ನಟನನ್ನು ನೋಡಲು ಓಡಿ ಬಂದಳು, ವಿಳಾಸ ಸಿಗದೆ ಅಲೆದಾಡಿದಳುನಟ ಧ್ರುವ ಸರ್ಜಾ ಅವರನ್ನು ನೋಡಲು ಕುಕ್ಕೆ ಸುಬ್ರಹ್ಮಣ್ಯದಿಂದ ನಗರಕ್ಕೆ ಬಂದು ಅಲೆದಾಡುತ್ತಿದ್ದ ಮಹಿಳಾ ಅಭಿಮಾನಿಯೊಬ್ಬಳಿಗೆ ಆಟೋ ಚಾಲಕನೊಬ್ಬ ಆಶ್ರಯ ನೀಡಿ, ಸುರಕ್ಷಿತವಾಗಿ ಪಾಲಕರ ಮನೆಗೆ ಸೇರಿಸಿದ್ದಾನೆ...
ನಿತೇಶ್ ಎಸ್ಟೇಟ್ಸ್ ಮುಖ್ಯ ಕಚೇರಿ ಮೇಲೆ ದಾಳಿನಗರದ ಎಂ.ಜಿ.ರಸ್ತೆಯ `ನಿತೇಶ್ ಎಸ್ಟೇಟ್ಸ್ ಲಿಮಿಟೆಡ್' ನಿಂದ ವಾಣಿಜ್ಯ ಇಲಾಖೆಗೆ ರು.10 ಕೋಟಿ ವಾಣಿಜ್ಯ ತೆರಿಗೆ ವಂಚನೆ ಮಾಡಲಾಗಿದೆ ಎಂಬ ಆರೋಪದಡಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಶನಿವಾರ ಕಂಪನಿಯ ಮುಖ್ಯ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ...
ಕೆರೆ ರಕ್ಷಣೆಗೆ ವಿನೂತನ ಹಬ್ಬನಶಿಸುತ್ತಿರುವ ಕೆರೆಗಳನ್ನು ಜೀವಂತವಾಗಿಸಲು ಹಾಗೂ ಮುಂದಿನ ಪೀಳಿಗೆಗೆ ಕೆರೆಗಳ ಮಹತ್ವವನ್ನು ಸಾರುವ ಸಲುವಾಗಿ ನಮ್ಮ ಬೆಂಗಳೂರು ಪ್ರತಿಷ್ಠಾನ ಹೊಚ್ಚ ಹೊಸ ರೀತಿಯಲ್ಲಿ ಶನಿವಾರ `ಕೆರೆಹಬ್ಬ' ಆಚರಿಸಿದೆ...
ಒವೈಸಿಗೆ ನಿರ್ಬಂಧ: ಗೃಹ ಸಚಿವ ಜಾರ್ಜ್ ಸಮರ್ಥನೆಎಐಎಂಐಎ ಮುಖಂಡ ಹಾಗೂ ಸಂಸದ ಅಸಾದುದ್ದೀನ್ ಒವೈಸಿ ನಗರ ಪ್ರವೇಶಕ್ಕೆ ಪೊಲೀಸ್ ಇಲಾಖೆ ನಿರ್ಬಂಧ ಹೇರಿರುವುದನ್ನು...
ಶಿವಮೊಗ್ಗ ಗಲಭೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಶಿವಮೊಗ್ಗದಲ್ಲಿ ನಡೆದ ಗಲಭೆಗೆ ಯಾರೇ ಕಾರಣರಾಗಿದ್ದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ...
ಸ್ಥಳೀಯ ಸಂಸ್ಥೆಗಳಿಗೂ ಅಂಕ!ಸ್ಥಳೀಯ ಸಂಸ್ಥೆಗಳಲ್ಲಿ ಅಭಿವೃದ್ಧಿಗೆ ಒತ್ತು ನೀಡಲು ಅವುಗಳಿಗೆ ಅಂಕ ನೀಡುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ...
