343 ಕೇಂದ್ರಗಳಲ್ಲಿ ಸಿಇಟಿವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮೇ 12 ಮತ್ತು 13ರಂದು ನಡೆಯಲಿದ್ದು, ಈ ಬಾರಿ 1,57,580 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹರಾಗಿದ್ದಾರೆ..
ಮುಲಾಮನ ಮೇಲೆ ಗೂಂಡಾ ಕಾಯ್ದೆಕುಖ್ಯಾತ ರೌಡಿ ಲೋಕೇಶ ಅಲಿಯಾಸ್ ಮುಲಾಮನನ್ನು(48) ಗೂಂಡಾ ಕಾಯ್ದೆ ಅನ್ವಯ ಬಂಧಿಸಿರುವ ನಗರ ಪೊಲೀಸರು ನ್ಯಾಯಾಲಯದ ಮುಂದೆ...
ಗೆಳೆಯನ ದರೋಡೆ ಮಾಡಿಸಿದ್ದ ಗೆಳತಿ ಸೆರೆಪತ್ನಿ ಇಲ್ಲದ ವೇಳೆ ಸ್ನೇಹಿತೆಗೆ ಕರೆ ಮಾಡಿ ಮನೆಗೆ ಬರುವಂತೆ ಆಹ್ವಾನಿಸಿದ ವ್ಯಕ್ತಿಯೊಬ್ಬ ತಾನೇ ದರೋಡೆಗೆ ಒಳಗಾಗಿದ್ದ ಪ್ರಕರಣ ಸಂಬಂಧ ಮಹಿಳೆ ಸೇರಿ ಐವರು...
ಜೆಪಿ ನಗರ ಡಾಲರ್ಸ್ ಕಾಲೋನಿ ಒತ್ತುವರಿ ತೆರವಿಗೆ ಆಗ್ರಹಬಿಡಿಎ ಅಧಿಕಾರಿಗಳು ಕೆರೆ ಒತ್ತುವರಿ ಮಾಡಿ ಜೆಪಿನಗರ ಡಾಲರ್ಸ್ ಕಾಲೋನಿ ನಿರ್ಮಿಸಿದ್ದು, ಕೂಡಲೇ ಇದನ್ನು ತೆರವುಗೊಳಿಸಬೇಕೆಂದು...
ದಯಾಮರಣ ಕಾಯ್ದೆ ಜಾರಿಗೆ ಆಗ್ರಹಿಸಿ ಧರಣಿದಯಾಮರಣ ಕಾಯ್ದೆ ಜಾರಿಗೆ ಹಾಗೂ ಐಪಿಸಿಯು 309ನೇ ಕಾಲಂನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದಯಾಮರಣ ಇಚ್ಛಾಮರಣದ ಹೋರಾಟಗಾರ್ತಿ...
ಮಿಡ್ ಬ್ರೇನ್ ಆ್ಯಕ್ಟಿವೇಶನ್ ಹೆಸರಿನಲ್ಲಿ ಸಾರ್ವಜನಿಕರಿಗೆ ವಂಚನೆಮಕ್ಕಳ ಐಕ್ಯೂ ಹೆಚ್ಚಿಸುವ ಹೆಸರಿನಲ್ಲಿ ಪೋಷಕರನ್ನು ಹಾಗೂ ಸಾರ್ವಜನಿಕರನ್ನು ಹಲವಾರು ಸಂಸ್ಥೆಗಳು ವಂಚಿಸುತ್ತಿದ್ದು, ಇದರ ಅರಿವು...
ಅಂದು ವೀರಾವೇಶ, ಇಂದು ಮೀನಾಮೇಷ: ಸಿದ್ದರಾಮಯ್ಯ ವಿರುದ್ಧ ಹಿರೇಮಠ್ ಟೀಕೆಬಿಜೆಪಿ ಅಧಿಕಾರದಲ್ಲಿದ್ದಾಗ ಅಕ್ರಮದ ವಿರುದ್ಧ ವೀರಾವೇಶ ತೋರಿಸಿದ್ದ ಸಿದ್ದರಾಮಯ್ಯ, ಅಧಿಕಾರಕ್ಕೆ ಬಂದಮೇಲೆ ಅಕ್ರಮವೆಸಗಿರುವ ಅಧಿಕಾರಿಗಳ...
