ರಾಜ್ಯ ಪ್ರಶಸ್ತಿ ವಿಜೇತ ಸದಾಶಿವ ಸಾಲಿಯಾನ್ ನಿಧನಅನಾರೋಗ್ಯದಿಂದ ಬಳಲುತ್ತಿದ್ದ ಕಂಬಳ ಪ್ರೇಮಿ ಹಾಗೂ ರಾಜ್ಯಪ್ರಶಸ್ತಿ ವಿಜೇತ ಪೊಯ್ಯೊಟ್ಟು ಸದಾಶಿವ ಸಾಲಿಯಾನ್ ಅವರು ಗುರುವಾರ ನಿಧನರಾಗಿದ್ದಾರೆ...
ಅನ್ನದಾನಯ್ಯ ಪುರಾಣಿಕ್ ಸ್ಥಿತಿ ಚಿಂತಾಜನಕ: ಸರ್ಕಾರ, ಕಸಾಪದಿಂದ ಕಡೆಗಣನೆಹಿರಿಯ ಸಾಹಿತಿ ಅನ್ನದಾನಯ್ಯ ಪುರಾಣಿಕ್(87 ) ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಬನಶಂಕರಿಯ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೇಯರ್ ಮತ್ತು ತಂಡಕ್ಕೆ ಬಿಬಿಎಂಪಿಯಿಂದ 6 ಹೊಸ ಕಾರು ಖರೀದಿಆರ್ಥಿಕ ಸಂಕಷ್ಟದಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ತನ್ನ ನೂತನ ಮೇಯರ್ ಮಂಜುನಾಥ್ ರೆಡ್ಡಿ ಹಾಗೂ ಅವರ...
ಬಿಡಿಎ ಅಧಿಕಾರಿಗಳಿಗೆ ನ್ಯಾಯಮೂರ್ತಿ ತರಾಟೆಮಂಜೂರಾದ ನಿವೇಶನ ನೀಡಲು ಸತಾಯಿಸುತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧಿಕಾರಿಗಳನ್ನು ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಮಂಗಳವಾರ ತರಾಟೆಗೆ ತೆಗೆದುಕೊಂಡರು...
ಆಟೋ ಕಳ್ಳರ ಸೆರೆಕದ್ದ ಆಟೋಗಳ ಎಂಜಿನ್ ಹಾಗೂ ಚಾಸಿ ನಂಬರ್ ಬದಲಿಸಿ ತಮಿಳುನಾಡಿ ನಲ್ಲಿ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ...
ಹುಬ್ಬಳ್ಳಿಯಲ್ಲಿ ಮತ್ತೆ ಪ್ರಣವಾನಂದ ಶ್ರೀ ವಿಚಾರಣೆಸಿಐಡಿ ಅಧಿಕಾರಿಗಳ ತಂಡ ಮಂಗಳವಾರ ರಾಣಿಬೆನ್ನೂರು ತಾಲೂಕು ಆರೆಮಲ್ಲಾಪುರದ ಪ್ರಣವಾನಂದ ಸ್ವಾಮೀಜಿ ....
ರಸ್ತೆ ವಿಸ್ತರಣೆಗೆ ಹೈಕೋರ್ಟ್ ಸೂಚನೆಮೇಕ್ರಿ ವೃತ್ತದಿಂದ ಎಸ್ಟೀಂ ಮಾಲ್ ವರೆಗಿನ ರಸ್ತೆ ವಿಸ್ತರಣೆ ಕಾರ್ಯ ಮುಂದುವರಿಸುವಂತೆ ರಾಜ್ಯ ಸರ್ಕಾರ, ಬಿಡಿಎ ಮತ್ತು ಬಿಬಿಎಂಪಿಗೆ ಹೈ ಕೋರ್ಟ್ ಮಂಗಳವಾರ ಸೂಚಿಸಿದೆ...
ತಪ್ಪು ಮಾಹಿತಿ ತಪ್ಪಿಗೆ ತಪರಾಕಿನರ್ಸಿಂಗ್ ಕೋರ್ಸ್ ಪ್ರವೇಶಾತಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದ ನಗರದ ಕಾಲೇಜು ವಿರುದ್ಧ ಹೈಕೋರ್ಟ್ ನ್ಯಾಯಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಪ್ರಾಂಶುಪಾಲರನ್ನು ಜೈಲಿಗೆ ಕಳುಹಿಸಲು ಹಾಗೂ ವಿದ್ಯಾರ್ಥಿಗಳಿಗೆ ರು.1 ಲಕ್ಷ ದಂಡ ವಿಧಿಸಲು...
ನಗರಕ್ಕೆ ಬರಲಿದೆ ಅತೀ ದೊಡ್ಡ ಉಕ್ಕಿನ ಸೇತುವೆಎಲ್ಲ ಅಂದುಕೊಂಡಂತಾದರೆ, ಇನ್ನೆರಡು ವರ್ಷಗಳಲ್ಲಿ ನಗರ ಕೇಂದ್ರ ಭಾಗದಿಂದ ಕೆಂಪೇಗೌಡ ವಿಮಾನ ನಿಲ್ದಾಣದ ಪ್ರಯಾಣ 30 ನಿಮಿಷ!.
