ಪಾಲಿಕೆ ಚುನಾವಣೆ: ಶೇ.65 ರಷ್ಟು ಮತದಾನದ ಗುರಿಈ ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯುವ ಐಟಿ-ಬಿಟಿ ಕ್ಷೇತ್ರದ ಮತದಾರರನ್ನು ಹೇಗಾದರೂ ಮತಗಟ್ಟೆಗೆ ಕರೆತರಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ.
ಮಾಜಿ ಸಚಿವ ಬೆಂಕಿ ಮಹಾದೇವ ವಿಧಿವಶ: ನಾಳೆ ನಂಜನಗೂಡಿನಲ್ಲಿ ಅಂತ್ಯಕ್ರಿಯೆಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಬೆಂಕಿ ಮಹಾದೇವ್ ಇಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅಭಿವೃದ್ಧಿಯತ್ತ ಅರಸು ಹುಟ್ಟೂರುಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನ್ಮಶತಮಾನೋತ್ಸವವನ್ನು ವರ್ಷಪೂರ್ತಿ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರವು...
ಡಬ್ಬಿಂಗ್ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ನಿರ್ದೇಶಕರ ಪ್ರತಿಭಟನೆಕನ್ನಡ ಚಿತ್ರರಂಗದಲ್ಲಿ ಯಾವುದೇ ಕಾರಣಕ್ಕೂ ಡಬ್ಬಿಂಗ್ಗೆ ಅವಕಾಶ ಕಲ್ಪಿಸಬಾರದೆಂದು ಆಗ್ರಹಿಸಿ ಚಿತ್ರ ನಿರ್ದೇಶಕರ ಸಂಘದ ಸದಸ್ಯರು ..
ಹಾಡಹಗಲೇ ಅತ್ಯಾಚಾರ ಆರೋಪಿ ಬರ್ಬರ ಕೊಲೆನಗರದಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಬ್ಬನ ಹತ್ಯೆ ನಡೆದಿದ್ದು, ಮತ್ತೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ...
ಹಿಂದೂ ಧರ್ಮಕ್ಕೆ ಜ್ಞಾನ ನೀಡಿದ್ದು ಬುದ್ಧ`ಜ್ಞಾನವೇ ಇಲ್ಲದೆ ಯಜ್ಞ, ಯಾಗ ಸಂಪ್ರದಾಯಗಳಿಗೆ ಸೀಮಿತವಾಗಿದ್ದ ಹಿಂದೂ ಧರ್ಮಕ್ಕೆ ಜ್ಞಾನ ತಂದುಕೊಟ್ಟಿದ್ದೇ ಬೌದ್ದ ಧರ್ಮ' ...
ಡೀಸೆಲ್ ಸಬ್ಸಿಡಿ ನೇರ ಪಾವತಿ ವಿರೋಧಿಸಿ ಮೀನುಗಾರರ ಪ್ರತಿಭಟನೆ: ಮೀನುಗಾರಿಕೆ ಅಘೋಷಿತ ಬಂದ್ಮಳೆಗಾಲದ ರಜೆ ಕಳೆದು ಮೀನುಗಾರಿಕೆ ಸೀಸನ್ ಶುರುವಾದರೂ ಮೀನುಗಾರರು ಸಮುದ್ರಕ್ಕೆ ಇಳಿದಿಲ್ಲ.
ಎನ್ಟಿಎಸ್ ಇ ಪರೀಕ್ಷೆ ಪ್ರಕ್ರಿಯೆ ಆರಂಭ2015-16ನೇ ಸಾಲಿನ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ.
ಬರವಣಿಗೆಗೆ ಕಟ್ಟುಪಾಡು ಸಲ್ಲದು: ಡಾ. ವಿಜಯಾಮಹಿಳೆಯರು ಕೌಟುಂಬಿಕ ಜೀವನ ಹಾಗೂ ಕೆಲವೊಂದು ಕಟ್ಟುಪಾಡುಗಳ ಚೌಕಟ್ಟು ಮೀರಿ ಬರವಣಿಗೆಯಲ್ಲಿ ತೊಡಗಿಸಿಕೊಳ್ಳುವಂತೆ ಸಾಹಿತಿ ಡಾ.ವಿಜಯಾ ಹೇಳಿದರು...
ಗಮನ ಸೆಳೆದ ಆರೋಗ್ಯ ಜಾಗೃತಿ; ಬಿಪಿ, ಸಕ್ಕರೆ ಕಾಯಿಲೆ ತಪಾಸಣೆಕಬ್ಬನ್ ಉದ್ಯಾನ ಭಾನುವಾರದಂದು ಜಾತ್ರೆಯಂತೆ ಕಂಗೊಳಿಸಲಾರಂಭಿಸಿದೆ...
ಡಿ.ಕೆ ರವಿ ಪ್ರಕರಣ: ನಗರಕ್ಕೆ ಶೀಘ್ರ ಏಮ್ಸ್ ತಜ್ಞಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ಸಂಬಂಧ ಕೆಲ ಮಾಹಿತಿ ಕಲೆ ಹಾಕಲು ದೆಹಲಿಯ ಏಮ್ಸ್ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಸುಧೀರ್ ಗುಪ್ತಾ ನಗರಕ್ಕೆ ಆಗಮಿಸುವ ಸಾಧ್ಯತೆಗಳಿವೆ.
ಬಿಬಿಎಂಪಿ ಚುನಾವಣಾ ಕಣಕ್ಕಿಳಿದ ಕಾಂಗ್ರೆಸ್ ಉಸ್ತುವಾರಿ ಸಚಿವರುಬಿಬಿಎಂಪಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಸಮಯ ಹತ್ತಿರ ವಾಗುತ್ತಿರುವಂತೆಯೇ ಕಾಂಗ್ರೆಸ್ ಪಾಳಯದಲ್ಲಿ ಮಂತ್ರಿಗಳ ಬಿರುಸಿನ ಚಟುವಟಿಕೆ ...
ಡಾ. ಕಲಾಂ ಸರ್ಗಾಗಿ ಭಾನುವಾರವೂ ಕೆಲಸಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್ ಕಲಾಂ ಗೌರವಾರ್ಥ ಕೊಡಗು ಜಿಲ್ಲಾ ಪಂಚಾಯಿತಿಯ 29 ಕಚೇರಿಗಳು ಭಾನುವಾರವೂ ಕಾರ್ಯನಿರ್ವಹಿಸಿ ಅರ್ಥಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದವು.
ಸಾಮಾನ್ಯ ಕ್ಷೇತ್ರಗಳಲ್ಲಿ ಮೀಸಲು ಅಭ್ಯರ್ಥಿಗಳಿಗೆ ಕೈ ಟಿಕೆಟ್ ಇಲ್ಲಬಿಬಿಎಂಪಿ ಚುನಾವಣೆಯ ಸಾಮಾನ್ಯ ಕ್ಷೇತ್ರದ ವಾರ್ಡ್ಗಳಲ್ಲಿ ಮೀಸಲು ಅಭ್ಯರ್ಥಿಗಳಿಗೆ ಟಿಕೆಟ್ ಕೊಡದೆ ಸಾಮಾನ್ಯ ಅಭ್ಯರ್ಥಿಗಳನ್ನೇ ಪರಿಗಣಿಸ ಬೇಕೆಂದು ...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