ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಭಕ್ತರ ಎಡೆಸ್ನಾನಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಪ್ರಯುಕ್ತ ಪಂಚಮಿ ದಿನವಾದ ಶುಕ್ರವಾರ 52 ಭಕ್ತರು ಎಡೆ ಸ್ನಾನ ಸೇವೆ ಪೂರೈಸಿದರು...
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ನಾಳೆತುರ್ತು ನಿರ್ವಹಣೆ ಕಾರ್ಯದ ಹಿನ್ನೆಲೆಯಲ್ಲಿ ಜ.16ರ ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ...
ಅಕ್ರಮ ಚಿನ್ನದ ಬಿಸ್ಕೆಟ್ ಸಾಗಾಟಅಕ್ರಮವಾಗಿ ಚಿನ್ನದ ಬಿಸ್ಕೆಟ್ ಸಾಗಾಣೆ ಮಾಡುತ್ತಿದ್ದ ಆರೋಪದ ಮೇಲೆ ಏರ್ ಪೋರ್ಟ್ ನಿರ್ವಹಣ ಸಿಬ್ಬಂದಿ ಸೇರಿದಂತೆ ಇಬ್ಬರನ್ನು ಏರ್ ಗುಪ್ತಚರ ಘಟಕ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನದಲ್ಲಿ ಗುರುವಾರ ರಾತ್ರಿ ಬಂಧಿಸಿದ್ದಾರೆ...
ಮತ್ತೆರಡು ಕಡೆ ಸರಗಳ್ಳರ ಕೈಚಳಕನಗರದಲ್ಲಿ ಮತ್ತೆ ಸರಗಳ್ಳತನ ಮುಂದುವರಿದಿದೆ. ಕೆಲವು ದಿನಗಳ ಹಿಂದೆ ಸರಗಳ್ಳರನ್ನು ಹಿಡಿದು ನಾಗರಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದ್ದ ಪೊಲೀಸರಿಗೆ ಮತ್ತೆ ತಲೆನೋವು ಶುರುವಾಗಿದೆ. ಗುರುವಾರ ಬೆಳಗ್ಗೆ ರಾಮಮೂರ್ತಿನಗರ ಹಾಗೂ ವಿಜಯನಗರದಲ್ಲಿ...
ಖಾಸ್ಮಿಯನ್ನು ಅಪರಾಧಿ ಎಂಬಂತೆ ಬಿಂಬಿಸಲು ಯತ್ನಮೌಲ್ವಿ ಸೈಯ್ಯದ್ ಅನ್ಜರ್ ಶಾ ಖಾಸ್ಮಿ ಅವರನ್ನು ದೆಹಲಿ ಪೊಲೀಸರು ಯಾವುದೇ ಮಾಹಿತಿ ನೀಡದೆ ಏಕಾಏಕಿ ಬಂಧಿಸಿ ಕರೆದುಕೊಂಡು ಹೋಗಿದ್ದಾರೆ ಎಂದು ಖಾಸ್ಮಿ ತಂದೆ ಮೋಹಿನ್ ಶಾ ಆರೋಪಿಸಿದ್ದಾರೆ...
ಜಲಮಂಡಳಿ 1964ರ ಕಾಯ್ದೆ ತಿದ್ದುಪಡಿ: ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಬೆಂಗಳೂರು ಜಲಮಂಡಳಿ ಇತ್ತೀಚೆಗೆ ಮಂಡಳಿಯ 1964ರ ಕಾಯ್ದೆಯ ಕೆಲವು ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಸಾರ್ವಜನಿಕರಿಂದ ತಿದ್ದುಪಡಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಆಹ್ವಾನಿಸಿದೆ...
ಬಿಬಿಎಂಪಿಯಲ್ಲಿ ಕನ್ಸಲ್ಟೆನ್ಸಿ ಮಾಫಿಯಾಬಿಬಿಎಂಪಿಯಲ್ಲಿ ಖಾಸಗಿ ಕನ್ಸಲ್ಟೆನ್ಸಿ (ತಾಂತ್ರಿಕ ಸಲಹಾ ಸಂಸ್ಥೆ) ಉಖಿSಪಿsಯಾ ಹೆಚ್ಚಾಗುತ್ತಿದ್ದು, ಆಯುಕ್ತರು ಸೂಕ್ತ ತನಿಖೆ ನಡೆಸಬೇಕು ಎಂದು ಮಾಜಿ ಉಪ ಮೇಯರ್ ಹರೀಶ್ ಒತ್ತಾಯಿಸಿದರು...
ಹಾಲಿನ ಲಾಭ ರೈತರಿಗೆ ವರ್ಗಾಯಿಸಿಹಾಲು ಡೇರಿಗಳ ಮೇಲಿನ ಹೊರೆ ತಗ್ಗಿಸಿ, ಬರುವ ಲಾಭವನ್ನು ರಾಜ್ಯ ಸರ್ಕಾರ ನೇರವಾಗಿ ರೈತರಿಗೆ ವರ್ಗಾಯಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಡಿ.ಕೆ.ಮಾನಸ ಹೇಳಿದರು...
