ಕೊರಟಗೆರೆ ಹೈಸ್ಕೂಲ್ ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ನಿರ್ದೇಶನತುಮಕೂರು ಜಿಲ್ಲೆ ಕೊರಟಗೆರೆಯ ವಿವೇಕಾನಂದ ಹೈಸ್ಕೂಲ್ನ 25 ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮೂರು ದಿನದ ಒಳಗಾಗಿ ಪ್ರಕಟಿಸುವಂತೆ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ...
ಶಾಲೆ ಮಾನ್ಯತೆ ಅರ್ಜಿ ಇತ್ಯರ್ಥಗೊಳಿಸಿರಾಜ್ಯದಲ್ಲಿ ಅಲ್ಪಸಂಖ್ಯಾತ ಶಾಲೆಯ ಮಾನ್ಯತೆಗೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಹೈಕೋರ್ಟ್ ಮಂಗಳವಾರ ಮೌಖಿಕವಾಗಿ ತಾಕೀತು ಮಾಡಿದೆ...
ಕೆ.ಆರ್.ಪುರ ತಾಲೂಕಲ್ಲಿ ಶೇ.75.52 ಮತದಾನಪೂರ್ವ ತಾಲೂಕಿನಲ್ಲಿ 11 ಗ್ರಾಮ ಪಂಚಾಯಿತಿಗಳಿಗೆ ಶಾಂತಿಯುತವಾಗಿ ಚುನಾವಣೆ ನಡೆದಿದ್ದು, ಶೇ.75.52 ರಷ್ಟು ಮತದಾನವಾಗಿದೆ. ಅಂಗವಿಕಲರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲರೂ ತಮ್ಮ ಮತದಾನದ ಹಕ್ಕನ್ನು ಹುರುಪಿನಿಂದ ಚಲಾಯಿಸಿದರು...
ಹೊಸ ರಸ್ತೆ 2 ವರ್ಷ ಅಗೆಯುವಂತಿಲ್ಲ: ರಾಮಲಿಂಗಾರೆಡ್ಡಿರಸ್ತೆ ಕಾಮಗಾರಿ ನಡೆದ ನಂತರ ಕನಿಷ್ಠ ಎರಡು ವರ್ಷಗಳವರೆಗೂ ರಸ್ತೆ ಅಗೆಯುವಂತಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು...
ಕ್ಯಾಬ್ ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವುಮದುವೆ ಆಹ್ವಾನ ಪತ್ರಿಕೆ ನೀಡಲು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ರಸ್ತೆ ಕಾಡಿಗೇನಹಳ್ಳಿ ಗೇಟ್ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ...
ವಂಚನೆ, ಅಪಹರಣ; 10 ಜನ ಸೆರೆಪೊಲೀಸ್ ಕಾನ್ಸ್ ಟೇಬಲ್ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಆರೋಪಿ ಹಾಗೂ ಆತನಿಗೆ ಸಾಥ್ ನೀಡಿದ್ದ ಮೂವರನ್ನು ಅಪಹರಿಸಿದ್ದ ವಂಚನೆಗೊಳಗಾದ ವ್ಯಕ್ತಿ ಸೇರಿದಂತೆ 10 ಜನ ಆರೋಪಿಗಳನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ...
ಖತರ್ನಾಕ್ ಕಳ್ಳಿ ತಂಡ ಬಂಧನಬ್ಯೂಟಿ ಪಾರ್ಲರ್ಗೆ ಬರುವ ಮಹಿಳೆಯರ ಬ್ಯಾಗ್ನಿಂದ ಅವರ ಮನೆಯ ಬೀಗ ಕದ್ದು ಬ್ಯೂಟಿಷಿಯನ್ ಕೆಲಸ ಮುಗಿಯುವಷ್ಟರಲ್ಲಿ ಸಹಚರರ ಮೂಲಕ ಅವರ ಮನೆ ಕಳವು ಮಾಡಿಸುತ್ತಿದ್ದ ಖತರ್ನಾಕ್ ಕಳ್ಳಿ ಸೇರಿ ನಾಲ್ವರನ್ನು ಚಂದ್ರ ಬಡಾವಣೆ ಪೊಲೀಸರು ಬಂಧಿಸಿದ್ದಾರೆ...
