ಕನ್ನಡ ಮಾಧ್ಯಮದವರಿಗೆ ಸರ್ಕಾರಿ ಕೆಲಸ ಕೊಡಿ -ಎಲ್.ಹನುಮಂತಯ್ಯರಾಜ್ಯ ಸರ್ಕಾರ ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಸರ್ಕಾರಿ ಕೆಲಸ ಕೊಡುವ ಕಾನೂನಿಗೆ ತಿದ್ದುಪಡಿ ತರುವ ಮೂಲಕ ಕನ್ನಡ ಉಳಿಸಬೇಕು ...
ಬಾಬಾಬುಡನ್ ಗಿರಿಯಲ್ಲಿ ಟ್ರಕ್ಕಿಂಗ್: ಹೈದರಬಾದ್ ನ ಇಬ್ಬರು ನಾಪತ್ತೆಇಲ್ಲಿನ ಗಿರಿಪ್ರದೇಶದಲ್ಲಿ ಟ್ರಕ್ಕಿಂಗ್ ನಡೆಸುತ್ತಿದ್ದ ಹೈದರಾಬಾದ್ ಮೂಲದ ಇಬ್ಬರು ಭಾನುವಾರ ರಾತ್ರಿ ನಾಪತ್ತೆಯಾಗಿದ್ದಾರೆ...
ಸ್ವಾತಂತ್ರ್ಯ ದಿನಾಚರಣೆಗೆ ಬಿಗಿ ಬಂದೋಬಸ್ತ್69ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್...
90 ನಿಮಿಷದಲ್ಲಿ 4 ಕಡೆ ಸರಗಳ್ಳತನಸರಗಳ್ಳತನ ನಿಯಂತ್ರಣ ಹಾಗೂ ಅವರ ಬಂಧನಕ್ಕೆ ಪೊಲೀಸರು ಹಗಲಿರುಳು ತಲೆ ಕೆಡಿಸಿಕೊಂಡಿದ್ದರೂ ಅವರ ಹಾವಳಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ..
ಮಕ್ಕಳಿಬ್ಬರ ಕೊಂದು ತಾಯಿ ಆತ್ಮಹತ್ಯೆರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ...
ಒತ್ತುವರಿ ವಿಚಾರಣೆಗೆ ವಿಶೇಷ ನ್ಯಾಯಾಲಯರಾಜ್ಯಾದ್ಯಂತ ನಡೆದಿರುವ ಸರ್ಕಾರಿ ಭೂ ಒತ್ತುವರಿ ತೆರವು ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡುವುದಕ್ಕೆ...
ಹೈ ಮೆಟ್ಟಿಲೇರಿದ ಲೋಕಾ ರಿಜಿಸ್ಟ್ರಾರ್ ಜಾಫರ್ ನೇಮಕಲೋಕಾಯುಕ್ತ ರಿಜಿಸ್ಟ್ರಾರ್ ಹುದ್ದೆಗೆ ಐಎಎಸ್ ಅಧಿಕಾರಿ ಡಾ.ಪಿ.ಸಿ.ಜಾಫರ್ ಅವರನ್ನು ನೇಮಿಸಿರುವ ಸರ್ಕಾರದ ಕ್ರಮ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ...
ನಾಮಪತ್ರ ತಿರಸ್ಕೃತ: ಜೆಡಿಎಸ್ ಅಭ್ಯರ್ಥಿ ಆತ್ಮಹತ್ಯೆಗೆ ಯತ್ನಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಉಮೇದುವಾರನಾಗಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಜೆಡಿಎಸ್...
ಮತ್ತೆ ಏಳು ರೈತರ ಆತ್ಮಹತ್ಯೆಬೆಳೆಹಾನಿ, ಸಾಲಬಾಧೆಯಿಂದ ಕಲಬುರಗಿಯ ಇಬ್ಬರು ಸೇರಿದಂತೆ ರಾಜ್ಯದಲ್ಲಿ ಭಾನುವಾರವೂ ಏಳು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲಬುರಗಿ ಜಿಲ್ಲೆಯ
ಪೊಲೀಸ್ ಪೇದೆ ಹುದ್ದೆಗೆ ರಾಜಿನಾಮೆ ನೀಡಿ ಬಿಬಿಎಂಪಿ ಅಖಾಡಕ್ಕಿಳಿದ ಸವಿತಾಪೋಲೀಸ್ ಪೇದೆ ಹುದ್ದೆಗೆ ಗುಡ್ ಬೈ ಹೇಳಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಜೆ.ಎಂ.ಸವಿತಾ ಅವರು ಸೋಮವಾರ...
