ಕರ್ತವ್ಯಲೋಪ: ಪೊಲಿಸ್ ಅಧಿಕಾರಿಗಳಿಬ್ಬರ ಅಮಾನತುವರದಕ್ಷಿಣೆ ಕಿರುಕುಳ ಪ್ರಕರಣವೊಂದರ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೆಬ್ಬಾಳ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಾಗೇಶ್ ಮತ್ತು ಸಬ್ ಇನ್ಸ್ ಪೆಕ್ಟರ್ ವೇದಾವತಿ ಅಮಾನತುಗೊಂಡಿದ್ದಾರೆ...
ಮತ್ತೆ 20 ಹೊಸ ಪಕ್ಷಿಗಳು ಪತ್ತೆ!ಕೈಗಾದಲ್ಲಿ ಭಾನುವಾರ ನಡೆದ ಆರನೇ ಕೈಗಾ ಬರ್ಡ್ ಮಾ್ಯರಾಥಾನ್ನಲ್ಲಿ ಅತಿ ಅಪರೂಪದ ಇಂಡಿಯನ್ ವಲ್ಚರ್ ಸೇರಿ ಒಟ್ಟು 20 ಹೊಸ ಪಕ್ಷಿಗಳು ಪತ್ತೆಯಾದವು...
ಉಪನ್ಯಾಸದ ಮೂಲಕ ಎತ್ತಿನಹೊಳೆಗೆ ವಿರೋಧ!ಎತ್ತಿನಹೊಳೆ ಯೋಜನೆಗೆ ಹಸಿರು ನ್ಯಾಯಾಧಿಕರಣದ ಚೆನ್ನೈ ಹಸಿರು ಪೀಠ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಯೋಜನೆಯ ವಿರುದ್ಧಿದ ಕಾವು ಹೆಚ್ಚಾಗುತ್ತಿದ್ದು, ಭಾನುವಾರ ಪುತ್ತೂರಿನ ಪುರಭವನದಲ್ಲಿ ಯೋಜನೆ ಯನ್ನು ವಿರೋಧಿಸಿ ಯೋಜನೆಯ ಸಾಧಕ ಬಾಧಕಗಳ ಬಗ್ಗೆ...
ಗೊಂದಲದ ಗೂಡಾದ ವೀರಶೈವರ ವಾರ್ಷಿಕ ಸಭೆನಗರದಲ್ಲಿ ಭಾನುವಾರ ನಡೆದ ಅಖಿಲ ಭಾರತ ವೀರಶೈವ ಮಹಾಸಭಾದ 41ನೇ ವಾರ್ಷಿಕ ಸಭೆ ಬಹುತೇಕ ಗದ್ದಲ ಮತ್ತು ಗೊಂದಲದ ಗೂಡಾಗಿತ್ತು. ಅಷ್ಟೇ ಅಲ್ಲ,ಜನಾಂಗವನ್ನು ಪ್ರತಿನಿಧಿಸುತ್ತಿರುವ ಸರ್ಕಾರದ ಹಿರಿಯ ಸಚಿವ ಶಾಮನೂರು ಶಂಕರಪ್ಪ ಅವರನ್ನು ತರಾಟೆಗೆ ತೆಗೆದುಕೊಳ್ಳಲು...
ತವರಿಗೆ ನೀರು ಕೇಳಿ ಎಸ್ ಎಂ ಕೃಷ್ಣ ಪತ್ರಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ತಮ್ಮ ತವರಿನಲ್ಲಿ ತಲೆದೋರಿದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ...
ಸೇವಾ ಮನೋಭಾವ ಆರೆಸ್ಸೆಸ್ ಧ್ಯೇಯನಿಸ್ವಾರ್ಥ ಸೇವೆ ಮಾಡುವ ಮನೋಭಾವವನ್ನು ಎಲ್ಲರ ಮನಸ್ಸಿನಲ್ಲಿ ಬಿತ್ತುವುದೇ ಆರ್ಎಸ್ಎಸ್ನ ಮುಖ್ಯ ಧ್ಯೇಯ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸರಸಂಘಚಾಲಕ ಮೋಹನ್ ಭಾಗವತ ಹೇಳಿದರು...
ಜನರ ಆಶೀರ್ವಾದವಿದೆ, ಭ್ರಮೆಯಲ್ಲಿಲ್ಲ: ಸಿಎಂರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡ, ದಲಿತರ ಪರವಾಗಿ ಕೆಲಸ ಮಾಡುತ್ತಿದ್ದು, ಜಿಪಂ, ತಾಪಂ ಚುನಾವಣೆಯಲ್ಲಿ ನಾವೇ ಗೆಲವು ಸಾಧಿಸುತ್ತೇವೆ ಎಂಬ ಭ್ರಮೆಯಲ್ಲಿ ಇಲ್ಲ, ಜನರ ಆಶೀರ್ವಾದವಿದೆ ಎಂಬ ವಿಶ್ವಾಸದಲ್ಲಿದ್ದೇವೆ. ಎರಡೂವರೆ ವರ್ಷದಲ್ಲಿ ಕೆಲಸಗಳನ್ನು ಪ್ರಾಮಾಣಿಕವಾಗಿ...
