ತಹಶೀಲ್ದಾರ್ ಮೇಲೆ ಲಾರಿ ಹರಿಸಿ ಕೊಲೆಗೆ ಯತ್ನದಕ್ಷ ಐಎಎಸ್ ಅಧಿಕಾರಿ ಡಿಕೆ ರವಿ ನಿಗೂಢ ಸಾವಿನ ಬೆನ್ನಲ್ಲೇ ಮತ್ತೋರ್ವ ಅಧಿಕಾರಿ ಮೇಲೆ ದುಷ್ಕರ್ಮಿಗಳು ಕೊಲೆ ಯತ್ನ ನಡೆಸಿರುವ ಘಟನೆ ತಡವಾಗಿ...
ವಿದ್ಯುತ್ ವ್ಯತ್ಯಯ ಇಂದುದೇವನಹಳ್ಳಿ 66/11 ಕೆವಿ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಇರುವ ಕಾರಣ ಮಾರ್ಚ್ 19ರಂದು ದೇವನಹಳ್ಳಿ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ...
ಬಂಡೆಗೆ ಕರಗದ ಸರ್ಕಾರಪೊಲೀಸ್ ಗುಂಡಿಗೆ ಪೋಲೀಸ್ ಅಧಿಕಾರಿಯೇ ಬಲಿಯಾಗುತ್ತಾರೆ?- - ಇದು ನಮ್ಮ ಕರ್ನಾಟಕದಲ್ಲಿ ಮಾತ್ರ! ಭೂಗತ ಪಾತಕಿ ..
ಪ್ರಾಮಾಣಿಕತೆಗೆ ವರ್ಗಾವಣೆ ಉಡುಗೊರೆಭ್ರಷ್ಟರಿಗೆ ಸಿಂಹ ಸ್ವಪ್ನರಾದ ಪ್ರಾಮಾಣಿಕ ಅಧಿಕಾರಿಗಳ ಪೈಕಿ ಕೆಲವರಿಗೆ ಸಾವಾದರೆ, ನಮ್ಮ ರಾಜ್ಯದಲ್ಲಿ ಸಿಕ್ಕಿದ್ದು ವರ್ಗಾವಣೆಯ ಉಡುಗೊರೆ...
ಹರ್ಷಗೆ ಎತ್ತಂಗಡಿ ಶಿಕ್ಷೆದಿಟ್ಟ ಅಧಿಕಾರಿಗಳಿಗೆ ಉಳಿಗಾಲವಿಲ್ಲ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಹರ್ಷಗುಪ್ತ. ಚಾಮರಾಜನಗರದ ಜಿಲ್ಲಾಧಿಕಾರಿಯಾಗಿದ್ದ...
ರಾಜಿನಾಮೆ ಕೊಟ್ಟು ಮತ್ತೆ ಬಂದ್ರುಪ್ರಾಮಾಣಿಕ ಅಧಿಕಾರಿಗಳಿಗೆ ಈ ಭ್ರಷ್ಟ ವ್ಯವಸ್ಥೆ ಕೆಲಸ ಮಾಡಲು ಬಿಡುವುದಿಲ್ಲ. ಪ್ರಾಮಾಣಿಕರು ಕೆಲಸ ಮಾಡಲು ಕಷ್ಟಪಡಬೇಕಾಗುತ್ತದೆ ..
ದ್ವಿತೀಯ ಪಿಯುಸಿ ಪರೀಕ್ಷೆ 28ಕ್ಕೆ ಮುಂದೂಡಿಕೆಐಎಎಸ್ ಅಧಿಕಾರಿ ಡಿ.ಕೆ.ರವಿ ಸಾವಿನ ಹಿನ್ನೆಲೆಯಲ್ಲಿ ಮಂಗಳವಾರ ನಡೆಯಬೇಕಿದ್ದ ಗಣಿತ ಹಾಗೂ ಭೂಗೋಳಶಾಸ್ತ್ರ ಪರೀಕ್ಷೆಯನ್ನು ಮಾ.28ಕ್ಕೆ ಮುಂದೂಡಲಾಗಿದೆ...
