ತಹಸೀಲ್ದಾರ್ ಮೇಲೆ ಹಲ್ಲೆಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ತಹಸೀಲ್ದಾರ್ ವಸಂತಕುಮಾರ ದುರುಗಪ್ಪ ಸಜ್ಜನ ಅವರ ಮೇಲೆ ಭಾನುವಾರ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಮಹಿಳಾ ದೌರ್ಜನ್ಯ: ತ್ವರಿತ ನ್ಯಾಯಾಲಯಹೆಚ್ಚುತ್ತಿರುವ ಮಹಿಳಾ ದೌರ್ಜನ್ಯ ತಡೆಯಲು ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡಲು ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು...
ರು.126 ಕೋಟಿ ಮೌಲ್ಯದ ಭೂ ಒತ್ತುವರಿ ತೆರವುನಗರ ಜಿಲ್ಲಾಡಳಿತವು ಜಿಲ್ಲಾ„ಕಾರಿ ವಿ.ಶಂಕರ್ ಆದೇಶದಂತೆ ರು.126.25 ಕೋಟಿ ಮೊತ್ತದ 43.20 ಎಕರೆ ಭೂ ಒತ್ತುವರಿ ತೆರವುಗೊಳಿಸಿದೆ...
ಆರತಿಗೂ, ಕೀರ್ತಿಗೂ ಒಂದೇ ಮಗು ಸಾಕು: ಸಿದ್ದರಾಮಯ್ಯಹೆಣ್ಣು ಭ್ರೂಣಹತ್ಯೆ ಹೆಚ್ಚಾಗುತ್ತಿದ್ದು, ಎಷ್ಟೇ ಒತ್ತಡ ಬಂದರೂ ಮಹಿಳೆಯರು ಭ್ರೂಣಹತ್ಯೆಗೆ ಅವಕಾಶ ಕೊಡಬಾರದು. ಭ್ರೂಣಹತ್ಯೆಗೆ ಅವಕಾಶ ನೀಡಿದರೆ ಪುರುಷರು ಮತ್ತು ಮಹಿಳೆಯರಲ್ಲಿನ ಅನುಪಾತ ಕಡಿಮೆಯಾಗಲಿದೆ...
ಹಾಲಿನ ದರ ರು.4 ಏರಿಕೆಗೆ ಸರ್ಕಾರ-ಕೆಎಂಎಫ್ ನಡುವೆ ಮಾತುಕತೆಲೀಟರ್ ಹಾಲಿನ ದರವನ್ನು 3 ರಿಂದ 4 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ....
ಆನ್ಲೈನ್ನಲ್ಲೇ ಮಾಲಿನ್ಯ ಮಾಹಿತಿಕೈಗಾರಿಕಾ ಮಾಲಿನ್ಯ ಎಷ್ಟಿದೆ ಎಂದು ತಿಳಿಯೋದು, ನಿಯಂತ್ರಣ ಮಾಡೋದು ಈಗ ಸರಾಗ. ಮಾಲಿನ್ಯ ನಿಯಂತ್ರಣಕ್ಕೆ ಬರಲಿದೆ ಆನ್ ಲೈನ್ ವ್ಯವಸ್ಥೆ. ರಾಜ್ಯದ ಕೈಗಾರಿಕೆಗಳು ಹೊರಸೂಸುವ ತ್ಯಾಜ್ಯಗಳ ಮಾಲಿನ್ಯ ಪ್ರಮಾಣವನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ...
ಪವರ್ ಫುಲ್ ಆಗಲು ಕೂಡಗಿ ಬೇಕುಕೂಡಗಿ ವಿದ್ಯುತ್ ಯೋಜನೆಗೆ ವಿರೋಧ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ರೈತರನ್ನು ಕೋರಿದ್ದಾರೆ...