ಯೋಜನೆ ಪ್ರಚಾರಕ್ಕೆ ಬಿಜೆಪಿ ವೆಬ್ಸೈಟ್ ಉದ್ಘಾಟನೆಬಿಬಿಎಂಪಿ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಸಿದ್ಧಪಡಿಸಿರುವ ವೆಬ್ಸೈಟ್ ಭಾನುವಾರ ಅನಾವರಣಗೊಂಡಿತು. ಮಲ್ಲೇಶ್ವರದ ಚುನಾವಣಾ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ www.bjpforbbmp.org ಈ ವಿಳಾಸದ ವೆಬ್ಸೈಟ್ ಅನ್ನು ಬಿಜೆಪಿ ಐಟಿ ...
ಡಬ್ಬಿಂಗ್ಗಾಗಿ ಆನ್ಲೈನ್ ಸಹಿ ಸಂಗ್ರಹಡಬ್ಬಿಂಗ್ ಮೇಲಿನ ನಿಷೇಧವನ್ನು ಸಿಸಿಐ ತೆರವು ಮಾಡಿರುವ ಹಿನ್ನೆಲೆಯಲ್ಲಿ ಬನವಾಸಿ ಬಳಗವು ಆನ್ಲೈನ್ ಮೂಲಕ ಸಹಿ ಸಂಗ್ರಹ ಅಭಿಯಾನ ಅರಂಭಿಸಿದೆ...
ಟಿಕೆಟ್ ನಿರಾಕರಣೆ; ವೆಂಕಟೇಶಮೂರ್ತಿ ಪ್ರತಿಭಟನೆಮಾಜಿ ಮೇಯರ್ ಹಾಗೂ ಕಳೆದ 35 ವರ್ಷಗಳಿಂದ ಬಿಜೆಪಿಯಲ್ಲೇ ಇರುವ ವೆಂಕಟೇಶ ಮೂರ್ತಿಯ ವರು ಭಾನುವಾರ ತಮ್ಮ 500ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ ಪಕ್ಷಕ್ಕೆ ಬಂಡಾಯದ ಸಂದೇಶ ರವಾನಿಸಿದರು. ಹಾಗೆಯೇ, ಕಾರ್ಯಕರ್ತ ರೊಂದಿಗೆ ಮಾತನಾಡಿ...
ಭುಗಿಲೆದ್ದಿದೆ ಆಕ್ರೋಶ ಶುರುವಾಯ್ತು ಬಂಡಾಯಬಿಬಿಎಂಪಿ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸುವ ಕಾಂಗ್ರೆಸ್ನ ಗಜ ಪ್ರಸವ ಕೊನೆಗೂ ಮುಗಿದಿದೆ. ಹಾಗೆಯೇ ನಿರೀಕ್ಷೆಯಂತೆ ಪಟ್ಟಿ ಬಿಡುಗಡೆ ಬೆನ್ನಲ್ಲೆ ಬಂಡಾಯದ ಬೆಂಕಿ ಕೂಡ ಕಾಣಿಸಿಕೊಂಡಿದೆ...
ನೇತ್ರಾವತಿ ಹಿನ್ನೀರಿನಲ್ಲಿ ಇಸ್ಕಾನ್ ಸದಸ್ಯನ ಶವ ಪತ್ತೆ, ಕೊಲೆ ಶಂಕೆಮಂಗಳೂರು ಇಸ್ಕಾನ್ ಸದಸ್ಯನ ಶವ ಉಳ್ಳಾಲ ಬಳಿಯ ಕುದ್ರುವಿನ ನೇತ್ರಾವತಿ ಹಿನ್ನೀರಿನಲ್ಲಿ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!