ಮಳೆ ರೌದ್ರಕ್ಕೆ 5 ಬಲಿನಗರದಲ್ಲಿ ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಗೋಡೆ ಕುಸಿದು ಮೃತಪಟ್ಟ ಕಾರ್ಮಿಕರ ಸಂಖ್ಯೆ 5ಕ್ಕೇರಿದೆ. ಭಾನುವಾರ...ರಾತ್ರಿ ಮೂವರು ಮೃತಪಟ್ಟಿದ್ದರೆ
ಹಂಪಿ ವಿವಿಗೆ ಡಾ.ಮಲ್ಲಿಕಾ ಘಂಟಿ ನೂತನ ಕುಲಪತಿಕುವೆಂಪು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿರುವ ಡಾ. ಮಲ್ಲಿಕಾ ಘಂಟಿ ಅವರನ್ನು ಹಂಪಿ ಕನ್ನಡವಿಶ್ವವಿದ್ಯಾಲಯದ ಕುಲಪತಿ...
ನುಡಿನಮನಕ್ಕಿಂತ ನಡೆನಮನ ಮುಖ್ಯ: ಚಂಪಾದುಷ್ಕರ್ಮಿಗಳ ಗುಂಡಿಗೆ ಹತ್ಯೆಯಾದ ಡಾ.ಎಂ.ಎಂ. ಕಲಬುರ್ಗಿ ಅವರಿಗೆ `ನುಡಿನಮನ' ಸಲ್ಲಿಸುವುದಕ್ಕಿಂತ ಅವರು ಹಾಕಿಕೊಟ್ಟ ವಿಚಾರಗಳನ್ನು ಅನುಸರಿಸಿ `ನಡೆನಮನ' ಸಲ್ಲಿಸುವುದೇ ಮುಖ್ಯ ಎಂದು ಸಾಹಿತಿ ಡಾ. ಚಂದ್ರಶೇಖರ ಪಾಟೀಲ ಪ್ರತಿಪಾದಿಸಿದರು...
ಶೀಘ್ರ ಹಂತಕರ ಪತ್ತೆ: ಬಿದರಿ ವಿಶ್ವಾಸಡಾ. ಎಂ.ಎಂ. ಕಲಬುರ್ಗಿ ಪ್ರಕರಣವನ್ನು ಆದಷ್ಟು ಶೀಘ್ರ ಭೇದಿಸಿ ಹಂತಕರನ್ನು ಪೊಲೀಸ್ ಇಲಾಖೆ ಪತ್ತೆ ಹಚ್ಚಲಿದೆ ಎಂಬ ವಿಶ್ವಾಸವನ್ನು ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ ಬಿದರಿ ವ್ಯಕ್ತಪಡಿಸಿದ್ದಾರೆ...
ಪಂಪ ಪ್ರಶಸ್ತಿ ವಾಪಸ್ ಮಾಡಿದ ಚಂಪಾಸಂಶೋಧಕ ಡಾ ಎಂ ಎಂ ಕಲಬುರ್ಗಿ ಹತ್ಯೆ ರಾಜ್ಯದ ಸಾಹಿತ್ಯಲೋಕದಲ್ಲಿ ಮಾತ್ರವಲ್ಲ, ದೇಶದೆಲ್ಲೆಡೆ ಸಂಚಲನ ಮೂಡಿಸಿದೆ. ಹತ್ಯೆ ಖಂಡಿಸಿ ನಿತ್ಯ ಹತ್ತಾರು...
ಅನೈತಿಕ ಸಂಬಂಧಕ್ಕೆ ಮೂರು ಮಕ್ಕಳನ್ನೇ ಹತ್ಯೆಗೈದ ಭೂಪ!ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾರೆ ಎಂಬ ಕಾರಣಕ್ಕೆ ಮೂವರು ಮಕ್ಕಳನ್ನು ಅಮಾನವೀಯವಾಗಿ ಹತ್ಯೆಗೈದಿರುವ ದುರ್ಘಟನೆ ತಡವಾಗಿ ಬೆಳಕಿಗೆ...
ಪ್ರವಾಸಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ, ಪ್ರಿನ್ಸಿಪಾಲ್ ಗೆ ಹಿಗ್ಗಾಮಗ್ಗಾ ಥಳಿತಪಾಠ ಹೇಳೋ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಕ್ಕೆ ಸಿಲುಕಿ ಯರ್ರಾಬಿರ್ರಿ...
ಗರುಡಾ ಮಾಲ್ ವಾಯ್ಸ್ ಆಫ್ ಬೆಂಗಳೂರು 8ನೇ ಆವೃತ್ತಿಗೆ ಚಾಲನೆಗರುಡಾ ಮಾಲ್ ಆಯೋಜಿಸುತ್ತಿರುವ ವಾಯ್ಸ್ ಆಫ್ ಬೆಂಗಳೂರು ಸೀಸನ್-8 ಸೆಪ್ಟೆಂಬರ್ 6 2015ರಂದು ಆರಂಭವಾಯಿತು.