ಸೈಬರ್ ಕ್ರೈಂಗೆ ಬೇಕಿದೆ ವಿಶೇಷ ನ್ಯಾಯಾಲಯಸೈಬರ್ ಕ್ರೈಂ ಅಪರಾಧಗಳನ್ನು ತಡೆಗಟ್ಟಲು ಉತ್ತಮ ಆಡಳಿತ, ನುರಿತ ವಿಶೇಷ ಸೈಬರ್ ತನಿಖಾ ತಂಡ ಹಾಗೂ ಪ್ರಕರಣಗಳನ್ನು ವ್ಯವಹರಿಸಲು ವಿಶೇಷ ನ್ಯಾಯಾಧೀಶರ ಅಗತ್ಯವಿದೆ ಲೋಕಾಯುಕ್ತ ನ್ಯಾ.ವೈ. ಭಾಸ್ಕರ್ ರಾವ್ ಹೇಳಿದರು...
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣಕ್ಕೆ ಮಾಟಮಂತ್ರ ಅಡ್ಡಿ!ಗೌರಿಬಿದನೂರಿನಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮ ಆಯೋಜಿಸಿದ್ದ ಸ್ಥಳದಲ್ಲಿ ಮಾಟ ಮಂತ್ರಕ್ಕೆ ಬಳಸುವ...
ಇಬ್ಬರ ಆತ್ಮಹತ್ಯೆರಾಮಮೂರ್ತಿನಗರ ವಿಜಿನಾಪುರದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅಕ್ಷಯಾ(17) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ...
ಮಹಿಳೆಗೆ ಇನ್ನೂ ಸ್ಥಾನಮಾನ ಸಿಕ್ಕಿಲ್ಲ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಭವ್ಯಾ ವಿಷಾದಮಹಿಳೆ ಇಂದು ಪುರುಷನಿಗೆ ಸರಿಸಮÁನಳಾಗಿ ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದರೂ ಸಹ ಅವಳಿಗೆ ಸೂಕ್ತ ಸಮಾನತೆ ಸಿಗುತ್ತಿಲ್ಲ ಎಂದು ನಟಿ ಭವ್ಯಾ ಅಭಿಪ್ರಾಯಪಟ್ಟರು...
ಮಾಧ್ಯಮ ಉದ್ಯಮ ಆಗೋದು ಬೇಡ: ಸಿಎಂಮಾಧ್ಯಮ ಉದ್ಯಮ ಆಗಬಾರದು. ಅದು ವೃತ್ತಿಯೇ ಆಗಿರಬೇಕು. ಇಲ್ಲವಾದಲ್ಲಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು...
ರು.2 ಲಕ್ಷ ಲೂಟಿಬ್ಯಾಂಕಿಗೆ ಹಣ ಜಮಾ ಮಾಡಲು ಬಂದಿದ್ದ ಖಾಸಗಿ ಕಂಪನಿ ಉದ್ಯೋಗಿ ಗಮನ ಬೇರೆಡೆ ಸೆಳೆದ ದುಷ್ಕರ್ಮಿಗಳು ರು2 ಲಕ್ಷ ಹಣವಿದ್ದ ಬ್ಯಾಗ್ ನೊಂದಿಗೆ ಪರಾರಿಯಾಗಿರುವ ಘಟನೆ ಕೆ.ಆರ್ಪುರದಲ್ಲಿ ನಡೆದಿದೆ...
ಬೀದಿನಾಯಿ ದಾಳಿ: ಬಾಲಕ ತೀವ್ರ ಅಸ್ವಸ್ಥನಗರದ ಕೆಪಿ ಅಗ್ರಹಾರದಲ್ಲಿರುವ ಹಂದಿಗೂಡು ಸ್ಲಂನಲ್ಲಿ ಬೀದಿ ಬದಿ ಆಟವಾಡುತ್ತಿದ್ದ 5 ವರ್ಷದ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿರುವ ಮಗುವಿಗೆ ಕಿಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ...
ಸ್ನೇಹಿತನ ತಂದೆಯನ್ನು ಇರಿದು ಕೊಂದ ದುರುಳಮಗನ ಮೇಲಿನ ಕೋಪಕ್ಕೆ ಆತನ ತಂದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಶ್ರೀರಾಂಪುರದ ಹನುಮಂತಪುರ ಕೊಳಗೇರಿಯಲ್ಲಿ ಗುರುವಾರ ರಾತ್ರಿ ನಡೆದಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!