ಮಾರ್ಚ್ 28 ರಂದು ಕರ್ನಾಟಕ ಬಂದ್ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು...
ಬಿಬಿಎಂಪಿಯಲ್ಲಿ ಬಿಡಿಬಿಡಿ ಗದ್ದಲಬಿಬಿಎಂಪಿಯ ಬಿಜೆಪಿ ಆಡಳಿತದ ಕೊನೆಯ ಬಜೆಟ್ ಮೇಲಿನ ಚರ್ಚೆ ವಿ`ಭಜನೆ' ಗದ್ದಲದಲ್ಲೇ ಅಂತ್ಯವಾಯಿತು.ಬಿಬಿಎಂಪಿ ವಿಭಜನೆಗೆ ...
ಅಕ್ರಮ ಸಕ್ರಮ ಪ್ರಕ್ರಿಯೆ ಆರಂಭಿಸಬೇಡಿ: ಹೈ ಆದೇಶಅಕ್ರಮ-ಸಕ್ರಮ ಯೋಜನೆಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸಿ. ಆದರೆ, ಯಾವುದೇ ಪ್ರಕ್ರಿಯೆ ಆರಂಭಿಸಬೇಡಿ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ..
ರಾಜ್ಯದಲ್ಲಿ ಮೊದಲ ಬಾರಿಗೆ ಮಹಿಳೆ ವಿರುದ್ಧ ಗೂಂಡಾ ಕಾಯ್ದೆರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ನಿರಂತರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಹಿಳೆಯೊಬ್ಬರ ವಿರುದ್ಧ ನಗರ ಪೊಲೀಸರು ಗೂಂಡಾ ಕಾಯ್ದೆ ದಾಖಲಿಸಿ ಜೈಲಿಗೆ ಕಳುಹಿಸಿದ್ದಾರೆ...
ರಾಜ್ಯದಲ್ಲಿ ಐಎಎಸ್, ಕೆಎಎಸ್ ಅಧಿಕಾರಿಗಳ ಕೊರತೆರಾಜ್ಯದಲ್ಲಿ ಐಎಎಸ್ ಶ್ರೇಣಿ ಅಧಿಕಾರಿಗಳ ಕೊರತೆ ಶೇ.35ರಷ್ಟಿದ್ದರೆ, ಕೆಎಎಸ್ ಅಧಿಕಾರಿಗಳ ಕೊರತೆ ಶೇ.56ರಷ್ಟು ಇದೆ ಎಂದು ಸರ್ಕಾರ ಹೇಳಿಕೊಂಡಿದೆ...
ವಿಚಿತ್ರ ರೋಗಕ್ಕೆ ಮಕ್ಕಳು ಬಲಿತಾಲೂಕಿನ ಹನೂರು ಕ್ಷೇತ್ರದಲ್ಲಿ ಇನ್ನೂ ಹೆಸರಿಡದ ವಿಚಿತ್ರ ರೋಗ ಕಾಣಿಸಿಕೊಂಡಿದೆ. ಹುಟ್ಟಿದ ಆರು ತಿಂಗಳಲ್ಲೇ ಬಾಧಿಸುವ ಈ ಕಾಯಿಲೆ, ರೋಗಿಯನ್ನು ಜವರಾಯನ ಬಳಿಗೆ ಕರೆದೊಯ್ಯುವ ಮಹಾಮಾರಿ...
ತುಮಕೂರು ಬಂದ್ಗೆ ಮಿಶ್ರ ಪ್ರತಿಕ್ರಿಯೆಖಡಕ್ ಅಧಿಕಾರಿ ಡಿ.ಕೆ. ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಕರೆ ಮೇರೆಗೆ ಗುರುವಾರ ನಡೆದ ತುಮಕೂರು ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು...