ರವಿಶಂಕರ್ ಗುರೂಜಿ ಅವರಿಂದ ಕೆರೆ ಒತ್ತುವರಿ: ಹಿರೇಮಠ್ ಆರೋಪನಗರದ ಬಾಗಮನೆ ಟೆಕ್ ಪಾರ್ಕ್ ಬಳಿಯಿರುವಂತಹ ಭೈರಸಂದ್ರ ಕೆರೆಯ ಆರು ಎಕರೆ ಜಾಗವನ್ನಾ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಮುಖ್ಯಸ್ಥ...
ಎಲ್ಲ ಜಿಲ್ಲೆಗಳಲ್ಲೂ ಗಾಂಧಿ ಭವನ ಸ್ಥಾಪನೆ: ಸಿದ್ದರಾಮಯ್ಯಎಲ್ಲ ಜಿಲ್ಲೆಗಳಲ್ಲೂ ಸರ್ಕಾರ ಗಾಂಧಿ ಭವನ ನಿರ್ಮಿಸುತ್ತದೆ. ಆ ಮೂಲಕ ಗಾಂಧೀಜಿ ಸಿದ್ಧಾಂತವನ್ನು ಜೀವಂತವಾಗಿಡಲು ಪ್ರಯತ್ನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...
ನಾಯಿ ಕೊಲೆ ಮಾಡಿದ್ದ ಇಬ್ಬರ ಬಂಧನ, ಬಿಡುಗಡೆಕೈ ಕಚ್ಚಿದ ಕೋಪಕ್ಕೆ ಸಾಕು ನಾಯಿಯನ್ನು ಕೊಂದ ಆರೋಪದಡಿ ಈಶಾನ್ಯ ಭಾರತದ ಇಬ್ಬರು ಯುವಕರನ್ನು ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ...
ಪೊಲೀಸರ ವಾಟ್ಸ್ಆ್ಯಪ್ ಗಸ್ತುಟ್ವಿಟರ್, ಫೇಸ್ಬುಕ್ನಂಥ ಜನಪ್ರಿಯ ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಮುಂಚೂಣಿಯಲ್ಲಿರುವ ನಗರ ಪೊಲೀಸರು ಈಗ ನಗರದಲ್ಲಿ ಗಸ್ತು ವ್ಯವಸ್ಥೆ ಹಾಗೂ...
ಕಾಮೆಡ್-ಕೆ ಪರೀಕ್ಷೆ ಬರೆಯಲು ತೆಲಂಗಾಣ ವಿದ್ಯಾರ್ಥಿಗಳಿಗೆ ಅಸ್ತುವೃತ್ತಿಪರ ಪದವಿ ಕೋರ್ಸ್ಗಳಿಗೆ ಕಾಮೆಡ್-ಕೆ (ಯುಜಿಇಟಿ) ಮೇ 10ರಂದು ನಡೆಸಲಿರುವ ಪ್ರವೇಶ ಪರೀಕ್ಷೆ ಗೆ ಹಾಜರಾಗಲು ತೆಲಂಗಾಣ ರಾಜ್ಯದ ಶ್ರೀ ಚೈತನ್ಯ...
ಜಾತಿಗಣತಿಗೆ ಭಿನ್ನಧ್ವನಿರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಬಗ್ಗೆ ಸಚಿವ ಸಂಪುಟ ಸದಸ್ಯರಲ್ಲೇ ಭಿನ್ನಧ್ವನಿ ವ್ಯಕ್ತವಾಗಿದೆ...
1430 ಕೆರೆಗಳಲ್ಲಿ ಉಳಿದದ್ದು 270!ಕೆರೆಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಿದೆ. ಲಕ್ಷ್ಮ ಣರಾವ್ ವರದಿ ಪ್ರಕಾರ ಬೆಂಗಳೂರು ನಗರದಲ್ಲಿ 1430 ಕೆರೆಗಳಿವೆ. ಆದರೆ ಈಗ 270 ಕೆರೆಗಳು ಮಾತ್ರ ಇವೆ...
11ಕ್ಕೆ ಎಸ್ಸೆಸ್ಸೆಲ್ಸಿ, 14ಕ್ಕೆ ಪಿಯು ಫಲಿತಾಂಶ?ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ಫಲಿತಾಂಶ ಮುಂದಿನ ವಾರ ಪ್ರಕಟಗೊಳ್ಳಲಿದೆ...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!