ಪಾಲಿಕೆ ಎಂಜಿನಿಯರ್ ವಿರುದ್ಧ ಕ್ರಿಮಿನಲ್ ದಾವೆರಕ್ಷಣಾ ಇಲಾಖೆಯ ವಸತಿ ಪ್ರದೇಶದಲ್ಲಿ ವಾಣಿಜ್ಯ ಚಟುವಟಿಕೆ ನಡೆಸಲು ಅವಕಾಶ ನೀಡಿದ್ದಲ್ಲದೇ ಹೈಕೋರ್ಟ್ಗೆ ಸುಳ್ಳು ಮಾಹಿತಿ ನೀಡಿದ..
ಟಾಟಾ ಮೋಟಾರ್ಸ್ ನಿಂದ ಮೆಗಾ ಸರ್ವಿಸ್ಟಾಟಾ ಮೋಟಾರ್ಸ್ ಸಂಸ್ಥೆ ಹಾರಿಜಾನ್ ನೆಕ್ಸ್ಟ್ ಉತ್ಪನ್ನದ ಬಲವರ್ಧನೆಗಾಗಿ ರಾಷ್ಟ್ರಾದ್ಯಂತ ಮೆಗಾ ಸರ್ವಿಸ್ ಯೋಜನೆಯನ್ನು ಹಾಕಿಕೊಂಡಿದೆ...
ಪುಸ್ತಕ ಖರೀದಿಗೆ ಅನುದಾನ: ಉಮಾಶ್ರೀಸಗಟು ಪುಸ್ತಕ ಖರೀದಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಬೇಕಾಗುವ ಅಗತ್ಯ ಅನುದಾನವನ್ನು ಸಕಾಲಕ್ಕೆ ಒದಗಿಸುವ ಸಂಬಂಧ ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಭರವಸೆ ನೀಡಿದರು...
ಸಂಸ್ಕೃತ ವಿವಿ ಅಕ್ರಮ ತನಿಖೆಗೆ ಆಗ್ರಹಕರ್ನಾಟಕ ಸಂಸ್ಕೃತ ವಿವಿಯ ಹಿಂದಿನ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಅವರ ಅಧಿಕಾರಾವಧಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರು ತನಿಖಾ ಆಯೋಗ ರಚಿಸಿಲ್ಲ ಎಂದು ಅಖಿಲ ಕರ್ನಾಟಕ ಸಂಸ್ಕೃತ...
ಅಂಗನವಾಡಿ ಕಾರ್ಯಕರ್ತೆಯರ ನಿರಶನನಾನಾ ಬೇಡಿಕೆ ಈಡೇರಿಸುವಂತೆ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರದಿಂದ ಅಮರಣಾಂತ ನಿರಶನ ಹಮ್ಮಿಕೊಂಡಿದ್ದಾರೆ...
ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಪ್ರತಿಭಟನೆಬಿಇಎಲ್ ಸರ್ಕಲ್ ಬಳಿಯ ಮೇಲು ಸೇತುವೆ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಬೆಂಗಳೂರು ಉಳಿಸಿ ಸಮಿತಿ ಕಾರ್ಯಕರ್ತರು...
ಎಲೆಕ್ಷನ್ ನಡೆಸಲು ಇನ್ನೆಷ್ಟು ದಿನ ಬೇಕು?ಬಿಬಿಎಂಪಿ ಚುನಾವಣೆ ದಿನಾಂಕದ ವೇಳಾ ಪಟ್ಟಿ ಘೋಷಿಸಲು ಸರ್ಕಾರ ಹಾಗೂ ಬಿಬಿಎಂಪಿಗೆ ಕನಿಷ್ಟ ಇನ್ನೆಷ್ಟು ಕಾಲಾವಕಾಶ ಬೇಕು ಎಂದು ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿದೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!