3ನೇ ದಿನದ ಕಾರ್ಯದಲ್ಲಿ ಅಧಿಕಾರಿಗಳೂ ಭಾಗಿಡಿ.ಕೆ.ರವಿ ಅವರ ಅಂತ್ಯಕ್ರಿಯೆಯ ಮೂರನೇ ದಿನದ ವಿಧಿವಿಧಾನಗಳನ್ನು ಹುಟ್ಟೂರು ದೊಡ್ಡ ಕೊಪ್ಪಲಿನಲ್ಲಿ ಕುಟುಂಬಸ್ಥರು ಗುರುವಾರ ನೆರವೇರಿಸಿದರು.ಸೋದರ ರಮೇಶ, ತಾಯಿ ಗೌರಮ್ಮ ಹಾಲುತುಪ್ಪ ಹಾಕುವ ಕಾರ್ಯನೆರವೇರಿಸಿದರು...
ಜನಶಕ್ತಿಗೆ ತಲೆಬಾಗಿ: ನಾಣಯ್ಯ ಸಲಹೆದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿನ ಸುತ್ತ ಸುತ್ತಿಕೊಂಡಿರುವ ಅನುಮಾನಗಳನ್ನು ಪರಿಹರಿಸಲು ಈ ಪ್ರಕರಣದ ತನಿಖೆಯನ್ನು ಸಿಬಿಐನಂಥ ಸ್ವತಂತ್ರ ತನಿಖಾ ಸಂಸ್ಥೆಗೇ ಒಪ್ಪಿಸುವುದು ಸೂಕ್ತ ಎಂದು...
ಪಕ್ಷದ ಸ್ಥಿತಿ ದಿಲ್ಲಿಗಿಂತಲೂ ಹೀನಾಯವಾದೀತುಮುಖ್ಯಮಂತ್ರಿಗಳೇ, ನಿಮಗೆ ಅಧಿಕಾರವೇ ಮುಖ್ಯವೇ? ಅಧಿಕಾರ ಇಲ್ಲದಿದ್ದರೆ ಬದುಕಲು ಸಾಧ್ಯವಿಲ್ಲವೇ? ಡಿ.ಕೆ. ರವಿ ಸಾವು ಪ್ರಕರಣ ಸಿಬಿಐಗೆ ಒಪ್ಪಿಸಿ, ಇಲ್ಲವಾದಲ್ಲಿ ಕಾಂಗ್ರೆಸ್ ಪರಿಸ್ಥಿತಿ ದಿಲ್ಲಿಗಿಂತಲೂ ಕಡೆಯಾದೀತು...
ಮೋದಿ ಕನಸಿಗೆ ಸಿದ್ದು ಸ್ವಚ್ಛ ಸಾಕಾರಎತ್ತಣ ನರೇಂದ್ರ ಮೋದಿ, ಎತ್ತಣ ಸಿದ್ದರಾಮಯ್ಯ? ಎತ್ತಣಿಂದೆತ್ತ ಸಂಬಂಧ ವಯ್ಯಾ..? ಜನ ಇನ್ನು ಮುಂದೆ ಹಾಗೆ ಹೇಳೋ ಹಾಗೆ ಇಲ್ಲ...
ವಿಭಜನೆಗೆ ಆಕ್ರೋಶ, ನೋಟಿಸ್ಗೆ ವಿರೋಧರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಿಬಿಎಂಪಿ ವಿಭಜನೆಗೆ ಕೈಗೊಂಡ ನಿರ್ಣಯ ಕೌನ್ಸಿಲ್ ಸಭೆಯಲ್ಲಿ ಭಾರಿ ಕೋಲಾಹಲ ಸೃಷ್ಟಿಸಿತು...
ಬಿಬಿಎಂಪಿ ಮೂರು, ಬೆಂಗಳೂರು ಚೂರುಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ವಿಶ್ವವಿದ್ಯಾಲಯವನ್ನು ಆಡಳಿತಾತ್ಮಕವಾಗಿ ಮೂರು ವಿಭಾಗ ಮಾಡುವುದೂ...
ಡಿಕೆ ರವಿ ಪ್ರಕರಣ ಸಿಬಿಐಗೆ ಒಪ್ಪಿಸಿದಿದ್ದರೆ ಮಾ.28ರಂದು ಕರ್ನಾಟಕ ಬಂದ್: ವಾಟಾಳ್ದಕ್ಷ ಐಎಎಸ್ ಅಧಿಕಾರಿ ಡಿಕೆ ರವಿ ನಿಗೂಢ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಮಾ.28ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!