ಮಹಿಳಾ ಅಭಿವ್ಯಕ್ತಿಗೆ ಸಾಲು ಸಾಲು ಸವಾಲುಮೌನ ಮಾತಿನಂತರಕ್ಕ ನಾ ಸತ್ತು ಸತ್ತು ಹುಟ್ಟಿ ಬಂದೆ ನಾ...ಜನುಮ ಜನುಮ ಸ್ವತ್ತು ದನಿ ಕಳೆದುಕೊಂಡು ಅತ್ತೆ... ಸ್ಫೋಟಗೊಳ್ಳಲೆಂದ ಹೊತ್ತು ಸುಮ್ಮನಿರಬೇಕೇನಾ ಇವತ್ತು... ಎಂಬ ತಮ್ಮ ಕವಿತೆ ವಾಚಿಸುವ ಮೂಲಕ ಮಹಿಳಾ ಅಭಿವ್ಯಕ್ತಿ ಚಿಂತನ-ಮಂಥನಕ್ಕೆ...
ವಿಳಂಬ ಪ್ರಶ್ನಿಸಿದ ಕೋರ್ಟ್ನಗರದ ಕಾರ್ಪೊರೇಷನ್ ವೃತ್ತದ ಬಳಿಯ ಖಾಸಗಿ ಬ್ಯಾಂಕ್ ಎಟಿಎಂ ಘಟಕದಲ್ಲಿ 2013ರ ನವೆಂಬರ್ನಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆನಡೆಸಿದ್ದ ಆರೋಪಿಯನ್ನು ಪೊಲೀಸರು ಇನ್ನೂ ಪತ್ತೆ ಹಚ್ಚುವುದಕ್ಕೆ ಸಾಧ್ಯವಾಗಲಿಲ್ಲವೇಕೆ ಎಂದು ಹೈಕೋರ್ಟ್...
ಚುನಾವಣೆ ನಡೆಸಲು ತರಾತುರಿ ಏಕೆ? ಆಯೋಗಕ್ಕೆ ಕಲಬುರಗಿ ಹೈಕೋರ್ಟ್ ಪೀಠದ ಪ್ರಶ್ನೆಜಿಲ್ಲಾ ಪಂಚಾಯತಿ ಚುನಾವಣೆಗೆ ಈಗಾಗಲೇ ಮಧ್ಯಂತರ ತಡೆ ನೀಡಿರುವ ಇಲ್ಲಿನ ಹೈಕೋರ್ಟ್ ವಿಭಾಗೀಯ ಪೀಠ, ಪ್ರಕರಣದ ವಿಚಾರಣೆಯನ್ನು ಫೆ.2ಕ್ಕೆ ..
ಬಿಎಂಟಿಸಿ ಬಸ್ಗೆ ಬೆಂಕಿಎಂಜಿನ್ನಲ್ಲಿ ಉಂಟಾದ ಶಾರ್ಟ್ ಸಕ್ರ್ಯೂಟ್ನಿಂದ ಬಿಎಂಟಿಸಿ ಬಸ್ಗೆ ಬೆಂಕಿ ತಗುಲಿದ ಘಟನೆ ಮಂಗಳವಾರ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ...
ಸಾವಿಗೆ ಕೇಂದ್ರವೇ ಹೊಣೆಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾ ಸಾವಿಗೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಎಐಡಿಎಸ್ಒ ರಾಜ್ಯಾಧ್ಯಕ್ಷ ಎನ್. ರಾಜಶೇಖರ್ ಆರೋಪಿಸಿದರು...
ಮುಡಾ ವಿರುದ್ಧ ಹೈಕೋರ್ಟ್ ಗೆ ಅರ್ಜಿನೂತನವಾಗಿ ಬಡಾವಣೆ ನಿರ್ಮಿಸಿ ನಿವೇಶನಗಳನ್ನು ಹಂಚಿಕೆ ಮಾಡುವುದಾಗಿ ಹೇಳಿ ಸಾರ್ವನಿಕರಿಂದ ಹಣ ಸಂಗ್ರಹಿಸಿ ಹಿಂದಿರುಗಿಸದ ಮಂಡ್ಯ ...
ರು.5 ಸಾವಿರಕ್ಕಾಗಿ ಶೂಟೌಟ್ಕೆ.ಆರ್.ಪುರಂ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದ್ದ ಶೂಟೌಟ್ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲು ಎರಡು ತಂಡ ರಚನೆ ಮಾಡಲಾಗಿದೆ.ಅಲ್ಲದೆ, ಶೂಟೌಟ್ಗೆ ಕೇವಲ ರು.5 ಸಾವಿರ ಹಣಕಾಸಿನ ವ್ಯವಹಾರವೇ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ...
