ರಾಮ-ಕೃಷ್ಣನ ಲೆಕ್ಕ ಕಳ್ಳಗಂಟಿನ ನಂಟುಅಭಿವೃದ್ಧಿ ಯೋಜನೆಗೆ ಬಳಕೆಯಾಗಬೇಕಿದ್ದ ರು. 134 ಕೋಟಿ ಅನುದಾನವನ್ನು `ಕಳ್ಳಗಂಟು' ಮಾಡಿ ಬ್ಯಾಂಕ್ನಲ್ಲಿ ಠೇವಣಿ ಇಟ್ಟಿದ್ದಲ್ಲದೇ...
ಪಾಲಿಕೆ ಮೇಲೆ ಲೋಕಾ ದಾಳಿ ಇಬ್ಬರು ಅಧಿಕಾರಿಗಳ ಬಂಧನಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಭಾರಿ ಪ್ರಮಾಣದ ಅವ್ಯವಹಾರ ಪತ್ತೆ ಮಾಡಿದ್ದಾರೆ...
ದಾವಣಗೆರೆಯಲ್ಲಿ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಬಂಧನಅತ್ಯಾಚಾರ ಮತ್ತು ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿಯನ್ನು...
ನಾನು ನಕ್ಸಲ್: ವಿದ್ಯಾರ್ಥಿನಿ ಗೌತಮಿ ಹಂತಕ ಮಹೇಶ್ ತಪ್ಪೊಪ್ಪಿಗೆ..?ಪ್ರಗತಿ ಕಾಲೇಜು ವಿದ್ಯಾರ್ಥಿನಿ ಗೌತಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹೇಶ್ ನಕ್ಸಲೀಯರೊಂದಿಗೆ ಸಂಪರ್ಕ ಹೊಂದಿರುವ ಕುರಿತು ಮಾಹಿತಿ ಲಭ್ಯವಾಗಿದೆ...
ಮಹೇಶ್ಗೆ ಪಿಸ್ತೂಲ್ ಸಿಕ್ಕಿದ್ದು ಹೇಗೆ?ಕಾಡುಗೋಡಿ ಪ್ರಗತಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಶೂಟೌಟ್ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ...
'ಮೇಕೆದಾಟು'ಲು ಕರ್ನಾಟಕ ಬಂದ್: ನಾನಾ ಸಂಘಟನೆಗಳ ಬೆಂಬಲಮೇಕೆದಾಟು ಯೋಜನೆ ವಿರೋಧಿಸುತ್ತಿರುವ ತಮಿಳುನಾಡಿನ ಕ್ರಮ ಖಂಡಿಸಿ ಏ.18ರಂದು ನಾನಾ ಕನ್ನಡ ಸಂಘಟನೆಗಳು `ಕರ್ನಾಟಕ್ ಬಂದ್'ಗೆ ಕರೆ ನೀಡಿವೆ.
ಭಗವಾನ್ ಗಡಿಪಾರಿಗೆ ಆಜಾದ್ ಸೇನೆ ಆಗ್ರಹಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನನ್ನು ಪೂಜಿಸುವ ಕೋಟಿಗಟ್ಟಲೆ ಮನಸ್ಸುಗಳನ್ನು ನೋಯಿಸುವ ಹೇಳಿಕೆ...
ಜಾತಿವಾರು ಮಾಹಿತಿ ನೀಡಲು ಸಿದ್ಧರಾಗಿಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಜತೆಗೆ ಜಾತಿವಾರು ಮಾಹಿತಿ ಸಂಗ್ರಹಿಸಲು ಮನೆ -ಮನೆ ಸಮೀಕ್ಷೆ ಏ.11 ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ...
ಜೋಶಿಗೆ ಕಾರ್ಯಕಾರಿಣಿ ತಂದು ಕೊಟ್ಟ ಜೋಶ್!ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಬೆಂಗಳೂರಿನಲ್ಲಿ ಯಶಸ್ವಿಯಾಗಿ ಸಂಘಟಿಸುವ ಮೂಲಕ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಯಶಸ್ವಿ ನಾಯಕರಾಗಿ ಹೊರಹೊಮ್ಮಿದ್ದಾರೆ...
ಪ್ರಗತಿ ಕಾಲೇಜು ರದ್ದು: ಗೌತಮಿ ತಂದೆ ಆಗ್ರಹಪಿಯುಸಿ ವಿದ್ಯಾರ್ಥಿನಿ ಗೌತಮಿ ಹತ್ಯೆ ಮಾಡಿದ್ದ ಆರೋಪಿ ಮಹೇಶ್ನನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಪ್ರಗತಿ ಕಾಲೇಜು ಮಾನ್ಯತೆ...
ಬೃಹತ್ ಬೆಂಗಳೂರನ್ನು ಮೂರಾಬಟ್ಟೆ ಮಾಡಬೇಡಿಬಿಬಿಎಂಪಿ ವಿಭಜನೆಗೆ ರಾಜ್ಯ ಸರ್ಕಾರ ಹೊರಡಿಸಲು ನಿರ್ಧರಿಸಿರುವ ಸುಗ್ರೀವಾಜ್ಞೆ ತಿರಸ್ಕರಿಸಿ ಎಂದು ರಾಜ್ಯಪಾಲ ವಿ.ಆರ್.ವಾಲಾಗೆ ರಾಜ್ಯ ಬಿಜೆಪಿ ಘಟಕ ಒತ್ತಾಯಿಸಲು ನಿರ್ಧರಿಸಿದೆ. ಇದರ ಜತೆಗೆ `ಅಖಂಡ ಕರ್ನಾಟಕ, ಅಖಂಡ ಬೆಂಗಳೂರು' ಹೋರಾಟವನ್ನೂ ಕೈಗೊಳ್ಳಲು ತೀರ್ಮಾನಿಸಿದೆ...
ಬಿಎಂಟಿಸಿ ಬಸ್ಸು ಡಿಕ್ಕಿ: ವಿದ್ಯಾರ್ಥಿನಿ ಬಲಿಕಿಲ್ಲರ್ ಬಿಎಂಟಿಸಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೆ.ಆರ್.ಪುರ ಸಂಚಾರ ಠಾಣೆ ವ್ಯಾಪ್ತಿಯ ಕೊಡಿಗೆಹಳ್ಳಿಯಲ್ಲಿ ನಡೆದಿದೆ.
2014ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ2014ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಇದೇ ಏಪ್ರಿಲ್ 16ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ...
ಕೆ.ಆರ್.ಮಾರ್ಕೆಟ್ ಬಂದ್: ವ್ಯಾಪಾರ-ವಹಿವಾಟು ಸ್ಥಗಿತ, ಗ್ರಾಹಕರ ಪರದಾಟಸಿಲಿಕಾನ್ ಸಿಟಿಯ ಕೇಂದ್ರ ಭಾಗವಾಗಿರುವ ಕೃಷ್ಣ ರಾಜೇಂದ್ರ ಮಾರ್ಕೆಟ್ ನಲ್ಲಿ ಅಕ್ರಮವಾಗಿ ನಿರ್ಮಿಸಿರುವ ಅಂಗಡಿಗಳ ತೆರವಿಗೆ ಆಗ್ರಹಿಸಿ ಸ್ಥಳೀಯ ಸಂಘಟನೆಗಳು ಮಾರುಕಟ್ಟೆಯ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದಿವೆ...
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!