ಮನೆ ಬಾಗಿಲಿಗೆ ಕಾಲುಬಾಯಿ ಲಸಿಕೆಜಾನುವಾರುಗಳಿಗೆ ವೈರಸ್ಗಳಿಂದ ಬರುವ ಕಾಲುಬಾಯಿ ರೋಗ ತಡೆಯಲು ಪಶು ಸಂಗೋಪನಾ ಇಲಾಖೆ ಸೆ. 8ರಿಂದ ಚುಚ್ಚುಮದ್ದು ನೀಡುವ ಅಭಿಯಾನ ಹಮ್ಮಿಕೊಂಡಿದೆ...
ಸುಮನಾ ಹೆಗಡೆ ವಜಾಕ್ಕೆ ಆಗ್ರಹರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ಹಾಗೂ ಮಠದ ವಕ್ತಾರರಂತೆ ವರ್ತಿಸಿ ವಿವಿಧ ರೀತಿಯ ಹೇಳಿಕೆ ನೀಡಿರುವ ರಾಜ್ಯ ಮಹಿಳಾ ಆಯೋಗದ ಸದಸ್ಯರಾದ ಸುಮನಾ ಹೆಗಡೆ ಅವರನ್ನು ವಜಾಗೊಳಿಸುವಂತೆ ವಿವಿಧ ಸಂಘಟನೆಗಳು ಆಗ್ರಹಿಸಿವೆ...
ಹೂಡಿಕೆಗೆ ರಾಜ್ಯ ಸೂಕ್ತ: ಸಿಎಂ ಸಿದ್ದರಾಮಯ್ಯಕರ್ನಾಟಕವು ಬಂಡವಾಳ ಹೂಡಿಕೆಗೆ ಆರೋಗ್ಯಕರ ವಾತಾವರಣವಿರುವ ರಾಜ್ಯ ಎಂಬುದು ಈಗಾಗಲೇ ಸಾಬೀತಾಗಿದ್ದು, ಪ್ರವಾಸೋದ್ಯಮದಲ್ಲಿ ಹೂಡಿಕೆ ಮತ್ತು ಉತ್ತೇಜನಕ್ಕೆ 319 ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು...
53ನೇ ದಿನಕ್ಕೆ ಕಾಲಿಟ್ಟ ಮಹದಾಯಿ ಹೋರಾಟಕಳಸಾಬಂಡೂರಿ ಯೋಜನೆ ಅನುಷ್ಠಾನ ಮತ್ತು ಮಹದಾಯಿ ನೀರಿನ ಹಕ್ಕಿಗಾಗಿ ರೈತರು ಪಟ್ಟು ಹಿಡಿದು ರೈತರು ನಡೆಸುತ್ತಿದ್ದ ಹೋರಾಟ 53ನೇ ದಿನಕ್ಕೆ ಮುಂದುವರೆಗಿದೆ...
ರೊಟ್ಟಿ ಹಿಡಿದು ಹೋರಾಟನರಗುಂದದಲ್ಲಿ ಕಳೆದ 52 ದಿನಗಳಿಂದಲೂ ಕಳಸಾಬಂಡೂರಿ ಯೋಜನೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟಕ್ಕೆ ರಾಜಧಾನಿಯಲ್ಲಿ ನೆಲೆಸಿರುವ ಉತ್ತರ ಕರ್ನಾಟಕದ ಜನ ಕೂಡ ಸಾಥ್ ನೀಡಿದ್ದಾರೆ...
ಪ್ರೇಯಸಿಗಾಗಿ ಹುಸಿ ಬಾಂಬ್ ಇಟ್ಟ, ಪತ್ನಿ ಕೊಂದ ವಿಚಾರ ಬಾಯಿಬಿಟ್ಟಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ತಡರಾತ್ರಿ ಬಂದ ಹುಸಿ ಬಾಂಬ್ ಬೆದರಿಕೆ ಪ್ರಕರಣದ ತನಿಖೆಯನ್ನು...
ಕಬ್ಬನ್ನಲ್ಲಿ ವಿದ್ಯಾರ್ಥಿಗಳ ಬೀದಿ ನಾಟಕಕಬ್ಬನ್ ಉದ್ಯಾನದಲ್ಲಿ ಈ ಭಾನುವಾರ ಬೀದಿ ನಾಟಕಗಳದ್ದೇ ವಿಶೇಷ, ಮೂರು ವಿಭಿನ್ನ ವಿಷಯಕ್ಕೆ ಸಂಬಂಧಿಸಿದಂತೆ ನಾಟಕಗಳು ಪ್ರದರ್ಶನಗೊಂಡವು...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