ಕೆಲಸ ಕಳೆದುಕೊಳ್ಳಲಿದ್ದಾರೆ ಕಿಮ್ಸ್ ಸಿಬ್ಬಂದಿಕಿಮ್ಸ್ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೆಲವು ವೈದ್ಯರು ಹಾಗೂ ದಾದಿಯರು ತಮ್ಮ ಕೆಲಸ ಕಳೆದುಕೊಳ್ಳುವ ಸಾಧ್ಯತೆ ಇದೆ. ಕಿಮ್ಸ್ ಆಸ್ಪತ್ರೆಯಲ್ಲಿ ಅಗತ್ಯಕ್ಕಿಂತ ಹೆಚ್ಚಿನ ದಾದಿಯರು...
ಜನ ಬೆಂಬಲ ಇದ್ದರೂ ಕಾಯ್ದೆ ರಚನೆಗೆ ಸರ್ಕಾರದ ಹಿಂದೇಟು: ನಿಡುಮಾಮಿಡಿ ಶ್ರೀಸಂಶೋಧಕ ಪ್ರೊ.ಎಂ.ಎಂ. ಕಲಬುರ್ಗಿ ಅವರ ಹತ್ಯೆ ಹಿನ್ನೆಲೆಯಲ್ಲಿ ಕರ್ನಾಟಕ ಮೌಢ್ಯಾಚರಣೆ ಪ್ರತಿ ಬಂಧಕ ಕಾಯ್ದೆಯನ್ನು ಜಾರಿಗೆ ತರಬೇಕು...
ವಿಚಾರವಾದಿಗಳ ಹತ್ಯೆ ಹಿಂದೆ ಸನಾತನ ಇಲ್ಲ: ರಾಮದಾಸ ಕೇಸರಕರದೇಶದಲ್ಲಿ ನಡೆಯುತ್ತಿರುವ ವಿಚಾರವಾದಿಗಳ ಹತ್ಯೆಗಳ ಪ್ರಕರಣದಲ್ಲಿ ಸನಾತನ ಸಂಸ್ಥೆಯನ್ನು ಭಯೋತ್ಪಾದಕ ಸಂಘಟನೆಯಂತೆ ಬಿಂಬಿಸಲಾಗುತ್ತಿದೆ. ಇದರಲ್ಲಿ ಸಂಸ್ಥೆಯ ಕೈವಾಡವಿಲ್ಲ ಎಂದು ಸಂಸ್ಥೆಯ ಕಾನೂನು ಸಲಹೆಗಾರ ರಾಮದಾಸ ಕೇಸರಕರ ಸ್ಪಷ್ಟಪಡಿಸಿದರು...
ಅಡ್ಡಾದಿಡ್ಡಿ ಚಲಿಸಿದ ಶಾಲೆ ಬಸ್ಗೆ ಪಾದಚಾರಿ ಬಲಿಚಾಲಕನ ನಿಯಂತ್ರಣ ತಪ್ಪಿದ ಶಾಲಾ ಮಿನಿ ಬಸ್ ಅಡ್ಡಾದಿಡ್ಡಿ ಚಲಿಸಿ, ಪಾದಚಾರಿಯೊಬ್ಬರ ಪ್ರಾಣ ಬಲಿ ಪಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ...
ಬಗ್ಗಿ ನೋಡಿ ಬಡಿಸಿಕೊಂಡಗುಡಿಸಲಿನಲ್ಲಿ ಮಲಗಿದ್ದ ಮಹಿಳೆಯನ್ನು ಇಣುಕಿ ನೋಡಲು ಹೋದ ಕ್ಯಾಬ್ ಚಾಲಕನೊಬ್ಬನನ್ನು ಸಾರ್ವಜನಿಕರೇ ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ಸಂಜಯ್ ನಗರದ ಅಶ್ವತ್ಥ ನಗರದಲ್ಲಿ ಮಂಗಳವಾರ ನಡೆದಿದೆ...
ಅಂತರ್ಜಾಲ ನೀತಿ ರಚನೆಯಲ್ಲಿ ಸರ್ಕಾರದ ಪಾತ್ರ ಮಹತ್ವವಾದದ್ದು: ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರಅಂತರ್ಜಾಲ ನೀತಿ ರಚನೆಯಲ್ಲಿ ಸರ್ಕಾರದ ಪಾತ್ರ ಮಹತ್ವ ಪಡೆದಿದೆ ಎಂದು ರಾಷ್ಟ್ರೀಯ ಭದ್ರತಾ ಉಪಸಲಹೆಗಾರ ಡಾ.ಅರವಿಂದ್ ಗುಪ್ತಾ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