ಅಂತೂ ಸೆರೆಸಿಕ್ಕ ಮದ ಗಜೇಂದ್ರಬಿಆರ್ ಟಿಯು ಕೆ.ಗುಡಿಯಲ್ಲಿ ಭಾನುವಾರ ಮಾವುತನನ್ನು ಕೊಂದು, ನಂತರ ಜತೆಗಾರನ ಆನೆ ಶ್ರೀರಾಮನನ್ನೂ ಹತ್ಯೆಗೈದು ಪರಾರಿಯಾಗಿದ್ದ ಮೈಸೂರು ದಸರೆಯ...
ತುಳು ಚಿತ್ರನಟ, ರಂಗಭೂಮಿ ಕಲಾವಿದ ಕೆ.ಎನ್.ಟೈಲರ್ ವಿಧಿವಶಹಿರಿಯ ರಂಗಭೂಮಿ ಕಲಾವಿದ, ತುಳು ಚಲನಚಿತ್ರ ನಟ ಕೆ.ಎನ್.ಟೈಲರ್ ಮಂಗಳೂರಿನ ಕರಂಗಲಪಾಡಿಯ ಖಾಸಗಿ ನರ್ಸಿಂಗ್ ಹೋಮ್ನಲ್ಲಿ...
ಅಕ್ರಮ ಕುರಿತ ತನಿಖಾ ವರದಿ ಪರಿಶೀಲನೆ, ಶೀಘ್ರದಲ್ಲೇ ಸಿಎಂ ಕ್ರಮಬಿಬಿಎಂಪಿಯನ್ನು ಯಾವುದೇ ಕಾರಣಕ್ಕೂ ಸೂಪರ್ಸೀಡ್ ಮಾಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ...
ಉನ್ನತ ಹುದ್ದೆ ತಡೆಯಲು ಕನ್ನಡಿಗನ ವಿರುದ್ಧ ಪಿತೂರಿಕನ್ನಡಿಗರೊಬ್ಬರು ದೂರದರ್ಶನದ ಮಹಾ ನಿರ್ದೇಶಕರ ಹುದ್ದೆಗೇರುವುದನ್ನು ತಡೆಯಲು ಲೈಂಗಿಕ ಕಿರುಕುಳ ಆರೋಪ ಮಾರ್ಗವನ್ನು ಪಟ್ಟಭದ್ರ ಹಿತಾಸಕ್ತಿಗಳು ಹಿಡಿದಿವೆ...
ವಕೀಲರಿಂದ ಕಲಾಪ ಬಹಿಷ್ಕಾರಅಲಹಾಬಾದ್ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರೊಬ್ಬರು ಸಬ್ ಇನ್ಸ್ಪೆಕ್ಟರ್ ಗುಂಡಿಗೆ ಬಲಿಯಾದ ಹಿನ್ನೆಲೆಯಲ್ಲಿ ಕಲಾಪದಿಂದ ದೂರ ಉಳಿಯುವಂತೆ ಬೆಂಗಳೂರು ವಕೀಲರ ಸಂಘ ನೀಡಿದ್ದ ಕರೆ ಯಶಸ್ವಿಯಾಗಿದೆ...
ಬೀದಿಗಿಳಿದ ಬಿಎಂಟಿಸಿ ಸಿಬ್ಬಂದಿಬಿಎಂಟಿಸಿ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸುತ್ತಿರುವುದನ್ನು ಖಂಡಿಸಿ ಹಾಗೂ ತಮಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಹೆಣ್ಣೂರು ಡಿಪೊ ಸಿಬ್ಬಂದಿ ಸೋಮವಾರ ಪ್ರತಿಭಟನೆ ನಡೆಸಿದರು...
ಹಲ್ಲೆ ಖಂಡಿಸಿ ವೈದ್ಯರ ಪ್ರತಿಭಟನೆಆಸ್ಪತ್ರೆಯಲ್ಲಿ ಮೃತಪಡುವ ರೋಗಿಗಳ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಖಂಡಿಸಿ ಭಾರತೀಯ ವೈದ್ಯ ಸಂಘದ ಸದಸ್ಯರು ಸೋಮವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು...