ಅಪಘಾತ: ಬಾಲಕ ಸಾವುಗೂಡ್ಸ್ ಟೆಂಪೊ, ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ 11 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಿ.ವಿ.ರಾಮನ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ...
ಕರ್ನಾಟಕ ರಾಜ್ಯವೆಂದರೆ ಒಂದೇ ಬೇರ್ಪಡಿಸಬೇಡಿ ಎಂದ ಕೋರ್ಟ್ಕರ್ನಾಟಕ ರಾಜ್ಯ ವೆಂದರೆ ಎಲ್ಲವೂ ಒಂದೇ, ಇದನ್ನು ಹೈದ್ರಾಬಾದ್ ಕರ್ನಾಟಕ ಮುಂಬೈ ಕರ್ನಾಟಕ ಎಂದು ಏಕೆ ಬೇರ್ಪಡಿಸುತ್ತೀರಿ? ಎಂದು ಹೈಕೋರ್ಟ್
ಸಂಪೂರ್ಣ ಕನ್ನಡದಲ್ಲೇ ಕನ್ನಡ ಸಾಹಿತ್ಯ ಪರಿಷತ್ ಕದನಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡಸಾಹಿತ್ಯ ಪರಿಷತ್ತಿನ ಮುಂದಿನ ಮೂರು ವರ್ಷದ ಅವಧಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ...
ಕಾರಿನಲ್ಲಿದ್ದ ರು.5 ಲಕ್ಷ ದೋಚಿ ಪರಾರಿಕಾರಿನ ಗಾಜು ಒಡೆದ ದುಷ್ಕರ್ಮಿಗಳು, ಡ್ಯಾಷ್ ಬೋರ್ಡ್ನಲ್ಲಿದ್ದ ರು.5 ಲಕ್ಷ ನಗದು ದೋಚಿ ಪರಾರಿಯಾಗಿರುವ ಘಟನೆ ಶೇಷಾದ್ರಿಪುರಂ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...
ಇನ್ನೆಷ್ಟು ದಿನ ಬ್ರಿಟಿಷ್ ಕಾನೂನು?ಭಾರತಕ್ಕೆ ಸ್ವಾತಂತ್ರ್ಯ ಬಂದು ದಶಕಗಳು ಕಳೆದರೂ ಇನ್ನೂ ಬ್ರಿಟಿಷ್ ಸರ್ಕಾರ ಬಿಟ್ಟು ಹೋದ ಕಾನೂನುಗಳನ್ನೇ ಅನುಸರಿಸುತ್ತಿದ್ದೇವೆ. ಇದನ್ನು ಮಾರ್ಪಾಡು ಮಾಡುವ ಅಗತ್ಯವಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಅನಿಲ್ ಶಾಸ್ತ್ರಿ ಅಭಿಪ್ರಾಯಪಟ್ಟರು...
ವಿವೇಕ ನುಡಿ ಆದರ್ಶವಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ತಪ್ಪಾಗಿ ಅರ್ಥೈಸಿದ್ದು, ಅದನ್ನೇ ಸಮಾಜಕ್ಕೆ ಸಾರಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು...
ಸ್ತ್ರೀಯರ ಏಳಿಗೆ ಬೆಂಬಲಿಸಿ: ರಾಜ್ಯಪಾಲ ವಿ.ಆರ್.ವಾಲಾಸ್ತ್ರೀಯರನ್ನು ಸಶಕ್ತರನ್ನಾಗಿಸುವ ನಿಟ್ಟಿನಲ್ಲಿ ನಾವು ಹೆಜ್ಜೆ ಇಡುವ ಜತೆಗೆ ಅವರ ಏಳಿಗೆಯನ್ನು ಬೆಂಬಲಿಸಬೇಕು. ಅವರಿಗೂ ಗೌರವ, ಸಹಕಾರ ನೀಡಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲಾ ತಿಳಿಸಿದರು...
ಮಳೆ, ಚರಂಡಿ ನೀರಿಗೆ ಪ್ರತ್ಯೇಕ ಕಾಲುವೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೊಮ್ಮನಹಳ್ಳಿ ವಲಯದಲ್ಲಿ ಮಳೆ ನೀರು ಹಾಗೂ ಚರಂಡಿ ನೀರು ಪ್ರತ್ಯೇಕವಾಗಿ ಹರಿಯುವಂತೆ ಕೈಗೆತ್ತಿಕೊಂಡಿರುವ ಮಾದರಿ ಯೋಜನೆಯ ಕಾಮಗಾರಿ 4-5 ತಿಂಗಳಲ್ಲಿ ಪೂರ್ಣಗೊಳ್ಳಲಿದೆ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