ಡಿಜಿಟಲ್ ಇಂಡಿಯಾ ಗ್ರಾಮಕ್ಕೆ ತಲುಪಲಿ: ಸಚಿವ ಅನಂತಕುಮಾರ್ಡಿಜಿಟಲ್ ತಂತ್ರಜ್ಞಾನ ಮತ್ತು ಡಿಜಿಟಲ್ ಇಂಡಿಯಾ ಸಂಪೂರ್ಣ ಲಾಭ ಗ್ರಾಮೀಣ ಪ್ರದೇಶಕ್ಕೆ ದೊರೆಯಬೇಕಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ತಿಳಿಸಿದರು...
ನ್ಯಾಯಾಂಗದ ಕೋಟೆಯನ್ನು ಒಡೆಯುತ್ತಿರುವ ಪಟ್ಟಭದ್ರರುಜಾತಿ, ಹಣ, ರಾಜಕೀಯ ಮತ್ತು ತೋಳ್ಬಲಗಳಂಥ ಪಟ್ಟಭದ್ರ ಹಿತಾಸಕ್ತಿಗಳು ನ್ಯಾಯಾಂಗದ ಕೋಟೆ ಒಡೆಯುವುದಕ್ಕೆ ಯತ್ನಿಸುತ್ತಿವೆ ಎಂದು ಹಿರಿಯ ನ್ಯಾಯಮೂರ್ತಿ ಡಾ.ಎನ್.ಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ...
ಉಗ್ರರಾಗಲು ಯುವಕರಿಗೆ ಪ್ರೇರಣೆ!ಬೆಂಗಳೂರಿನ ಕಾವೇರಿ ನಗರದಲ್ಲಿ ದೆಹಲಿ ಪೊಲೀಸ್ ವಿಶೇಷ ಘಟಕದಿಂದ ಬಂಧಕ್ಕೊಳಗಾಗಿದ್ದ ಅಲ್ ಖೈದಾ ಸಂಘಟನೆಯ ಶಂಕಿತ ಉಗ್ರ ಮೌಲ್ವಿ ಅನ್ಜರ್ ಷಾ ಖಾಸ್ಮಿ ಯುವಕರನ್ನು ಉಗ್ರ ಸಂಘಟನೆಗೆ ಸೇರುವಂತೆ...
20ರೊಳಗೆ ಅನಧಿಕೃತ ಶಾಲೆಗಳನ್ನು ಮುಚ್ಚಿಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಜ.20ರೊಳಗೆ ನಗರದಲ್ಲಿರುವ ಅನಧಿಕೃತ ಶಾಲೆಗಳನ್ನು ಮುಚ್ಚಬೇಕು ಎಂದು ಕರ್ನಾಟಕ ವಿದ್ಯಾರ್ಥಿಗಳ ಪೋಷಕರ ಜಾಗೃತಿ ವೇದಿಕೆ ಆಗ್ರಹಿಸಿದೆ...
ಬೆಂವಿವಿ ವಿಭಜನೆಗೆ ಗೃಹ ಸಚಿವ ಪರಮ್ ಅಸಮಾಧಾನಜಗತ್ತಿನಲ್ಲಿ ಮಹಾನಗರಿ ಬೆಂಗಳೂರಿನಂತೆ ಬೆಂಗಳೂರು ವಿಶ್ವವಿದ್ಯಾಲಯ ಕೂಡ ಬ್ರಾಂಡ್ ಆಗಿದೆ. ಅಂತಹ ವಿಶ್ವವಿದ್ಯಾಲಯವನ್ನು ಮೂರು ಭಾಗಗಳನ್ನಾಗಿ ಮಾಡಿ ಗುಣಮಟ್ಟ ಕಡಿತಗೊಳಿಸುವುದು...
ಅತ್ಯಾಚಾರಿ ಸೈಕೋ ಕಿಲ್ಲರ್ ಬಂಧನಲೈಂಗಿಕ ಕಿರುಕುಳ ನೀಡಿ ಮಹಿಳೆಯರನ್ನು ಹತ್ಯೆ ಮಾಡಿ, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಸೈಕೋ ಕಿಲ್ಲರ್ ಅಮರ್ನನ್ನು ಎಚ್ಎಸ್ಆರ್ ಲೇಔಟ್ ಪೊಲೀಸರು ಶನಿವಾರ ಬಂಧಿಸಿದ್ದಾರೆ...
ರಕ್ತಸಿಕ್ತವಾಯಿತು ಸಿಲಿಕಾನ್ ಸಿಟಿತಣ್ಣಗಿದ್ದ ರಾಜಧಾನಿ ಬೆಂಗಳೂರಿನಲ್ಲಿ ವಿವಿಧೆಡೆ ನಾಲ್ಕು ಕೊಲೆಗಳು ನಡೆದಿದ್ದು, ವಾರಾಂತ್ಯ ಸವಿಯುವ ನಗರ ಜನತೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ...
