ಕಮಿಷನರ್ ಕಚೇರಿಯಲ್ಲಿ ಕೋರ್ಟ್ ಹಾಲ್ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ `ಮ್ಯಾಜಿಸ್ಟ್ರೇಟ್ ಅಧಿಕಾರ' ಚಲಾವಣೆಗೆ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಕಾಂಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯನ್ವಯ...
ಯೂಟ್ಯೂಬ್ನಲ್ಲಿ ಬೆಂಗಳೂರು ಪೊಲೀಸ್ಬೆಂಗಳೂರು ಪೊಲೀಸರ ಕೆಲಸ ಇನ್ನು ಮುಂದೆ ಯೂಟ್ಯಾಬ್ನಲ್ಲೂ ಲಭ್ಯ...! ಕಳೆದ ಒಂದೆರಡು...
ಹುಲಿ ಚರ್ಮ ಮಾರಾಟ ಯತ್ನ: ಇಬ್ಬರ ಸೆರೆಹುಲಿ ಚರ್ಮ ಮಾರಾಟಕ್ಕೆ ಯತ್ನಿಸಿದ ಪಿಎಚ್ಡಿ ಪದವೀಧರ ಸೇರಿ ಇಬ್ಬರನ್ನು ಸಿಟಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ...
ದೇಶಪಾಂಡೆ ವಿರುದ್ಧದ ತನಿಖೆಗೆ ಮಧ್ಯಂತರ ತಡೆಐಟಿ ಕಾರಿಡಾರ್ ಯೋಜನೆಯಲ್ಲಿ ಅವ್ಯವಹಾರ ಆರೋಪ ಎದುರಿಸುತ್ತಿರುವ ಉನ್ನತ ಶಿಕ್ಷಣ ಸಚಿವ ಆರ್.ವಿ ದೇಶಪಾಂಡೆ...
ಅನ್ನಭಾಗ್ಯದಿಂದ ಅಪೌಷ್ಟಿಕತೆ ನಿವಾರಣೆ ಅಸಾಧ್ಯಅನ್ನಭಾಗ್ಯ ಯೋಜನೆ ಬಡವರಿಗೆ ಅನುಕೂಲ ಕಲ್ಪಿಸಿದೆಯಾದರೂ ಯೋಜನೆ ಅನುಷ್ಠಾನದಲ್ಲಿ ಲೋಪರಹಿತವಾಗಿಲ್ಲ ಎಂದು ಮೈಸೂರಿನ ಗ್ರಾಮ್ ಸಂಸ್ಥೆ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ...
ಅನ್ನಭಾಗ್ಯಕ್ಕೆ ನೀಡಿದ ಹಣದಲ್ಲಿ ರು.1,300 ಕೋಟಿ ಉಳಿಕೆಅನ್ನಭಾಗ್ಯ ಯೋಜನೆಗಾಗಿ ಸರ್ಕಾರ ಈ ವರ್ಷ ಬಿಡುಗಡೆ ಮಾಡಿದ್ದ ಹಣದಲ್ಲಿ ರು.1,300 ಕೋಟಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಳಿತಾಯ ಮಾಡಿದೆ...
ಗ್ರಂಥಾಲಯಗಳಿಗೆ ಪತ್ರಿಕೆ ಪೂರೈಕೆ ಸ್ಥಗಿತಗ್ರಂಥಾಲಯಗಳಿಗೆ ನೀಡ ಬೇಕಿರುವ ಉಪಕರಣವನ್ನು ಬಿಬಿಎಂಪಿ ಬಾಕಿ ಉಳಿಸಿಕೊಂಡಿರುವುದರಿಂದ ದಿನಪತ್ರಿಕೆಗಳ ಸರಬರಾಜು ಸ್ಥಗಿತವಾಗಿದೆ...
ಮದುವೆ ಆಗುವುದಾಗಿ ಅಪ್ರಾಪ್ತೆಗೆ ವಂಚನೆಕೃಷ್ಣರಾಜಪುರ: ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಅತ್ಯಾಚಾರವೆಸಗಿ ವಂಚಿಸಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗೊಂಡನಹಳ್ಳಿಯಲ್ಲಿ ನಡೆದಿದೆ...
ಕಸಾಯಿಖಾನೆ ವಿರೋಧಿಸಿದ್ದ ಅರ್ಜಿ ವಜಾಕನಕಪುರ ತಾಲೂಕಿನ ಹಾರೋಹಳ್ಳಿ ಬಳಿ ಇರುವ ಕೈಗಾರಿಕಾ ಪ್ರದೇಶದಲ್ಲಿ ಕಸಾಯಿಖಾನೆ ನಿರ್ಮಾಣ ವಿರೋಧಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ...
ಆರ್ಟಿಐ ಕಾರ್ಯಕರ್ತ ಕೊಲೆ: ಎಸ್ಪಿಪಿಗೆ ರಕ್ಷಣೆ ಒದಗಿಸಲು ಸೂಚನೆಆರ್ಟಿಐ ಕಾರ್ಯಕರ್ತ ಲಿಂಗರಾಜು ಕೊಲೆ ಪ್ರಕರಣದಲ್ಲಿ ಸರ್ಕಾರಿ ವಿಶೇಷ ಅಭಿಯೋಜಕರಾಗಿರುವ (ಎಸ್ಪಿಪಿ) ಸದಾಶಿವ ಮೂರ್ತಿ ಅವರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ರಾಜ್ಯ ಗೃಹ ಇಲಾಖೆ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ...
ವರ್ಷದೊಳಗೆ ನಿಮ್ಮ ಆಸ್ತಿ ಸಕ್ರಮಗೊಳಿಸಿಕೊಳ್ಳಿರಾಜ್ಯದ ನಾಗರಿಕರ ಬಹುವರ್ಷಗಳ ಕನಸಿನ `ಅಕ್ರಮ-ಸಕ್ರಮ'ಕ್ಕೆ ಕೊನೆಗೂ ಮುಹೂರ್ತ ಕೂಡಿಬಂದಿದೆ.
ಸೊಸೆಯನ್ನೇ ಬರ್ಬರವಾಗಿ ಕೊಚ್ಚಿ ಕೊಲೆಗೈದ ಮಾವಸೊಸೆಯ ನಡವಳಿಕೆ ಸರಿಯಿಲ್ಲ ಎಂದು ಆರೋಪಿಸಿ ಮಾವನೇ ಸೊಸೆಯನ್ನು ಕೊಚ್ಚಿ ಕೊಲೆಗೈದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ...
ಜನವರಿಗೆ ಪ್ರತ್ಯೇಕ ಫೀಡರ್ಕೃಷಿ ಪಂಪ್ಸೆಟ್ ಬಳಕೆದಾರರು ಮೀಟರ್ ಅಳವಡಿಸಿಕೊಂಡಲ್ಲಿ ಅವರಿಗೆ ನಿರಂತರ ವಿದ್ಯುತ್ ನೀಡಲು 2016ರ ಜನವರಿ ವೇಳೆಗೆ...
ಮೋದಿಗೆ ದೇಶಪಾಂಡೆ ಅಭಿನಂದನಾ ಪತ್ರಕರ್ನಾಟಕಕ್ಕೆ ಐಐಟಿ ಹಾಗೂ ಹಂಪಿ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಈ ಬಾರಿಯ ಬಜೆಟ್ನಲ್ಲಿ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಅಭಿನಂದನಾ ಪತ್ರ ಬರೆದಿದ್ದಾರೆ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!