಮಂಗಳವಾರ ಕಳಾಹೀನವಾಗಿತ್ತು...
ಅಭಿವೃದ್ಧಿ ಪಥದಲ್ಲಿ ರಾಜ್ಯ: ರಾಜ್ಯಪಾಲರ ಮೆಚ್ಚುಗೆಕರ್ನಾಟಕ ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದು, ಅಭಿವೃದ್ಧಿಯತ್ತ ಸಾಗುತ್ತಿದೆ. ಆರೋಗ್ಯ, ಶಿಕ್ಷಣ ನೈರ್ಮಲ್ಯ, ವಿಜ್ಞಾನ, ತಂತ್ರಜ್ಞಾನ ವಿಭಾಗದಲ್ಲಿ ಹೊಸತನ .,..
ರಾಜಪಥದಲ್ಲಿ ಕೊಡಗು ಕಾಫಿ ಘಮ !ಗಣ ರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರುವ ಕೊಡಗು ಕಾಫಿನಾಡು ಸ್ತಬ್ಧ ಚಿತ್ರ ಪ್ರೇಕ್ಷಕರ ಮನ ಸೆಳೆಯಿತು. ನೆರೆದಿದ್ದ ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video