ಲೈಬ್ರರಿಯಲ್ಲೇ ಯುವತಿಗೆ ಚಾಕುವಿನಿಂದ ಇರಿದ!ಪ್ರೀತಿಸು ಎಂದು ಯುವತಿಯ ಪ್ರಾಣ ತಿಂದ ಯುವಕನೊಬ್ಬ ಆಕೆ ಒಪ್ಪದಿದ್ದಾಗ ಕಾಲೇಜಿನ ಲೈಬ್ರರಿಯಲ್ಲೇ ಚಾಕುವಿನಿಂದ ತಿವಿದ...
ಬೆಸ್ಕಾಂಗೆ ಹೈಕೋರ್ಟ್ ಎಚ್ಚರಿಕೆನಗರದ ಪಾದಚಾರಿ ಮಾರ್ಗದಲ್ಲಿ ಟ್ರಾನ್ಸ್ಫಾರ್ಮರ್ಗಳ ತೆರವಿನ ಬಗ್ಗೆ ಸೂಕ್ತ ಮಾಹಿತಿ ಒದಗಿಸದೆ ಸಮಯ ಹಾಳು ಮಾಡುತ್ತಿರುವ ಬೆಸ್ಕಾಂಗೆ ಭಾರಿ...
ಆಗಸದಲ್ಲೇ ಸುತ್ತಾಡಿದ ವಿಮಾನಸರ್ವಿಸ್ ಮ್ಯಾನ್ ನ ನಿರ್ಲಕ್ಷ್ಯದಿಂದ ಬೆಂಗಳೂರಿನಿಂದ ಬೆಳಗಾವಿಗೆ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನ ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೆ ಒಂದು ಗಂಟೆ ಕಾಲ ಅಕಾಶದಲ್ಲಿಯೇ ಸುತ್ತಾಡಿದ ಘಟನೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಸಂಭಿವಿಸಿದೆ...
ಪ್ರಮೋದಾದೇವಿಗೆ ಗಾಯರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ವೇದಿಕೆಯಿಂದ ಕೆಳಗೆ ಇಳಿಯುವ ಮುನ್ನ ಎಡವಿದ ಕಾರಣಕ್ಕಾಗಿ ಎಡಗಾಲಿಗೆ ಬಾವು..
ಅನುಭವದ ಮೂಲಕ ಕಲಿಯುವ ವಿದ್ಯೆ ಶ್ರೇಷ್ಠಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಪಡೆಯುವುದಕ್ಕಿಂತ ಅನುಭವದ ಮೂಲಕ ಕಲಿಯುವ ವಿದ್ಯೆ ಶ್ರೇಷ್ಠವಾದುದು ಎಂದು ಚಿತ್ರಕಲಾ..
ರೈಲ್ವೆ ಪೊಲೀಸ್ ನಿಯಂತ್ರಣ ಕೊಠಡಿ ಇನ್ನು ಹೈಟೆಕ್ರೈಲ್ವೆ ಪ್ರಯಾಣಿಕರ ಸುರಕ್ಷತೆಯ ಸಲುವಾಗಿ ರಾಜ್ಯ ರೈಲ್ವೆ ಪೊಲೀಸ್ ನಿಯಂತ್ರಣ ಕೊಠಡಿ ಹೈಟೆಕ್ ತಂತ್ರಜ್ಞಾನಕ್ಕೆ ತೆರೆದುಕೊಂಡಿದೆ.
ಅಧ್ಯಕ್ಷರ ಅಧಿಕಾರ ಅವಧಿ 5 ವರ್ಷ?ಮೇಯರ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಅಧಿಕಾರವಧಿಯನ್ನು 5 ವರ್ಷಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರದ ಮಟ್ಟದಲ್ಲೂ ಚರ್ಚೆ...
ಪೊಲೀಸರ ಬೆದರಿಸಲು ಬೆಂಕಿ ಹಚ್ಚಿಕೊಂಡ ಭೂಪಪೊಲೀಸರು ವಶಪಡಿಸಿಕೊಂಡಿದ್ದ ತನ್ನ ಬೈಕ್ ಅನ್ನು ವಾಪಸ್ ನೀಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮೇಲೆ ಪೆಟ್ರೋಲ್...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!