ಉಮಾಶ್ರೀ ಪತ್ರಪ್ರಮಾದ!ಹಿರಿಯ ಚಲನಚಿತ್ರ ನಿರ್ದೇಶಕ ಸಿದ್ದಲಿಂಗಯ್ಯ ಅವರು ನಿಧನರಾಗುತ್ತಾರೆ ಎಂಬುದು ನಟಿ ಕಂ ಸಚಿವೆ ಉಮಾಶ್ರೀ ಅವರಿಗೆ ಒಂದು ದಿನ ಮುನ್ನ ಅಂದರೆ ಬುಧವಾರವೇ ಗೊತ್ತಿತ್ತಂತೆ!...
ಅಪ್ಪ ಅಮ್ಮನ ದುಡಿಮೆಯೇ ಚಿನ್ನಹೆತ್ತವರ ಕಣ್ಣಲ್ಲಿ ಚಿನ್ನದ ಹೊಳಪು. ಭೂಮಿಯಲ್ಲಿ ತಾವು ದುಡಿದಿದ್ದನ್ನು ಅವರ ಕಂದ ಅಕ್ಷರ ರೂಪ ನೀಡಿತ್ತು. ಅದಕ್ಕೆ ಚಿನ್ನದ ಗರಿ. ನಮ್ಮ...
ಶ್ರೀಸಾಮಾನ್ಯನ ಮನೆ ಬಾಗಿಲಿಗೆ ಬಂತು ಸಾಮಾಜಿಕ ನ್ಯಾಯರಥರಾಜ್ಯದಲ್ಲಿ 2006ರಿಂದ 2013ರವರೆಗೆ ಸ್ಥಗಿತಗೊಂಡಿದ್ದ ಸಾಮಾಜಿಕ ನ್ಯಾಯದ ರಥಯಾತ್ರೆಗೆ ಸಿಎಂ ಸಿದ್ದರಾಮಯ್ಯ ಈ ಸಾಲಿನ ಮುಂಗಡಪತ್ರದಲ್ಲಿ ಇನ್ನಷ್ಟು ಬಲ ನೀಡಿದ್ದಾರೆ ಎಂದು ಡಾ.ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಬಿ.ಎಸ್.ಶಿವಣ್ಣ ಅಭಿಪ್ರಾಯಪಟ್ಟಿದ್ದಾರೆ...
ಚಿತ್ರನಟ ರಮೇಶ್ ಭಟ್ ಕಾರು ಅಪಘಾತಕನ್ನಡದ ಹಿರಿಯ ಚಿತ್ರನಟ ರಮೇಶ್ ಭಟ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಭಾನುವಾರ ರಾಮನಗರದಲ್ಲಿ ನಡೆದಿದೆ...
14 ಸಾಧಕರಿಗೆ ನಮ್ಮ ಬೆಂಗಳೂರು ಪ್ರಶಸ್ತಿನಗರದ ಏಳಿಗೆಗಾಗಿ ಶ್ರಮಿಸಿದ 14 ಸಾಧಕರಿಗೆ `ನಮ್ಮ ಬೆಂಗಳೂರು ಪ್ರತಿಷ್ಠಾನ' ಪ್ರಶಸ್ತಿ ನೀಡಿ ಗೌರವಿಸಲಾಯಿತು.ಜಯನಗರದ...
ಹೆಚ್ಚುತ್ತಿರುವ ನಮ್ಮೊಳಗಿನ ವ್ಯಂಗ್ಯಮಗಸೊಸೆ ನಮ್ಮನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದಾರೆ ರೀ ಎಂದು ಪತ್ನಿ ಸಂಭ್ರಮಿಸಿದರೆ, ಅತ್ತ ವೃದ್ಧ ಪತಿ ಅಲ್ವೆ ಪೆದ್ದಿ, ಮೊಮ್ಮಕ್ಕಳ ರಜೆ ಮುಗೀತು...
ಅನ್ಯ ವೃತ್ತಿಯ ವಕೀಲರ ಲೈಸೆನ್ಸ್ ರದ್ದುವಕೀಲರ ಪರಿಷತ್ನಲ್ಲಿ ನೋಂದಾಯಿಸಿಕೊಂಡಿರುವ ವಕೀಲರು ಬೇರೆ ವೃತ್ತಿಯಲ್ಲಿ ತೊಡಗಿದ್ದಲ್ಲಿ ಅವರ ಸನ್ನದು ರದ್ದುಗೊಳಿಸಲು ರಾಜ್ಯ ವಕೀಲ ಪರಿಷತ್ ಮುಂದಾಗಿದೆ...