ಫೇಸ್ಬುಕ್ನಿಂದ ಪ್ರೀತಿ ವಂಚನೆ: ದೂರುಉಪ್ಪಿನಂಗಡಿ: ಫೇಸ್ಬುಕ್ನಲ್ಲಿ ಸ್ನೇಹ, ಪ್ರೀತಿಗೆ ತಿರುಗಿ ಕೊನೆಗೆ ಆ ಹುಡುಗಿಯನ್ನು ಭೇಟಿಯಾಗಿ, ಆಕೆಗಾಗಿ ಲಕ್ಷಗಟ್ಟಲೆ ಖರ್ಚು ಮಾಡಿ ಈಗ ಮೋಸ ಹೋದ ಯುವಕನೊಬ್ಬ ಠಾಣೆ ಮೆಟ್ಟಿಲೇರಿದ್ದಾನೆ...
ಜನರಿಗೆ ನಾಮ ಹಾಕುವುದೇ ರಾಜಕೀಯ ಪಕ್ಷಗಳ ಕೆಲಸರಾಜ್ಯದಲ್ಲಿರುವ ಮೂರು ಪಕ್ಷಗಳ ಪ್ರಣಾಳಿಕೆಗಳ ಮಾತ್ರ ಬೇರೆ ಆಗಿರುತ್ತವೆಯೇ ವಿನಃ ಆ ಎಲ್ಲಾ ಪಕ್ಷಗಳೂ ಮಾಡುವುದು ಒಂದೇ. ಅದು ಜನರಿಗೆ ಎರಡು ಬಿಳಿ ಒಂದು ಕೆಂಪು ನಾಮ ಹಾಕುವುದು!...
ಎಂಸಿಎಯಿಂದ ಶೀಘ್ರ ಮಹಿಳೆಯರ ಚಾನೆಲ್!ರಾಜ್ಯ ಸರ್ಕಾರದ ಜಾಹೀರಾತು ಸಂಸ್ಥೆಯಾದ ಮಾರ್ಕೆಟಿಂಗ್ ಕಮ್ಯುನಿಕೇಷನ್ ಆ್ಯಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಎಂಸಿ ಆ್ಯಂಡ್ ಎ) ಶೀಘ್ರ ಚಾನೆಲ್ ಆರಂಭಿಸಲಿದೆ...
ಬೈಕ್ ಸ್ಕಿಡ್ ಆಗಿ ಬಿಸಿಲೆ ಚಿತ್ರದ ನಿರ್ದೇಶಕ ಸಂದೀಪ್ ಸಾವುಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಬಿಸಿಲೆ ಚಿತ್ರದ ನಿರ್ದೇಶಕ ಸಂದೀಪ್ (38 ವರ್ಷ) ಅವರು ನಿಧನರಾಗಿದ್ದಾರೆ...
ರಾಮದಾಸ್ ಪ್ರೇಮ ಪ್ರಕರಣ:. ಸಿಐಡಿ ಚಾರ್ಜ್ಶೀಟ್ಮಾಜಿ ಸಚಿವ ರಾಮ ದಾಸ್ ಹಾಗೂ ಪ್ರೇಮ ಕುಮಾರಿ ಪ್ರೇಮ ಪ್ರಕರಣ ಸಂಬಂಧ ಮೈಸೂರು ಕೋರ್ಟ್ಗೆ ಸಿಐಡಿ ಅಧಿಕಾರಿಗಳು 262 ಪುಟಗಳ ಸಿಐಡಿ ಚಾರ್ಜ್ಶೀಟ್ ಸಲ್ಲಿಸಿದ್ದಾರೆ...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹನಿಟ್ರ್ಯಾಪ್: ಗಾಳಕ್ಕೆ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿಗಳ ಪುತ್ರರುಜನರನ್ನು ಸುಲಿಗೆ ಮಾಡುತ್ತಿದ್ದ ಸುಲಿಗೆಕೋರರ ಜಾಲವೊಂದು ಮೈಸೂರಿನಲ್ಲಿ ಪತ್ತೆಯಾಗಿದೆ. ಜಾಲವೊಂದು ಶ್ರೀಮಂತ ಹುಡುಗರು ಹಾಗೂ ಹೈಫೈ ಪುರುಷರನ್ನು ...
ಕೋಲಾರ: ಶವ ಯಾತ್ರೆ ವೇಳೆ ಜೇನುನೋಣಗಳ ದಾಳಿ; ಇಬ್ಬರ ಸ್ಥಿತಿ ಗಂಭೀರಶವದ ಅಂತ್ಯ ಸಂಸ್ಕಾರದ ಮೆರವಣಿಗೆ ವೇಳೆ ಜೇನು ನೊಣಗಳು ದಾಳಿ ನಡೆಸಿದ ಪರಿಣಾಮ ಶವಯಾತ್ರೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಕೋಲಾರದಲ್ಲಿ ನಡೆದಿದೆ...
ಪೊಲೀಸರ ಸೋಗಿನಲ್ಲಿ ರು.1.35 ಕೋಟಿ ಲೂಟಿಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಮೂವರು ದುಷ್ಕರ್ಮಿಗಳು ಹಲವಾಲ ಹಣ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಬೆದರಿಸಿ ರು.1.35 ಕೋಟಿ ದೋಚಿ ಪರಾರಿಯಾಗಿರುವ ಘಟನೆ ಕಲಾಸಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