ಬೆ.10ರೊಳಗೆ ಕರ್ತವ್ಯಕ್ಕೆ ಹಾಜರಿರಬೇಕು: ಅಧಿಕಾರಿಗಳಿಗೆ ಜಿ.ಕುಮಾರ್ ನಾಯಕ್ ಎಚ್ಚರಿಕೆಬಿಬಿಎಂಪಿಯ ವಿವಿಧ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿದ ಆಯುಕ್ತ ಜಿ.ಕುಮಾರ್ ನಾಯಕ್, ಅಧಿಕಾರಿಗಳು ಹಾಗೂ ನೌಕರರು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಿರಬೇಕು ಎಂದು ಸೂಚಿಸಿದ್ದಾರೆ...
ಕಡ್ಡಾಯ ಮತದಾನಕ್ಕೆ 2ನೇ ಹಂತದಲ್ಲೂ ಹಿನ್ನಡೆಗ್ರಾಪಂ ಚುನಾವಣೆಯ 2ನೇ ಹಂತದ ಮತದಾನ ಹದಿನೈದು ಜಿಲ್ಲೆಗಳಲ್ಲಿ ಮಂಗಳವಾರ ನಡೆದಿದ್ದು, ಶೇ.80ರಷ್ಟು ಮತದಾನವಾಗಿದೆ. ಕಳೆದ ಚುನಾವಣೆ...
ಪಿಯುಸಿ ಹನ್ನೆರಡು ಪರೀಕ್ಷಾ ಮೇಲ್ವಿಚಾರಕರ ಅಮಾನತುಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ 2015ರ ಮಾರ್ಚ್ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷಾ ಕಾರ್ಯದಲ್ಲಿ ಲೋಪವೆಸಗಿದ್ದ...
ಮತಕ್ಕೊಂದು ಕೋಳಿ ಕೊಟ್ಟರು!ಚುನಾವಣೆ ಬಂತೆಂದರೆ ಮತದಾರರಿಗೆ ಆಮಿಷ ತೋರುವುದು ಸಾಮಾನ್ಯ ಎಂಬಂತಾಗಿದೆ. ಇಷ್ಟು ದಿನ ಮದ್ಯ, ಹಣ, ಬಟ್ಟೆಗಳನ್ನು ಹಂಚುತ್ತಿದ್ದ ಸುದ್ದಿಯನ್ನು...
ಮಾರುತಿ 800-ಸ್ವಿಫ್ಟ್ ಕಾರುಗಳ ಮುಖಾಮುಖಿ ಡಿಕ್ಕಿ: 4 ಸಾವುಬೆಂಗಳೂರು-ಮೈಸೂರು ಹೆದ್ದಾರಿಯ ಬಸವನಪುರ ಗ್ರಾಮದ ಬಳಿ ಸ್ವಿಫ್ಟ್ ಹಾಗೂ ಮಾರುತಿ 800 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ...
ತಂಬಾಕು ಉತ್ಪಾದನೆ ಸ್ಥಗಿತ: ಪರಿಶೀಲನೆಗೆ ಸೂಚನೆತಂಬಾಕು ಬೆಳಗಾರರಿಗೆ ನೀಡುತ್ತಿರುವ ಪ್ರೋತ್ಸಾಹಧನ ಹಾಗೂ ಉತ್ಪಾದನೆಯನ್ನು ಕಡಿತಗೊಳಿಸುವ ಅಥವಾ ಸಂಪೂರ್ಣ ಸ್ಥಗಿತಗೊಳಿಸುವ ಕುರಿತು...
ಬೆಳೆ ಕುಂಠಿತ: ತರಕಾರಿ ಬೆಲೆ ಏರಿಕೆಮಳೆ ಕೊರತೆ, ಮಳೆ ಹಾನಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಿಂದಾಗಿ ನಗರಕ್ಕೆ ಸರಬರಾಜಾಗುತ್ತಿರುವ ತರಕಾರಿ ಪ್ರಮಾಣದಲ್ಲಿ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