ನಾಳೆಯಿಂದ ಲಾಲ್ಬಾಗ್ನಲ್ಲಿ ಪುಷ್ಪ ಪ್ರದರ್ಶನ ಶುರುಈ ಬಾರಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ರಾಜ್ಯ ತೋಟಗಾರಿಕೆಗಾಗಿ ಶ್ರಮಿಸಿದ ಗುಸ್ತವ್ ಹೆರ್ಮನ್ ಕೃಂಬಿಗಲ್ ಅವರಿಗೆ ಮೀಸಲಿಡಲಾಗಿದೆ...
ಅನಧಿಕೃತ ಜಾಹೀರಾತುದಾರರ ವಿರುದ್ಧ ಬಿಎಂಟಿಎಫ್ ತನಿಖೆಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆಸಿರುವ ಸಂಬಂಧಪಟ್ಟವರ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಬೆಂಗಳೂರು ಮಹಾನಗರ ಕಾರ್ಯಾಚರಣೆ ಪಡೆ (ಬಿಎಂಟಿಎಫ್) ತನಿಖೆ ಕೈಗೊಂಡಿದೆ...
ಅನಧಿಕೃತವಾಗಿ ಸಿನೆಮಾ ಪೋಸ್ಟರ್ ಅಂಟಿಸಬೇಡಿನಗರದಲ್ಲಿ ಅನಧಿಕೃತವಾಗಿ ಚಲನಚಿತ್ರ ಪೋಸ್ಟರ್ ಮತ್ತು ಬ್ಯಾನರ್ಗಳನ್ನು ಅಳವಡಿಸದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘದವರಲ್ಲಿ ಬಿಬಿಎಂಪಿ ಆಯುಕ್ತ ಜಿ.ಕುಮಾರನಾಯಕ್ ಮನವಿ ಮಾಡಿದ್ದಾರೆ...
ಮಂಗಳೂರಲ್ಲೂ ಪರದಾಟ ಹಳ್ಳಿ ಜನ ಕಾದು ವಾಪಸ್ಜಿಲ್ಲೆಯಲ್ಲಿಯೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆಗೆ ತೊಂದರೆಯಾಗಿದೆ. ಬೆಳಗ್ಗೆ 10ರಿಂದ ಸಂಜೆ 5.15ರವರೆಗೂ ಸರ್ವರ್ಗಳು ನಿಧಾನವಾಗಿ ಕೋರ್ ಬ್ಯಾಂಕಿಂಗ್ ಕೆಲಸಕ್ಕೆ ತೊಂದರೆಯಾಗುತ್ತಿದೆ...
ಅಂಚೆ ಇಲಾಖೆ ವಹಿವಾಟು ಅಸ್ತವ್ಯಸ್ತದೇಶದ ಅತಿದೊಡ್ಡ ಸಾರ್ವಜನಿಕ ಕಂಪನಿಗಳಲ್ಲಿ ಒಂದಾದ ಅಂಚೆ ಕಚೇರಿಯಲ್ಲಿ ಕಳೆದೊಂದು ವಾರದಿಂದ ವಹಿವಾಟು ಭಾರಿ ಅಸ್ತವ್ಯಸ್ತಗೊಂಡಿದೆ...
ಶಂಕರನಿಗೆ ಭಾಸ್ಕರನ ನಮನ: ಗವಿಗಂಗಾಧರೇಶ್ವರ ದೇವಾಲಯದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿಪ್ರತಿ ವರ್ಷದಂತೆ ಈ ಬಾರಿಯೂ ಮಕರ ಸಂಕ್ರಮಣದ ದಿನದಂದು ಸೂರ್ಯನ ಕಿರಣಗಳು ಗವಿ ಗಂಗಾಧರೇಶ್ವರ ದೇವಾಲಯದಲ್ಲಿರುವ ಶಿವಲಿಂಗವನ್ನು ಸ್ಪರ್ಶಿಸಿವೆ.
ತಲೆ ನೋವು ಎಂದ ಮಹಿಳಾ ಉದ್ಯೋಗಿಗೆ ವಯಾಗ್ರ ಕೊಟ್ಟ ಮ್ಯಾನೇಜರ್!ತಲೆನೋವು ಎಂದು ಹೇಳಿದ ಮಹಿಳಾ ಉದ್ಯೋಗಿಗೆ ಆಕೆ ಕೆಲಸ ಮಾಡುತ್ತಿದ್ದ ಸಂಸ್ಥೆಯ ಮ್ಯಾನೇಜರ್ ವಯಾಗ್ರ ಕೊಟ್ಟಿರುವ ಘಟನೆ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ನಡೆದಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video