ಬೆಂಗಳೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಕರೆಯಶವಂತಪುರ ರೈಲು ನಿಲ್ದಾಣ ಮತ್ತು ಯಶವಂತಪುರ ಟಿಟಿಎಂಸಿ ಬಸ್ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಶುಕ್ರವಾರ...
ರೂ. 928 ಕೋಟಿ ಮೌಲ್ಯದ ಭೂ ಒತ್ತುವರಿ ತೆರವುಗ್ರೀನ್ ವ್ಯೂ ಅಪಾರ್ಟ್ಮೆಂಟ್ ಹಾಗೂ ಭಾರತಿ ಹೌಸಿಂಗ್ ಸೊಸೈಟಿ ನಿರ್ಮಿಸಿದ್ದ ವಸತಿ ಸಂಕೀರ್ಣಗಳಿದ್ದ ಜಾಗ ಸೇರಿದಂತೆ ಒಟ್ಟು ರೂ. 928 ಕೋಟಿ ಮೌಲ್ಯದ ...
ಹೊರ ರಾಜ್ಯಕ್ಕೂ ಗ್ರಾಮೀಣ ವೈದ್ಯ ಸೇವೆಗ್ರಾಮೀಣ ಸೇವೆ ಈಗ ಕರ್ನಾಟಕ ಮಾತ್ರವಲ್ಲ. ಹೊರ ರಾಜ್ಯಕ್ಕೂ ವಿಸ್ತರಣೆಯಾಗುವಂತೆ ಕ್ರಮ ಕೈಗೊಳ್ಳಲು ಸರ್ಕಾರ ಚಿಂತಿಸಿದೆ. ..
ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶ ವಿಶ್ವದರ್ಜೆಗೆ ಅಭಿವೃದ್ಧಿರಾಷ್ಟ್ರೀಯ ಹೂಡಿಕೆ ಯೋಜನೆಯಡಿಯಲ್ಲಿ ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶವನ್ನು ಜಾಗತಿಕ ಮಟ್ಟಕ್ಕೆ ಏರಿಸುವ ನಿಟ್ಟಿನಲ್ಲಿ ಜಪಾನ್ ಜೊತೆ ಮಾತುಕತೆ ನಡೆಸಲಾಗಿದೆ.
ತಲೆನೋವಾದ ಆಪರೇಷನ್ ಸ್ಮೈಲ್ಗು ಎತ್ತಿಕೊಂಡು ಭಿಕ್ಷಾಟನೆಯಲ್ಲಿ ತೊಡಗಿದ್ದವರ ವಿರುದ್ಧ ಆಪರೇಷನ್ ಸ್ಮೈಲ್ ಹೆಸರಿನ ವಿಶೇಷ ಕಾರ್ಯಾಚರಣೆಯಲ್ಲಿ....
ಬೆಂಗಳೂರಿಗೆ ಸ್ಮಾರ್ಟ್ ಸಿಟಿ ತಪ್ಪಲು ಸಿಎಂ ಹೊಣೆ: ಅನಂತ್ ಕುಮಾರ್ಬೆಂಗಳೂರು ಮಹಾನಗರಕ್ಕೆ ಸ್ಮಾರ್ಟ್ ಸಿಟಿ ತಪ್ಪಿಸುವ ಘೋರ ಅಪರಾಧವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ಮಾಡಿದ್ದಾರೆ ...
ದಸರಾ ಮಹೋತ್ಸವವವನ್ನು ಭೈರಪ್ಪನವರಿಂದ ಉದ್ಘಾಟಿಸಿ: ಸಿಎಂ ಗೆ ಸಂಸದ ಪ್ರತಾಪ್ ಸಿಂಹ ಪತ್ರಪ್ರಸಕ್ತ ಸಾಲಿನ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಖ್ಯಾತ ಸಾಹಿತಿ ಡಾ.ಎಸ್.ಎಲ್ ಭೈರಪ್ಪ ಅವರನ್ನು ಆಮಂತ್ರಿಸಬೇಕು ಎಂದುಸಂಸದ ಪ್ರತಾಪ್ ಸಿಂಹ ಸಿಎಂ ಗೆ ಮನವಿ ಮಾಡಿದ್ದಾರೆ
ಬಾಗಲಕೋಟೆಯಲ್ಲಿ ಮಣ್ಣಿನ ದಿಬ್ಬ ಕುಸಿದು ನಾಲ್ವರು ಕಾರ್ಮಿಕರು ಸಾವುಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಯಲ್ಲಟ್ಟಿ ಗ್ರಾಮದ ಸಮೀಪ ಮಣ್ಣಿನ ದಿಬ್ಬ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ದುರ್ಘಟನೆ ಶನಿವಾರ ನಡೆದಿದೆ.
ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಶುಕ್ರವಾರ ಮೈಸೂರಿನ ರಾಣಿ ಪ್ರಮೋದಾದೇವಿಯವರಿಂದ ಅದ್ಧೂರಿ ಚಾಲನೆ ದೊರೆಯಿತು...
ಬೆಂಗಳೂರು, ಕಲಬುರ್ಗಿ, ಮೈಸೂರು ಸ್ಮಾರ್ಟ್ ಸಿಟಿಗೆ ರಾಜ್ಯದ್ದೇ ದುಡ್ಡುನಿಗದಿ ಮಾಡಿದ ಮಾನದಂಡಗಳ ಪರೀಕ್ಷೆಯಲ್ಲಿ ನಪಾಸಾದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಮೂರು ಪ್ರಮುಖ ನಗರಗಳನ್ನು ಸ್ಮಾರ್ಟ್ ಸಿಟಿ ...
ಬೆಂಗಳೂರು ಕ್ಲಬ್ ಜಾಗ ರಕ್ಷಣಾ ಇಲಾಖೆಯದ್ದು!ನಗರದ ಐತಿಹಾಸಿಕ ಬೆಂಗಳೂರು ಕ್ಲಬ್ ವಿವಾದ ಈಗ ಮತ್ತಷ್ಟು ಕಗ್ಗಂಟಾಗಿದೆ. ಈ ಜಾಗ ರಾಜ್ಯ ಸರ್ಕಾರದ್ದು ಅಲ್ಲ, ಬೆಂಗಳೂರು ಕ್ಲಬ್ದೂ ಅಲ್ಲ...
ಸಿಎಂ ಸಿದ್ದರಾಮಯ್ಯಗೆ ಸಂಸದ ರಾಜೀವ್ ಚಂದ್ರಶೇಖರ್ ಪತ್ರಬೆಂಗಳೂರು ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು,...
ಭಿಕ್ಷಾಟನೆಯಲ್ಲಿದ್ದ 194 ಮಕ್ಕಳ ರಕ್ಷಣೆಮುಗ್ದ ಕಂದಮ್ಮಗಳನ್ನು ಕಂಕುಳಲ್ಲಿ ಹೊತ್ತುಕೊಂಡು ಬಿಸಿಲು, ಚಳಿ, ಮಳೆಯಲ್ಲಿ ಅವುಗಳ ಮುಖ ತೋರಿಸಿ ಸಾರ್ವಜನಿಕರಿಗೆ ಕರುಣೆ ಬರುವಂತೆ ಮಾಡಿ ....
ಮಧ್ಯರಾತ್ರಿವರೆಗೂ ಕೈ ಸರ್ಕಸ್: ಕೊನೆಗೂ ಬಿಡುಗಡೆಯಾಗದ ಅಭ್ಯರ್ಥಿಗಳ ಪಟ್ಟಿಬಿಬಿಎಂಪಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಥಾ ಪ್ರಕಾರ ಕಾಂಗ್ರೆಸ್ ವಿಳಂಬ ಸೂತ್ರಕ್ಕೆ ಅಪ್ಪಿಕೊಂಡಿದ್ದು ಗುರುವಾರ ಮಧ್ಯಾಹ್ನದಿಂದ ಭಾರಿ ಸರ್ಕಸ್ ನಡೆಸುತ್ತಿದೆ. ಆದರೆ ಈ ವರೆಗೂ ಪಟ್ಟಿ ಮಾತ್ರ ಬಿಡುಗಡೆಯಾಗಿಲ್ಲ.
ಜಾಲಪ್ಪ ಆಸ್ಪತ್ರೆಯಲ್ಲಿ ಐಟಿ ಅಧಿಕಾರಿಗಳ ತಪಾಸಣೆಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪದ ಹಿನ್ನಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಕೋಲಾರ ನಗರದ ...
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