ಅಧಿಕಾರಿಗಳಿಗೆ ಬೆವರಿಳಿಸಿದ ಸಚಿವೆಇತಿಹಾಸವನ್ನು ಮುಂದಿನ ಪೀಳಿಗೆಗೆ ತಿಳಿಸುವ ಮಹತ್ವದ ಜವಾಬ್ದಾರಿ ಹೊಂದಿರುವ ಪುರಾತತ್ವ ಇಲಾಖೆ ಸರಿಯಾಗಿ ಕೆಲಸ ಮಾಡುತ್ತಿಲ್ಲ...
ಉದ್ಯೋಗಕ್ಕಾಗಿ ಕೃಷಿ ಡಿಪ್ಲೋಮಾ ವಿದ್ಯಾರ್ಥಿಗಳ ಪ್ರತಿಭಟನೆಕೃಷಿಯಲ್ಲಿ ಡಿಪ್ಲೋಮಾ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿ...
15 ವರ್ಷಗಳ ಪಶ್ಚಿಮವಾಹಿನಿ ಪ್ರಸ್ತಾಪಕ್ಕೆ ಈಗ ಮರುಜೀವದ.ಕ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ನದಿಗಳಿಗೆ ಕಿಂಡಿ ಅಣೆಕಟ್ಟೆ ನಿರ್ಮಿಸುವ ಪಶ್ಚಿಮವಾಹಿನಿ ಯೋಜನೆಗೆ ಹಠಾತ್ತನೆ ಮರುಜೀವ ಸಿಕ್ಕಿದೆ. 15 ವರ್ಷಗಳ...
ಬಕ್ರೀದ್ ಹಬ್ಬ: ಇಂದು ನಾಳೆ ಹೈಕೋರ್ಟ್ ರಜೆಬಕ್ರಿದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್ಗೆ ಸೆ.24 ಮತ್ತು 25ರಂದು ರಜೆ ಘೋಷಿಸಲಾಗಿದೆ. ಬಕ್ರಿದ್ಗೆ ಈ ಮೊದಲು ಗುರುವಾರ...
ಸದ್ಯ ಹಾಲಿನ ದರ ಏರಿಕೆ ಇಲ್ಲ ಸಚಿವ ಜಯಚಂದ್ರ ಸ್ಪಷ್ಟನೆರೈತರಿಗೆ ಪ್ರೋತ್ಸಾಹಧನ ಹೆಚ್ಚಳವಾದ ನಂತರ ಕೆಎಂಎಫ್ಗೆ ಹೆಚ್ಚಿನ ಹಾಲು ಹರಿದುಬರುತ್ತಿದೆ. ಹಾಲು ಖರ್ಚಾಗದೆ ಉಳಿಯುತ್ತಿದೆ...
ರಸ್ತೆ ಗುಂಡಿ ಮುಚ್ಚಲು ಉಪಲೋಕಾಯುಕ್ತರ ಆದೇಶರಸ್ತೆಗುಂಡಿ ಮುಚ್ಚಲು ಹಾಗೂ ರಸ್ತೆಗಳನ್ನು ಅಪಘಾತ ರಹಿತ ಮಾಡಲು ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಬೇಕು ಎಂದು ಉಪಲೋಕಾಯುಕ್ತ...
ಗಣೇಶನ ಜೊತೆಗೇ ಮುಳುಗಿದ!ಗಣೇಶ ವಿಸರ್ಜನೆ ಸಂದರ್ಭದಲ್ಲಿ ವಿಗ್ರಹದ ಜೊತೆಗೆ ಭಕ್ತನೂ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ...
ಉಂಡ ಮನೆಗೇ ಚಿನ್ನ ಕನ್ನಚಿನ್ನಾಭರಣ ತಯಾರಿಕಾ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡು ಅಲ್ಲಿಂದಲೇ ಚಿನ್ನಾಭರಣ ಕಳವು ಮಾಡಿ ಮಾರಾಟ ಮಾಡುತ್ತಿದ್ದ...
ಎಸ್ ಎಲ್ ಭೈರಪ್ಪ, ಕಪಿಲ್ದೇವ್ಗೆ ವಿಶ್ವಕರ್ಮ ಪ್ರಶಸ್ತಿಸಾಹಿತಿ ಎಸ್.ಎಲ್. ಭೈರಪ್ಪ ಹಾಗೂ ಹಿರಿಯ ಕ್ರಿಕೆಟ್ ಪಟು ಕಪಿಲ್ ದೇವ್ ಅವರು 2015ನೇ ಸಾಲಿನ ವಿಶ್ವಕರ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ...
ತಿರುಪತಿಗೆ ಹೊರಟ ನಗರದ 4 ಜನ ಅಪಘಾತದಲ್ಲಿ ಸಾವುಪ್ರಸಿದ್ಧ ಯಾತ್ರಾ ಸ್ಥಳ ತಿರುಪತಿಗೆ ಹೊರಟಿದ್ದ ಬೆಂಗಳೂರಿನ ನಾಲ್ವರು ಚಿತ್ತೂರು ಜಿಲ್ಲೆಯಲ್ಲಿ ಅಪಘಾತದಲ್ಲಿ ಅಸುನೀಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ...
ವೈದ್ಯರ ಕಡ್ಡಾಯ ಸೇವೆಗೆ ಆಕ್ರೋಶಎಂಬಿಬಿಎಸ್ ಕೋರ್ಸ್ ಪೂರೈಸುವ ಪ್ರತಿ ವಿದ್ಯಾರ್ಥಿಯು ಒಂದು ವರ್ಷ ಕಡ್ಡಾಯ ಗ್ರಾಮೀಣ ಸೇವೆ ಮಾಡಬೇಕೆಂದು ಈ ಸಾಲಿನಿಂದ ಜಾರಿಗೆ ತಂದಿರುವ ಕಾನೂನು...
ರಾಘವೇಶ್ವರ ಶ್ರೀ ಪ್ರಕರಣದ ತನಿಖೆಯಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ: ಟಿಬಿ ಜಯಚಂದ್ರರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿ ಅತ್ಯಾಚಾರ ಪ್ರಕರಣದ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿಲ್ಲ...
ಹಿಂದೂಗಳ ಭಾವನೆಗಳಿಗೆ ದಕ್ಕೆ ತಂದ ಆರೋಪ: ಭಗವಾನ್, ಚಂಪಾ ವಿರುದ್ಧ ಕೇಸ್ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಸಾಹಿತಿಗಳಾದ ಕೆ.ಎಸ್ ಭಗವಾನ್, ಚಂಪಾ ವಿರುದ್ಧ ಪ್ರಕರಣ...
ಕಾಲುವೆಗೆ ಉರುಳಿದ ಎತ್ತಿನಗಾಡಿ: 6 ಜನ ಸಾವುಏತ ನೀರಾವರಿ ಕಾಲುವೆಗೆ ಎತ್ತಿನಗಾಡಿ ಉರುಳಿ ಬಿದ್ದ ಪರಿಣಾಮ 6 ಜನರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂಧಗಿ...
ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪಂಚಾಯ್ತಿ ಸದಸ್ಯ!ಗ್ರಾಮ ಪಂಚಾಯತ್ ಸದಸ್ಯರೊಬ್ಬರು ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ದಕ್ಷಿಣ ಕನ್ನಡ...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