ಕಾಡಾನೆ ತುಳಿದು ವೃದ್ಧ ಸಾವುಆನೆ ತುಳಿತಕ್ಕೆ ಒಳಗಾಗಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮೇಗೌಡ ಎಂಬುವರು ಚಿಕಿತ್ಸೆ ಫಲಕಾರಿಯಾಗದೆ...
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಏ.2ರಿಂದಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಏ.2ರಿಂದ 4ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ...
ನೀರಿಗೆ ಬಿದ್ದು ಬಾಲಕ ಸಾವುಸ್ನೇಹಿತರೊಂದಿಗೆ ಈಜಲು ಹೋಗಿದ್ದ 5ನೇ ತರಗತಿ ವಿದ್ಯಾರ್ಥಿ ನೀರಿನ ಗುಂಡಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಮತ್ತಿಕೆರೆಯ ಜೆ.ಪಿ.ಪಾರ್ಕ್ ಸಮೀಪ ನಡೆದಿದೆ...
ನಾಕೋಡರಿಗೆ ಸ್ವರ ನಮನ ಇಂದುಗಾನಭಾನು ಪಂಡಿತ್ ಅರ್ಜುನ್ಸಾ ನಾಕೋಡ್... ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಅಪ್ರತಿಮ ಹೆಸರು. ಈ ಕ್ಷೇತ್ರಕ್ಕೆ ಅವರ ಅಪ್ರತಿಮ ಹೆಸರು. ಈ ಕ್ಷೇತ್ರಕ್ಕೆ ಅವರ ಕೊಡುಗೆ ಬೆಟ್ಟದಷ್ಟು. ಮೂಲತಃ ಧಾರವಾಡದ ಅರ್ಜುನ್ ಸಾ ನಾಕೋಡ್ ಅವರಿಗೆ ಉತ್ತರ ಕರ್ನಾಟಕ...
ನೀರಿಗಾಗಿ ಪರದಾಡುತ್ತಿದ್ದವರ ನೋಡುತ್ತಲೇ ಕುಳಿತ!ಪಾಲಕರು ಹಾಗೂ ಸಹೋದರಿಯರು ವಿಷಾಹಾರ ಉಂಡುಗಂಟಲು ಒಣಗಿ ಅಂತಿಮ ಕ್ಷಣದಲ್ಲಿ ನೀರಿಗಾಗಿ ಪರದಾಡುತ್ತಿದ್ದರೂ ನೋಡುತ್ತಲೇ ಕಾಲ ಕಳೆದಿದ್ದನಾ ಖಿನ್ನ ಮನಸ್ಥಿತಿಯ ಯತೀಶ್? ಘಟನಾ ಸ್ಥಳದ ಸೂಕ್ಷ್ಮಪರಿಶೀಲನೆ ನಡೆಸಿದ ಪೊಲೀಸರು ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು...
ಎಸ್ಸೈ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲುದೊಮ್ಮಲೂರು ಮೇಲ್ಸೇತುವೆ ಬಳಿ ಶುಕ್ರವಾರ ಬೆಳಗ್ಗೆ ನಡುರಸ್ತೆಯಲ್ಲಿ ಮಗಳೊಂದಿಗೆ ಅಮಾನವೀಯವಾಗಿ ವರ್ತಿಸಿ ಹಲ್ಲೆ ನಡೆಸಿದ ತಮಿಳುನಾಡು ಎಸ್ಸೈ ರಾಜಾರಾಮ್ ವಿರುದ್ಧ ಹಲಸೂರು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ...
ಹೊರವಲಯದಲ್ಲಿ ಸಾಂಸ್ಕೃತಿಕ ಸಂಘರ್ಷಕೊತ್ತನೂರು, ಭೈರತಿ, ಹೆಣ್ಣೂರು ಮುಂತಾದ ಹೊರವಲಯದ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಫ್ರಿಕಾ ನಾಗರಿಕರು ನೆಲೆಸಿದ್ದಾರೆ...
ಆಫ್ರಿಕಾ ಪ್ರಜೆಯಿಂದ ಪೊಲೀಸರ ಮೇಲೆ ಹಲ್ಲೆಸ್ಥಳೀಯರು ಹಾಗೂ ಆಫ್ರಿಕನ್ನರ ನಡುವೆ ಸಂಘರ್ಷ ನಡೆಯುತ್ತಿರುವಾಗಲೇ, ಹಣ ಡಬ್ಲಿಂಗ್ ಹೆಸರಿನಲ್ಲಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ..
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!