ಸರಣಿ ಪ್ರತಿಭಟನೆ, ಸವಾರರ ಪರದಾಟಕೆಲ ತಿಂಗಳ ಹಿಂದೆ ನಗರದ ಹೃದಯ ಭಾಗದ ವಾಹನ ಸವಾರರನ್ನು ತಲ್ಲಣಗೊಳಿಸಿ, ಹೈರಾಣ ಮಾಡಿದ್ದ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಸೋಮವಾರ ಬೆಳಗ್ಗೆಯೂ ಮತ್ತೆ ಮೆಜೆಸ್ಟಿಕ್ ಸುತ್ತಮುತ್ತ ವಾಹನ ಸವಾರರನ್ನು ಹೈರಾಣಗೊಳಿಸಿದರು.ನಾನಾ ಬೇಡಿಕೆ...
ಸರ್ಕಾರಿ ಗೌರವಗಳೊಂದಿಗೆ ಡಿಕೆ ರವಿ ಅಂತ್ಯಸಂಸ್ಕಾರದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಅಂತ್ಯಸಂಸ್ಕಾರ ಅವರ ಹುಟ್ಟೂರಾದ ದೊಡ್ಡಕೊಪ್ಪಲು ಗ್ರಾಮದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ರವಿ ಅವರ ಪಾರ್ಥಿವ ಶರೀರವನ್ನು ಮಣ್ಣು ಮಾಡಲಾಯಿತು.
ಡಿಕೆ ರವಿ ಸಾವಿಗೆ ನೊಂದು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿದಕ್ಷ ಐಎಎಸ್ ಅಧಿಕಾರಿ ಡಿ.ಕೆ. ರವಿಯವರ ನಿಗೂಢ ಸಾವಿನಿಂದ ಮನನೊಂದು ಅವರ ಅಭಿಮಾನಿಯೊಬ್ಬ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಬಿಬಿಎಂಪಿಯ ಮೊದಲ ವಾಸ್ತವ ಬಜೆಟ್ ಮಂಡನೆಬಿಬಿಎಂಪಿಯ ಬಿಜೆಪಿ ಆಡಳಿತದ ಬಜೆಟನ್ನು ಕೌನ್ಸಿಲ್ ಸಭೆಯಲ್ಲಿ ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ವಿ. ಆನಂದ್ ಮಂಗಳವಾರ ಮಂಡಿಸಿದ್ದಾರೆ.
ಬಿಬಿಎಂಪಿಯ ಮೊದಲ ವಾಸ್ತವ ಬಜೆಟ್ ಇಂದುಬಿಬಿಎಂಪಿಯ ಬಿಜೆಪಿ ಆಡಳಿತದ ಬಜೆಟ್ ಮಂಗಳವಾರ ಮಂಡನೆಯಾಗಲಿದೆ. ಯಾವುದೇ ಹೊಸ ಯೋಜನೆಗಳಿಲ್ಲದ ರು.6500 ಕೋಟಿಗೂ ಹೆಚ್ಚಿನ ಮೊತ್ತದ ಬಜೆಟ್ ಮಂಡನೆಯಾಗುವ ಸಾಧ್ಯತೆಯಿದ್ದು, ಬಿಬಿಎಂಪಿಯಲ್ಲಿ ಮಂಡನೆಯಾಗಲಿರುವ ಮೊದಲ ವಾಸ್ತವ ಬಜೆಟ್ ಇದಾಗಲಿದೆ...
ಶಿಕಾರಿಗೆ ಹೋಗಿದ್ದ ವ್ಯಕ್ತಿಗೆ ಗುಂಡೇಟು ತಗುಲಿ ಸಾವುಶಿಕಾರಿಗೆ ಹೋಗಿದ್ದ ಮೂವರು ಸ್ನೇಹಿತರಲ್ಲಿ ಒಬ್ಬ ಆಕಸ್ಮಿಕವಾಗಿ ಗುಂಡು ತಗುಲಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ...
ಪಂಚಭೂತಗಳಲ್ಲಿ ಪ್ರಭಾ ಲೀನಆಸ್ಟ್ರೇಲಿಯಾದ ಸಿಡ್ನಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸಾಫ್ಟ್ ವೇರ್ ಎಂಜಿನಿಯರ್ ಪ್ರಭಾ ಅರುಣ್ ಕುಮಾರ್ ಶೆಟ್ಟಿ ಅವರ ಅಂತ್ಯಸಂಸ್ಕಾರ ಅವರು ಆಡಿ ಬೆಳೆದ ಅಮ್ಟೂರು ನಂದಗೋಕುಲದ ಅಂಗಳದಲ್ಲೇ ಭಾನುವಾರ ನೂರಾರು ಜನರ ಅಶ್ರುತರ್ಪಣದ ಮಧ್ಯೆ ನೆರವೇರಿತು...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!