ಮಾಧ್ಯಮಗಳ ಎದುರಿಸದೇ ದಿಕ್ಕಾಪಾಲಾಗಿ ಓಡಿದ ಸಿಎಸ್ರಾಜ್ಯದಲ್ಲಿ ಸಂಸದರ ನಿಧಿ ಬಳಕೆ ಕುರಿತ ಲೋಕಸಬೆಯ ಉಪಾಧ್ಯಕ್ಷ ತಂಬಿ ದೊರೈ ನೇತೃತ್ವದ ಸಂಸದೀಯ ಸಮಿತಿ ಸಭೆಯು ಅಧಿಕಾರಿಯೊಬ್ಬರ...
ಎಚ್.ಎನ್ ಹುಟ್ಟೂರು ದೇಶದ ಮೊದಲ ಹೊಗೆ ಮುಕ್ತ ಗ್ರಾಪಂಶಿಕ್ಷಣ ತಜ್ಞ ಡಾ.ಎಚ್ ನರಸಿಂಹಯ್ಯ ಅವರ ಹುಟ್ಟೂರು ಹೊಸೂರು ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಧಾನಸಭಾ ಉಪ ಸಭಾಪತಿ ...
ಬಿಜೆಪಿ ಮತ್ತೆ ಲೋಕಾ ಹಾಳು ಮಾಡುತ್ತಿದೆ: ಉಗ್ರಪ್ಪಲೋಕಾಯುಕ್ತ ಸಂಸ್ಥೆಗೆ ಭ್ರಷ್ಟರನ್ನು ನೇಮಿಸಿ ಹಾಳುಗೆಡವಿದ ಬಿಜೆಪಿ ಈಗ ಮತ್ತೊಮ್ಮೆ ಲೋಕಾಯುಕ್ತ ನೇಮಕ ಸಂಬಂಧಿತ ಚರ್ಚೆಯನ್ನು ಗೌಪ್ಯವಾಗಿಡದೆ ತನ್ನ ...
ಡೆಪ್ಯುಟಿ ಸ್ಪೀಕರ್ ಎದುರು ಗೈರಾದ್ದಕ್ಕೆ ಸ್ವಪಕ್ಷೀಯರ ವಿರುದ್ಧ ಖರ್ಗೆ ಅತೃಪ್ತಿಲೋಕಸಭೆ ಉಪ ಸಭಾಧ್ಯಕ್ಷ ತಂಬಿ ದೊರೈ ಎದುರು ರಾಜ್ಯದಲ್ಲಿ ನಿರೀಕ್ಷಿತ ಗೌರವ ಸಿಗದಿರುವುದಕ್ಕೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬೇಸರ ವ್ಯಕ್ತ ...
ಆರ್ ಟಿಇ ತಡೆ ತೆರವಿಗೆ ಸರ್ಕಾರದ ಅರ್ಜಿಎಲ್ ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಯಡಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಕಲ್ಪಿಸದಂತೆ ಹೈ ಕೋರ್ಟ್ ...
ಪಡಿತರ ವಿತರಕರು ಬಾಕಿ ಹಣ ಪಡೆಯಲು ಅಗತ್ಯ ದಾಖಲೆ ಸಲ್ಲಿಸಬೇಕು: ದಿನೇಶ್ ಗುಂಡೂರಾವ್ಪಡಿತರ ಆಹಾರ ಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ರಾಜ್ಯದಲ್ಲಿ ನಿಗಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು...
ನಂದಿನಿ ಹಾಲು ದರ ಹೆಚ್ಚಳ: ಸಚಿವ ಎ.ಮಂಜುಗೆ ಎಚ್.ಡಿ ರೇವಣ್ಣ ಸವಾಲುನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನ ಈಗ ಹಾಸನ ಜಿಲ್ಲಾ ರಾಜಕೀಯದಲ್ಲಿ ಹಾಲಾಹಲ....
ಸರಗಳ್ಳತನಕ್ಕೆ ಪೊಲೀಸರೇ ಕುಮ್ಮಕ್ಕು!ಸರಗಳ್ಳತನ ಮಾಡುವುದಕ್ಕೆ ಪೊಲೀಸರೇ ಮಾರ್ಗದರ್ಶನ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನೆಲಮಂಗಲ ಉಪವಿಭಾಗ ಡಿವೈಎಸ್ಪಿ ಮತ್ತು ವೃತ್ತ ನಿರೀಕ್ಷಕರನ್ನು ಖುದ್ದು ಹಾಜರಾಗಿ ಸ್ಪಷ್ಟನೆ ನೀಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video